No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೂನ್ 24-26 | ಶೃಂಗೇರಿ ಶ್ರೀಗಳು ಶಿವಮೊಗ್ಗಕ್ಕೆ | ಧರ್ಮಾಧಿಕಾರಿಗಳು ನೀಡಿದ ಕಾರ್ಯಕ್ರಮದ ವಿವರ ಹೀಗಿದೆ

kalpa News by kalpa News
June 21, 2024
in ಶಿವಮೊಗ್ಗ
0
ಜೂನ್ 24-26 | ಶಿವಮೊಗ್ಗಕ್ಕೆ ಶೃಂಗೇರಿ ಶ್ರೀಗಳ ಭೇಟಿ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶೃಂಗೇರಿ ಶ್ರೀ ಶಾರದ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ #Shri Bharathi Thirtha Mahaswami of Shringeri Mutt ಕರಕಮಲ ಸಂಜಾತರಾದ ಜಗದ್ಗುರು ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಜು.24 ರಿಂದ ಜೂ. 26ರವರೆಗೆ ಶಿವಮೊಗ್ಗದ ಶ್ರೀ ಶೃಂಗೇರಿ ಶಂಕರಮಠದಲ್ಲಿ ಭಕ್ತರನ್ನು ಅನುಗ್ರಹಿಸಲಿದ್ದಾರೆ ಎಂದು ಶಿವಮೊಗ್ಗದ ಶಂಕರಮಠದ ಧರ್ಮಾಧಿಕಾರಿ ಡಾ.ಪಿ. ನಾರಾಯಣ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಗದ್ಗುರು ದರ್ಶನದ ಸಂದರ್ಭದಲ್ಲಿ ಶ್ರೀಶೃಂಗೇರಿ ಶಂಕರಮಠದಲ್ಲಿ ಭೀಕ್ಷಾವಂದನೆ, ಪಾದಪೂಜೆ, ವಸ್ತ್ರ ಸಮರ್ಪಣೆ ಇತ್ಯಾದಿ ಎಲ್ಲಾ ಸೇವೆಗಳಿಗೆ ಅವಕಾಶವಿದೆ ಎಂದರು.
ಜೂ.24ರ ಸಂಜೆ 6ಕ್ಕೆ ಶ್ರೀಗಳು ಕೋಟೆ ಶ್ರೀ ಭೀಮೇಶ್ವರ ದೇವಸ್ಥಾನಕ್ಕೆ ಆಗಮಿಸಲಿದ್ದು, ನಂತರ ಕೋಟೆ ರಸ್ತೆ ಮೂಲಕ ಶೋಭಾಯಾತ್ರೆ ನಡೆಯಲಿದೆ. ಸಂಜೆ 7ಕ್ಕೆ ಶ್ರೀಶೃಂಗೇರಿ ಶಂಕರಮಠದಲ್ಲಿ ಪೂರ್ಣ ಕುಂಬಾ ಸ್ವಾಗತ, ಧೂಳೀ ಪಾದಪೂಜೆ ನಡೆಯಲಿದೆ. 8ಕ್ಕೆ ಶ್ರೀ ಚಂದ್ರಮೌಳೇಶ್ವರ ಪೂಜೆ ಶ್ರೀಗಳಿಂದ ನಡೆಯಲಿದೆ ಎಂದರು.

Also read: ಕಮಲಾ ನೆಹರೂ ಕಾಲೇಜಿನ ವಿಜಯಲಕ್ಷ್ಮಿ ಪರ ಹೈಕೋರ್ಟ್ ಮಹತ್ವದ ತೀರ್ಪು | ಏನಿದು ಪ್ರಕರಣ?

ಜೂ.25ರಂದು ಬೆಳಿಗ್ಗೆ 6ಕ್ಕೆ 108 ನಾರಿಕೇಳ ಗಣಹೋಮ, 9ಕ್ಕೆ ಶ್ರೀ ಜಗದ್ಗುರುಗಳವರ ಸಾನಿಧ್ಯದಲ್ಲಿ ಪೂರ್ಣಾಹುತಿ ನಡೆಯಲಿದೆ. ನಂತರ ಶ್ರೀಗಳು ನಗರದ ವಿವಿಧ ಸಂಘ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ. ಸಂಜೆ 6ಕ್ಕೆ ಶ್ರೀ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಶಿವಮೊಗ್ಗದ 30ಕ್ಕೂ ಹೆಚ್ಚು ಭಜನ ಮಂಡಳಿಗಳ 500 ಮಾತೆಯರಿಂದ ಶ್ರೀ ಶಂಕರ ಭಗವತ್ಪಾದ ವಿರಚಿತ “ಕಲ್ಯಾಣವೃಷ್ಟಿಸ್ತವ ಸ್ತೋತ್ರ, ಶಿವಪಂಚಾಕ್ಷರ ನಕ್ಷತ್ರಮಾಲಾ ಸ್ತೋತ್ರ ಹಾಗೂ ಶ್ರೀಲಕ್ಷ್ಮೀ ನೃಸಿಂಹ ಕರುಣಾರಸ ಸ್ತೋತ್ರಗಳ ಮಹಾ ಸಮರ್ಪಣೆ ನಡೆಯಲಿದೆ, 6ಕ್ಕೆ ಗುರುವಂದನೆ ಹಾಗೂ ಶ್ರೀಗಳಿಂದ ಆರ್ಶೀವಚನ ಮತ್ತು 8ಕ್ಕೆ ಶ್ರೀ ಶೃಂಗೇರಿ ಶಂಕರಮಠದಲ್ಲಿ ಚಂದ್ರಮೌಳೇಶ್ವರ ಪೂಜೆ ನೆರವೇರಲಿದೆ ಎಂದರು.

ಜೂ.26ರ ಬೆಳಿಗ್ಗೆ 9ಕ್ಕೆ ಶಂಕರಮಠದ ಆವರಣದಲ್ಲಿ ಸುಮಾರು 5ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಭಿನವ ವಿದ್ಯಾತೀರ್ಥ ಮಂಟಪ ನಿರ್ಮಾಣಕ್ಕೆ ಶ್ರೀಗಳು ಶಂಖು ಸ್ಥಾಪನೆ ನೆರವೇರಿಸಲಿದ್ದಾರೆ. 11ಕ್ಕೆ ಶ್ರೀ ಗಾಯಿತ್ರಿ ಮಾಂಗಲ್ಯಮಂದಿರದಲ್ಲಿ ಶ್ರೀಗಳು ಭಕ್ತಾಧಿಗಳಿಗೆ ಫಲ, ಮಂತ್ರಾಕ್ಷತೆ ವಿತರಿಸಲಿದ್ದಾರೆ ಎಂದರು.

ಹೆಚ್ಚಿನ ಮಾಹಿತಿಗಾಗಿ ಮೊ. 9844137136, 9448943937, 8971525680ರಲ್ಲಿ ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ನಟರಾಜ್ ಭಾಗವತ್, ಶಿವಶಂಕರ್, ಕೇಶವಮೂರ್ತಿ, ಚಂದ್ರಶೇಖರ್, ಮಂಜುನಾಥ್, ಚೇತನ್, ಲಕ್ಷ್ಮೀಶ್ರೀಧರ್, ಎಸ್.ನಾಗೇಶ್, ಕೃಷ್ಣಮೂರ್ತಿ, ಸುಧೀಂದ್ರ, ರವಿಕುಮಾರ್, ವೆಂಕಟೇಶ್ ಮೂರ್ತಿ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsShri Bharathi Thirtha Mahaswami of Shringeri Muttಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶೃಂಗೇರಿ ಶ್ರೀ ಶಾರದ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಮಲಾ ನೆಹರೂ ಕಾಲೇಜಿನ ವಿಜಯಲಕ್ಷ್ಮಿ ಪರ ಹೈಕೋರ್ಟ್ ಮಹತ್ವದ ತೀರ್ಪು | ಏನಿದು ಪ್ರಕರಣ?

Next Post

ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ

kalpa News

kalpa News

Next Post
ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ

ಯೋಗ ಒಂದು ಆತ್ಮವಿದ್ಯೆ, ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ ರೂಢಿಸಿಕೊಳ್ಳಿ: ಪದ್ಮನಾಭ ಅಡಿಗ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL