ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ Karnataka Public School project ಜೂನ್ 1ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತಾಗಿ ಸಿಎಂ ಸಿದ್ದರಾಮಯ್ಯ CM Siddaramaiah ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ಸಭೆಯಲ್ಲಿ ಈ ಕುರಿತಂತೆ ನಿರ್ಧಾರ ಕೈಗೊಳ್ಳಲಾಯಿತು. ಜೂನ್ ಒಂದರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು. ಒಂದು ಕೆಪಿಎಸ್ … Continue reading ಜೂನ್ 1 | ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ | ಎಲ್ಲಿಯವರೆಗೂ ಶಿಕ್ಷಣ ಸಿಗಲಿದೆ?
Copy and paste this URL into your WordPress site to embed
Copy and paste this code into your site to embed