Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜೂನ್ 21 | ಶುಭಮಂಗಳ ಸಮುದಾಯ ಭವನದಲ್ಲಿ ಯೋಗ ದಿನಾಚರಣೆ | ಅನಿಲ್‍ಕುಮಾರ್ ಶೆಟ್ಟರ್

June 19, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ವಿವಿಧ ಯೋಗ ಸಂಸ್ಥೆಗಳ ಆಶ್ರಯದಲ್ಲಿ ಜೂ.21ರಂದು ಶುಭಮಂಗಳ ಸಮುದಾಯ ಭವನದಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು #Yoga Day ಹಮ್ಮಿಕೊಳ್ಳಲಾಗಿದೆ ಎಂದು ಕಣಾದ ಯೋಗ ಮತ್ತು ರಿಸರ್ಚ್ ಪೌಂಡೇಷನ್‍ನ ಅನಿಲ್‍ಕುಮಾರ್ ಎಚ್.ಶೆಟ್ಟರ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷ ಜೂ.21ರಂದು ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, “ ದಿ ಆರ್ಟ್ ಆಫ್ ಲೀವಿಂಗ್, ಸುಮೇರು ಯೋಗ ಕೇಂದ್ರ, ಅಮೃತ ಯೋಗ ಕೇಂದ್ರ, ಎಸ್.ಪಿ.ವೈ.ಎಸ್.ಎಸ್.(ರಿ.) ನಿಹಾರಿಕಾ ಯೋಗ ಕೇಂದ್ರ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಈ ವರ್ಷದ ಧ್ಯೇಯ ವಾಕ್ಯ “ ಮಹಿಳಾ ಸಬಲೀಕರಣಕ್ಕಾಗಿ ಯೋಗ ಕುರಿತು 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರ ಬೆಳಿಗ್ಗೆ 5.30ರಿಂದ 8.30ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಯೋಗ ದಿನಾಚರಣೆಯಲ್ಲಿ ಸಾಮೂಹಿಕ ಯೋಗಾಭ್ಯಾಸ, ಸೂರ್ಯ ನಮಸ್ಕಾರ, ಆಸನ, ಪ್ರಾಣಾಯಾಮ, ಧ್ಯಾನ ಮತ್ತು ಉಪನ್ಯಾಸ ಗುರುವಂದನಾ ಕಾರ್ಯಕ್ರಮ ಜರುಗಲಿದೆ ಎಂದರು.

Also read: ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ | ಸಂಸದ ರಾಘವೇಂದ್ರ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು?

ದಿ ಆರ್ಟ್ ಆಫ್ ಲಿವಿಂಗ್‍ನ ಶಬರೀಶ್ ಕಣ್ಣನ್ ಮಾತನಾಡಿ, ಈ ಕಾರ್ಯಕ್ರಮದಲ್ಲಿ ನಗರದ ಖ್ಯಾತ ವೈದ್ಯ ಡಾ. ಬಿ.ಪ್ರೀತಮ್ ಆಗಮಿಸಿ ಡಯಾಬಿಟಿಸ್ ರಿವರ್ಸಲ್ ಮಾಡುವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಎಲ್ಲಾ ಯೋಗ ಕೇಂದ್ರಗಳ ಮುಖ್ಯಸ್ಥರ ಮಾರ್ಗದರ್ಶನದಲ್ಲಿ ಸರಳ ಮತ್ತು ಅರ್ಥಪೂರ್ಣವಾಗಿ ದಿನಾಚರಣೆಯನ್ನು ಆಚರಿಸಲಾಗುವುದು ಎಂದರು.

ಇಂದು ಬೆಳಿಗ್ಗೆ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಯೋಗ ನಡುಗೆಯನ್ನು ಹಮ್ಮಿಕೊಂಡಿದ್ದು, ಸುಮಾರು 600ಕ್ಕೂ ಹೆಚ್ಚು ಮನೆಗಳಿಗೆ ಭೇಟಿ ನೀಡಿ ಕರಪತ್ರ ನೀಡುವ ಮೂಲಕ ದಿನಾಚರಣೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಯಿತು ಎಂದ ಅವರು, ಅಂದು ಯೋಗಾಸಕ್ತರು ಸಾರ್ವಜನಿಕರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಬಿಳಿ ಉಡುಪಿ ಧರಿಸಿ, ನೀರಿನ ಬಾಟಲ್, ಯೋಗ ಮ್ಯಾಟ್ ತರಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿವಿಧ ಯೋಗ ಸಂಸ್ಥೆಗಳ ಮುಖ್ಯಸ್ತರಾದ ಸುಧಾ ಮಂಜುನಾಥ್, ಮಮತ ಚಂದ್ರಶೇಖರ್, ಶೈಲಜಾ, ಬೆಲಗೂರು ಮಂಜುನಾಥ್, ಶಿವಶಂಕರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsYoga Dayಮಲೆನಾಡು_ಸುದ್ಧಿಯೋಗ ದಿನಾಚರಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ | ಸಂಸದ ರಾಘವೇಂದ್ರ ಮಹತ್ವದ ಸಭೆ | ಏನೆಲ್ಲಾ ಚರ್ಚೆಯಾಯ್ತು?

Next Post

102 ಕ್ರೀಡೆ, 11 ಸಾವಿರ ಸ್ಪರ್ಧಿಗಳು | ಜುಲೈ ತಿಂಗಳು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

102 ಕ್ರೀಡೆ, 11 ಸಾವಿರ ಸ್ಪರ್ಧಿಗಳು | ಜುಲೈ ತಿಂಗಳು ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!