No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂನ್ 20, 21: ‘ಎನ್‌ಇಎಸ್ ಹಬ್ಬ’: ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ರಾಷ್ಟ್ರೀಯ ಶಿಕ್ಷಣ ಸಮಿತಿ ಅಮೃತಮಹೋತ್ಸವ ಸಂಭ್ರಮ | ಭಾಗಿಯಾಗಲಿದ್ದಾರೆ ಡಾ. ವೀರೇಂದ್ರ ಹೆಗ್ಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 15, 2023
in ಶಿವಮೊಗ್ಗ
0
ಎ.9ರಂದು ಎನ್ಇಎಸ್ ನೌಕರರಿಗೆ ‘ಅಮೃತ ಕ್ರೀಡೋತ್ಸವ’
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಸಮಾರೋಪ ಸಮಾರಂಭವನ್ನು ಜೂನ್ 20, 21 ರಂದು ಎರಡು ದಿನಗಳ ಎನ್‌ಇಎಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 20 ರಂದು ಬೆಳಗ್ಗೆ 10 ಗಂಟೆಗೆ ಅಮೃತ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿವಿಧ ವಿದ್ಯಾಸಂಸ್ಥೆಗಳಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಗುತ್ತಿದೆ. ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ‘ಜೀವನವೇ ಹಾಸ್ಯ’ ಕುರಿತು ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್ ಹಾಸ್ಯ ಲಹರಿ ಹರಿಸಲಿದ್ದಾರೆ.
ಅಂದು ಸಂಜೆ 04:00 ಗಂಟೆಯಿAದ ನಡೆಯುವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ನೂತನ ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅವರಿಗೆ ಅಭಿನಂದಿಸಲಾಗುತ್ತಿದೆ. ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿವಿಧ ವಿದ್ಯಾಸಂಸ್ಥೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ.

ಜೂನ್ 21 ರಂದು ಬೆಳಗ್ಗೆ 10:00 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಧರ್ಮಸ್ಥಳ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ವೀರೇಂದ್ರ ಹೆಗ್ಗಡೆಯವರು ಸಮಾರೋಪ ಮಾತುಗಳನ್ನಾಡಲಿದ್ದಾರೆ. ಎನ್’ಇಎಸ್ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಅಧ್ಯಕ್ಷತೆ ವಹಿಸಲಿದ್ದು, ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ. ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್ ಉಪಸ್ಥಿತರಿರುವರು.
ಮಕ್ಕಳಿಂದ ಅಮೃತ ನಡಿಗೆ
ಜೂನ್ 17 ರಂದು ಬೆಳಗ್ಗೆ 10:00 ಶಿವಮೊಗ್ಗ ನಗರದ ವಿವಿಧ ಭಾಗಗಳಿಂದ ನಮ್ಮ ವಿದ್ಯಾಸಂಸ್ಥೆಗಳ ಮಕ್ಕಳಿಂದ ಅಮೃತ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಗಗಳಿಂದ ಹೊರಟ ನಡಿಗೆ ಶ್ರೀನಿಧಿ ವೃತ್ತದ ಮೂಲಕ ಎನ್‌ಇಎಸ್ ಮೈದಾನ ತಲುಪಲಿದೆ ಎಂದು ಕಾರ್ಯದರ್ಶಿ ಎಸ್.ಎನ್. ನಾಗರಾಜ ಮಾಹಿತಿ ನೀಡಿದರು.

Also read: ಜೂ.20ರಂದು ಡಿ.ಹೆಚ್. ಶಂಕರಮೂರ್ತಿರವರಿಗೆ ನಾಗರಿಕ ಅಭಿನಂದನಾ ಸಮಾರಂಭ

ಎನ್‌ಇಎಸ್ ಎಕ್ಸಪೋ
ಎನ್‌ಇಎಸ್ ಸಂಸ್ಥೆ ವಿವಿಧ ವಿಭಾಗಗಳ ಸುಮಾರು 36 ವಿದ್ಯಾಸಂಸ್ಥೆಗಳನ್ನು ಹೊಂದಿದ್ದ, ಎಲ್ಲಾ ವಿದ್ಯಾಸಂಸ್ಥೆಗಳನ್ನು ಪರಿಚಯಿಸುವ ಎಕ್ಸಪೊ ಮತ್ತು ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ ನಡೆಯಲಿದೆ.

http://kalpa.news/wp-content/uploads/2023/05/Jain-Public-School.mp4

 

ಸುದ್ದಿಗೋಷ್ಟಿಯಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಸಹಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ. ರಮೇಶ್, ನಿರ್ದೇಶಕರಾದ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ, ಎನ್.ಟಿ. ನಾರಾಯಣರಾವ್, ಮಾಧುರಾವ್, ಎಂ.ಆರ್. ಸೀತಾಲಕ್ಷ್ಮೀ, ಎಚ್.ಸಿ. ಶಿವಕುಮಾರ್, ಸುಧೀರ್. ಜಿ.ಎನ್, ಎಂ.ಎಸ್. ಅನಂತದತ್ತ, ಎಂ.ಜಿ. ರಾಮಚಂದ್ರಮೂರ್ತಿ, ಕುಲಸಚಿವರಾದ ಪ್ರೊ.ಎನ್.ಕೆ. ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ. ನೃಪತುಂಗ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂ.20ರಂದು ಡಿ.ಹೆಚ್. ಶಂಕರಮೂರ್ತಿರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Next Post

ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

ಮುಕ್ತಾಯ ಹಂತದಲ್ಲಿ ವಿದ್ಯಾನಗರದ ರೈಲ್ವೇ ಮೇಲ್ಸೇತುವೆ ಕಾಮಗಾರಿ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL