No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ

ಕಾರ್ಯನಿರತ ಪತ್ರಕರ್ತರ ಸಂಘದ 2024 ರ ವಾರ್ಷಿಕ ಪ್ರಶಸ್ತಿ ಪ್ರಕಟ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2026
in ಶಿವಮೊಗ್ಗ
0
ಪತ್ರಕರ್ತ ಶರತ್‌ಕುಮಾರ್, ಮಹೇಶ್ ಹೆಗಡೆಗೆ ಅವರಿಗೆ ಪ್ರಶಸ್ತಿಯ ಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯ ಪತ್ರಕರ್ತರಾದ ಶರತ್‌ಕುಮಾರ್ ಎಸ್ ಮತ್ತು ಸಾಗರದ ಮಹೇಶ್ ಹೆಗಡೆ ಅವರುಗಳಿಗೆ ಪ್ರತಿಷ್ಠಿತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ (ಕೆಯುಡಬ್ಲ್ಯೂಜೆ) 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಸಂದಿದ್ದು, ಜಿಲ್ಲೆಯ ಪತ್ರಿಕೋದ್ಯಮಕ್ಕೆ ಇನ್ನಷ್ಟು ಮರೆಗು ತಂದಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ವಿವಿಧ ವಿಭಾಗಗಳಲ್ಲಿ ಆಹ್ವಾನಿತ ವರದಿಗಳಲ್ಲಿ ಆಯ್ಕೆಗೊಂಡ ಅತ್ಯುತಮ ವರದಿಗಳಿಗಾಗಿ ಕೊಡಮಾಡುವ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಘೋಷಣೆ ಮಾಡಿದ್ದು, ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿಗಾಗಿ ನೀಡುವ “ಬಿ.ಜಿ ತಿಮ್ಮಪ್ಪಯ್ಯ ಪ್ರಶಸ್ತಿ” ಗೆ ಶಿವಮೊಗ್ಗದ ಉದಯವಾಣಿ ಪತ್ರಿಕೆ ಹಿರಿಯ ವರದಿಗಾರರಾದ ಶರತ್ ಕುಮಾರ್ ಎಸ್ ಅವರು ಆಯ್ಕೆಯಾಗಿದ್ದಾರೆ.

Also Read: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

ಶರತ್‌ಕುಮಾರ್ ಎಸ್
ಉದಯವಾಣಿ ಪತ್ರಿಕೆಯಲ್ಲಿ ‘ಅರಣ್ಯ ಇಲಾಖೆಯಿಂದ ವಕ್ಫ್ ಬೋರ್ಡು ಮಾದರಿ ಕಾರ್ಯಾಚರಣೆ’ ಶೀರ್ಷಿಕೆಯಡಿ ತುಂಗಾ ಜಲಾಶಯ ಮುಳುಗಡೆ ಸಂತ್ರಸ್ತರ ಕುರಿತು ಬರೆದ ಸರಣಿ ವರದಿಗೆ ಈ ಪ್ರಶಸ್ತಿ ಸಂದಿದೆ.

ಭದ್ರಾವತಿಯ ಸಿದ್ದಲಿಂಗಪ್ಪ ಮತ್ತು ಗಿರಿಜಮ್ಮ ಅವರ ಪುತ್ರರಾದ ಶರತ್ ಕುಮಾರ್ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಜನಶ್ರೀ ನ್ಯೂಸ್ ಚಾನಲ್, ಪ್ರಜಾವಾಣಿ, ವಿಜಯಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಸಿದ್ದಾರೆ . ಪ್ರಸ್ತುತ ಉದಯವಾಣಿ ಪತ್ರಿಕೆಯ ಶಿವಮೊಗ್ಗ ಮುಖ್ಯವರದಿಗಾರರಾಗಿದ್ದಾರೆ.ಎರಡು ದಶಕಗಳಿಂದ ಪತ್ರಿಕೋದ್ಯಮದಲ್ಲಿ ವೃತ್ತಿ ನೈಫುಣ್ಯತೆ ಮತ್ತು ವೃತ್ತಿಪರತೆಯನ್ನು ಕಾಯ್ದುಕೊಂಡಿರುವ ಸಂವೇದನಾಶೀಲ ಗುಣದ ಶರತ್‌ಕುಮಾರ್ ಅವರ ಮಾನವೀಯ ವರದಿಗಳು ಓದುಗರ , ಸರ್ಕಾರದ ಗಮನ ಸೆಳೆದಿವೆ.

ಮಹೇಶ್ ಹೆಗಡೆ
ಶಿವಮೊಗ್ಗ ಜಿಲ್ಲೆಯ ಸಾಗರದ ಸಂಯುಕ್ತ ಕರ್ನಾಟಕ ಪತ್ರಿಕೆಯ ವರಿದಿಗಾರ ಮಹೇಶ್ ಹೆಗಡೆ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನೀಡುವ ಸಮಗ್ರ ವಿಭಾಗದಲ್ಲಿ “ಅಭಿಮಾನಿ ಪ್ರಕಾಶನ ಪ್ರಶಸ್ತಿ” ಗೆ ಭಾಜನರಾಗಿದ್ದಾರೆ.

ಸಾಗರ ತಾಲ್ಲೂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಕಬಳಿಕೆ ಕುರಿತು ಸಂಯುಕ್ತ ಕರ್ನಾಟಕದಲ್ಲಿ ಸರಣೀ ವರದಿ ಮಾಡಿದ್ದು, ಅದರ ಪರಿಣಾಮ ಲೋಕಾಯುಕ್ತ ತನಿಖೆ ಕೂಡ ನಡೆದು ಸರ್ಕಾರದ ಗಮನ ಸೆಳೆದಿತ್ತು.

ಈ ವರದಿಯನ್ನು ಅತ್ಯುತ್ತಮ ವರದಿಯನ್ನಾಗಿ ಪರಿಗಣಿಸಿ 2024 ನೇ ಸಾಲಿನ “ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ” ಅಯ್ಕೆ ಮಾಡಲಾಗಿದೆ.

ಸಾಗರದ ಗಣೇಶ್ ಹೆಗಡೆ ಮತ್ತು ಪಾರ್ವತಿ ಅವರ ಪುತ್ರರಾಗಿರುವ ಮಹೇಶ್ ಹೆಗಡೆ ಕಳೆದ 27 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ವೃತ್ತಿಪರವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಪ್ರಸ್ತುತ ಸಂಯುಕ್ತ ಕರ್ನಾಟಕ’ ಪತ್ರಿಕೆಯ ಸಾಗರ ವರದಿಗಾರರಾಗಿದ್ದಾರೆ.ತನಿಖಾ ವರದಿಗಳನ್ನು ಬರೆಯುವಲ್ಲಿ ಸಿದ್ದಹಸ್ತರಾಗಿರುವ ಮಹೇಶ್ ಹೆಗಡೆ ಅವರು ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಬರೆದ ತನಿಖಾವರದಿಗಳು ತೀರ್ಪುಗಾರರ ಮೆಚ್ಚುಗೆ ಗಳಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸಮಗ್ರ ವಿಭಾಗದಲ್ಲಿ ಅತ್ಯುತ್ತಮ ವರದಿಗೆ ನೀಡುವ 2024 ನೇ ಸಾಲಿನ ಅಭಿಮಾನಿ ಪ್ರಕಾಶನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಅವರ ವೃತ್ತಿ ಬದ್ದತೆ ಮತ್ತು ಕೌಶಲ್ಯಕ್ಕೆ ಸಂದ ಗೌರವವಾಗಿದೆ.

ಪ್ರಶಸ್ತಿ ಪ್ರದಾನ
ಏಪ್ರಿಲ್ 11 ಮತ್ತು 12 ರಂದು ಬೀದರ್ ನಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ, ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಪ್ರಶಸ್ತಿಗೆ ಭಾಜನರಾದ ಶರತ್‌ಕುಮಾರ್ ಎಸ್. ಮತ್ತು ಮಹೇಶ್‌ಹೆಗಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನಕಾರ್ಯದರ್ಶಿ ಜಿ.ಸಿ ಲೋಕೇಶ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AwardJournalistKannada News WebsiteLatest News KannadaMalnad NewsShimogaShivamoggaShivamogga Newsಕಾರ್ಯನಿರತ ಪತ್ರಕರ್ತರ ಸಂಘಪತ್ರಕರ್ತಶಿವಮೊಗ್ಗ
Share198Tweet124Send
Previous Post

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರುದ್ಧ ಉಗ್ರ ಹೋರಾಟ: ಮಾಜಿ ಡಿಸಿಎಂ ಈಶ್ವರಪ್ಪ

Next Post

ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏ.15 – ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

ಏ.15 - ಮೇ7ರವರೆಗೆ `ಆಡೋಣ ಬಾ, ರಂಗಾಗಿ ರಂಗ ಏರೋಣ ಬಾ’ ಮಕ್ಕಳ ಬೇಸಿಗೆ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL