No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2026
in ಶಿವಮೊಗ್ಗ
0
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎನ್. ರಾಮಕೃಷ್ಣ ಅವರು ಫೆ.23ರ ಬೆಳಿಗ್ಗೆ 10.30ಕ್ಕೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಮಾತನಾಡಿ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯಸಮಿತಿ ಸಭೆಯಲ್ಲಿ 15 ಜಿಲ್ಲೆಯ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ನನಗೆ ವಯಸ್ಸಾಗಿದೆ, ಒಂದು ವರ್ಷ ಮಾತ್ರ ಅಧ್ಯಕ್ಷನಾಗಿರುತ್ತೇನೆ ಎಂದು ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ ಮೂರು ವರ್ಷದಿಂದ ನಾನು ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಆದರೆ  ಕೆ.ಎನ್.ರಾಮಕೃಷ್ಣ ಅವರು ಕಳೆದ 42 ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷದ ಎಲ್ಲಾ ಕಾರ್ಯಗಳು ನಡೆದಿವೆ ಎಂದರು.
ಕೆ.ಎನ್.ರಾಮಕೃಷ್ಣ ಅವರು ಕಳೆದ 42 ವರ್ಷಗಳಿಂದ ಒಂದೇ ಪಕ್ಷದಲ್ಲಿದ್ದಾರೆ. ಅನುಭವಿ ರಾಜಕಾರಣಿಯಾಗಿರುವ ಅವರ ಸಹಕಾರದಿಂದ ನಾನು ಮೂರು ವರ್ಷ ಅಧ್ಯಕ್ಷನಾಗಿ ಪಕ್ಷವನ್ನು ಸಂಘಟಿಸಿದ್ದೇನೆ. ನನ್ನ ಅವಧಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಿಂದ ಲೋಕಸಭಾ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅತ್ಯಧಿಕ ಮತಗಳಿಂದ ಜಯಗಳಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆಗಳು ನಡೆದಿವೆ. ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಲಾಗಿದೆ ಎಂದರು.

ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎನ್.ರಾಮಕೃಷ್ಣ ಮಾತನಾಡಿ, 42 ವರ್ಷಗಳಿಂದ ಜನತಾದಳ, ಜಾತ್ಯಾತೀತ ಜನತಾದಳದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಿದ್ದು, 16 ವರ್ಷ ಶಿವಮೊಗ್ಗ ತಾಲೂಕು ಅಧ್ಯಕ್ಷನಾಗಿ, 8 ವರ್ಷ ಜಿಲ್ಲಾ ಘಟಕದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದು, ಈ ನನ್ನ ಸಾಧನೆ ಗುರುತಿಸಿ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನನ್ನು ಅಧ್ಯಕ್ಷನನ್ನಾಗಿ ನೇಮಕಮಾಡಿದ್ದು, ಅವರಿಗೆ ಅಭಿನಂದಿಸುತ್ತೇನೆ ಎಂದರು.
ವರಿಷ್ಠರ ಆದೇಶದಂತೆ ಜಿಲ್ಲೆಯಲ್ಲಿ ಪ್ರವಾಸ ಮಾಡಿ ತಾಲೂಕು ಹಾಗೂ ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಪರ್ಕಿಸಿ ಪಕ್ಷವನ್ನು ಸಂಘಟಿಸುತ್ತೇನೆ. ನಂತರ ದೊಡ್ಡಮಟ್ಟದ ಸಮಾರಂಭದಲ್ಲಿ ಅಧಿಕೃತವಾಗಿ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಲಿದ್ದೇನೆ. 33 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲೂ ಕಾರ್ಯನಿರ್ವಹಿಸಿದ್ದು, ಕಳೆದ 20 ವರ್ಷಗಳಿಂದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತಿದ್ದು, ನನ್ನ ಸಾಧನೆಗಾಗಿ ಹಲವು ಪ್ರಶಸ್ತಿಗಳು ಬಂದಿವೆ ಎಂದರು.

ಫೆ.23ರಂದು ನಡೆಯುವ ಸರಳ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಶಾಸಕಿ ಶಾರದಾಪೂರ್ಯನಾಯ್ಕ, ಮಾಜಿ ಶಾಸಕ ಹಾಗೂ ಪಕ್ಷದ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್, ಶಾರದಾ ಅಪ್ಪಾಜಿಗೌಡ, ಇನ್ನಿತರರು ಭಾಗವಹಿಸಲಿದ್ದು, ನಂತರ ನಡೆಯುವ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಸಂಘಟನೆ ಬಗ್ಗೆ ಚರ್ಚೆ ನಡೆಯಲಿದೆ ಎಂದ ಅವರು, ಜಿಲ್ಲೆಯಲ್ಲಿ ಪಕ್ಷ ದಿನದಿಂದ ದಿನಕ್ಕೆ ಸದೃಢವಾಗುತ್ತಿದೆ ಎಂದರು.
ಜೆಡಿಎಸ್ ಪಕ್ಷದ ರಜತ ಮಹೋತ್ಸವ ಸಮಾರಂಭವು ಬೆಂಗಳೂರಿನ ಇತ್ತೀಚೆಗೆ ನಡೆದಿದ್ದು, ಫೆ.27ರಂದು ವಿಜಯಪುರದಲ್ಲಿ ನಡೆಯುವ ರಜತ ಮಹೋತ್ಸವ ಸಮಾರಂಭದಲ್ಲಿ ಜಿಲ್ಲೆಯಿಂದಲೂ ಸಹ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದರು.

ಪಕ್ಷದ ಹಿರಿಯ ಮುಖಂಡ ಎಸ್.ಮುಕುಂದ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯೊಂದಿಗೆ ಕಳೆದ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದರಿಂದ ಪಕ್ಷ ಸಾಕಷ್ಟು ಬಲಿಷ್ಠಗೊಂಡಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ರಾಕೇಶ್ ಡಿಸೋಜಾ, ದಾದಾಪೀರ್, ಅಬ್ದುಲ್ ವಾಜೀದ್, ತ್ಯಾಗರಾಜ್, ಎಂ.ಉಮಾಶಂಕರ ಉಪಾಧ್ಯ, ಹೆಚ್.ಎಂ.ಸಂಗಯ್ಯ, ಪ್ರೇಮ್‍ಕುಮಾರ್, ನರಸಿಂಹ ಗಂಧದಮನೆ, ನಾಗೇಶ್, ನಿಖಿಲ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet126Send
Previous Post

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

Next Post

ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

March 12, 2026
ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

March 12, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL