No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಳನಳಿಸುತ್ತಾ ರಮಣೀಯವಾಗಿ ಕಣ್ಸೆಳೆಯುತ್ತಿದೆ ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ

ಪುನರುಜ್ಜೀವನಕ್ಕೆ ನರೇಗಾ ಯೋಜನೆಯಡಿ ಅನುದಾನವನ್ನು ಸಮರ್ಥವಾಗಿ ಬಳಸಿಕೊಂಡ ಜಿಪಂ ಸಿಇಒ ವೈಶಾಲಿ

kalpa News by kalpa News
March 30, 2022
in ಶಿವಮೊಗ್ಗ
0
ನಳನಳಿಸುತ್ತಾ ರಮಣೀಯವಾಗಿ ಕಣ್ಸೆಳೆಯುತ್ತಿದೆ ಮರುಜೀವ ಪಡೆದ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   

ನರೇಗಾ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಪಿಳ್ಳೆಂಗೆರೆ ಗ್ರಾಮದಲ್ಲಿರುವ ಶ್ರೀರಂಗನಾಥಸ್ವಾಮಿ ದೇಗುಲದ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿರುವುದರಿಂದ ಕಲ್ಯಾಣಿಗೆ ಮರುಜೀವ ಬಂದು ರಮಣೀಯವಾಗಿ ಕಾಣುತ್ತಿದೆ.

“100 ದಿನ ಜಲಶಕ್ತಿ ಅಭಿಯಾನ”ದ ಅಡಿಯಲ್ಲಿ ಜಿಲ್ಲೆಯ 12 ಕಲ್ಯಾಣಿಗಳು, 156 ಕುಂಟೆಗಳು, 24 ಗೊಕಟ್ಟೆ, 86 ಕೆರೆಗಳು ಹಾಗೂ 61 ಕಟ್ಟೆಗಳನ್ನು ಪುನಶ್ಚೇತನಗೊಳಿಸಿದ್ದೇವೆ. ಪಿಳ್ಳಂಗೆರೆ ಗ್ರಾಮದಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯದ ಕಲ್ಯಾಣಿ ಪುನಶ್ಚೇತನ ಕಾಮಗಾರಿಯನ್ನು ಕೈಗೊಳ್ಳುವ ಮೊದಲು ಮತ್ತು ಕಾಮಗಾರಿ ಅನುμÁ್ಠನವಾದ ಮೇಲೆ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಕಾಮಗಾರಿ ಪೂರ್ಣಗೊಂಡ ಬಳಿಕ ಅಲ್ಲಿನ ಸ್ಥಳೀಯರಿಗೆ, ಭಕ್ತರಿಗೆ ಮತ್ತು ಅರ್ಚಕರಿಗೆ ತುಂಬಾ ಖುಷಿಯಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಿಂದ ಒಂದು ಉತ್ತಮವಾದ ಹಾಗೂ ಗುಣಮಟ್ಟದ ಆಸ್ತಿಯನ್ನು ಮರು ನಿರ್ಮಾಣ ಮಾಡಿದ್ದೇವೆ.
– ಎಂ.ಎಲ್ ವೈಶಾಲಿ, ಜಿ.ಪಂ, ಸಿಇಓ


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “100 ದಿನ ಜಲಶಕ್ತಿ ಅಭಿಯಾನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಜಲ ಮೂಲಗಳನ್ನು ಗುರುತಿಸಿ ಪುನಶ್ಚೇತನಗೊಳಿಸುವ ಉದ್ದೇಶದಿಂದ ಪಿಳ್ಳಂಗೆರೆ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿರುವ ಕಲ್ಯಾಣಿ ಪುನಶ್ಚೇತನ ಕಾಮಗಾರಿಯನ್ನು ಅನುಷ್ಟಾನ ಮಾಡಲಾಗಿದೆ.

Also read: ಅವರು ಹಲಾಲ್ ಮಾಡಿದ್ದನ್ನು ನಾವು ತಿನ್ನಬೇಕಾ: ಶಾಸಕ ರೇಣುಕಾಚಾರ್ಯ ಪ್ರಶ್ನೆ

ಶ್ರೀ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸುಮಾರು 700 ವರ್ಷದ ಇತಿಹಾಸವಿದ್ದು, ದೇವಸ್ಥಾನ ಆವರಣದ ಕಲ್ಯಾಣಿಯಲ್ಲಿರುವ ಜಲವನ್ನು ದೇವಸ್ಥಾನಕ್ಕೆ ಬಳಸಲಾಗುತ್ತಿತ್ತು. ಆದರೆ ಸುಮಾರು 30 ವರ್ಷಗಳಿಂದ ಕಲ್ಯಾಣಿ ಜಲವು ಬತ್ತಿಹೋಗಿದ್ದು, ಕಲ್ಯಾಣಿಯ ಸುತ್ತಲು ಗಿಡ ಗಂಟಿಗಳಿಂದ ತುಂಬಿ ಕಲ್ಯಾಣಿಯ ಗುರುತು ಇಲ್ಲದಂತಹ ಪರಸ್ಥಿತಿ ನಿರ್ಮಾಣವಾಗಿತ್ತು.

ನರೇಗಾ ಯೋಜನೆಯಡಿಯಲ್ಲಿ ಕಲ್ಯಾಣಿ ಪುನಶ್ಚೇತನ ಕಾಮಗಾರಿಯನ್ನು ಅಂದಾಜು ಮೊತ್ತ ರೂ.5 ಲಕ್ಷಗಳಲ್ಲಿ ಪೂರ್ಣಗೊಳಿಸಿದ್ದೇವೆ. ಕಾಮಗಾರಿ ಪ್ರಾರಂಭದಲ್ಲಿ 20 ಮೆಟ್ಟಿಲುಗಳು ಇರಬೇಕು ಎಂದು ತಿಳಿದುಕೊಂಡಿದ್ದೆ.ಈ ಮೆಟ್ಟಿಲುಗಳನ್ನು ಪೂರ್ಣವಾಗಿ ತೆಗೆದ ನಂತರ 3 ಅಡಿ ಸುತ್ತಳತೆಯ 30 ಅಡಿ ಆಳವುಳ್ಳ ಬಾವಿ ಸಿಕ್ಕಿತು ಇದನ್ನು ತೆಗೆಯಲು ತುಂಬ ಶ್ರಮ ಪಡಬೇಕಾಯಿತು. ಆದರೂ ಕೂಡ ಎಲ್ಲರ ಸಹಕಾರದಿಂದ ಯಶಸ್ಚಿಯಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಿದೆ.
-ಹಾಲೇಶ್.ಎಸ್,ಪಿಡಿಒ, ಪಿಳ್ಳೆಂಗೆರೆ, ಗ್ರಾ.ಪಂ. 

ಜಲಶಕ್ತಿ ಅಭಿಯಾನ ಕಾರ್ಯಕ್ರಮದ ಮೂಲಕ “ಕ್ಯಾಚ್ ದಿ ರೈನ್” ಶೀರ್ಷಿಕೆಯಡಿಯಲ್ಲಿ ಜಿಲ್ಲೆಯ ಜಲಮೂಲಗಳಾದ ನದಿ, ಕೆರೆ, ಕಲ್ಯಾಣಿ, ಗೋಕಟ್ಟೆಗಳನ್ನು ಗುರುತಿಸಿ ಅವುಗಳನ್ನು ಪುನಶ್ಚೇತನಗೊಳಿಸಲು ತೀರ್ಮಾನಿಸುವ ಮೂಲಕ ಪಿಳ್ಳಂಗೆರೆ ಗ್ರಾಮ ಪಂಚಾಯತಿಯಲ್ಲಿರುವ ಶ್ರೀರಂಗನಾಥಸ್ವಾಮಿ ದೇವಾಲಯದಲ್ಲಿರುವ ಕಲ್ಯಾಣಿಯ ಪುನಶ್ಚೇತನಕ್ಕೆ ಸಚಿವರಾದ ಕೆ.ಎಸ್.ಈಶ್ವರಪ್ಪ ಅವರು 2021 ರ ಏಪ್ರಿಲ್ 24 ರಂದು ಶಂಕುಸ್ಥಾಪನೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದ್ದು, ಸುಮಾರು ರೂ.5.00 ಲಕ್ಷಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.

ಕಲ್ಯಾಣಿ ಪುನಶ್ಚೇತನ ಕಾಮಗಾರಿ ಅನುμÁ್ಠನದಿಂದ ನಮ್ಮ ಪಿಳ್ಳಂಗೆರೆ ಗ್ರಾಮದ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ ಹೊಸ ಮೆರಗು ಬಂದಂತಾಗಿದೆ. ಕಲ್ಯಾಣಿ ಪುನಶ್ಚೇತನ ಕಾಮಗಾರಿ ಅನುμÁ್ಠನಕ್ಕೆ ಸಹಕರಿಸಿದ ಎಲ್ಲಾ ಅಧಿಕಾರಿಗಳಿಗೂ ವಂದನೆಗಳನ್ನು ತಿಳಿಸುತ್ತೇವೆ.
-ಪಿಳ್ಳಂಗೆರೆ ಗ್ರಾಮಸ್ಥರು


ಈ ಯೋಜನೆಯಡಿ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿರುವುದರಿಂದ ಕಲ್ಯಾಣಿಗೆ ಹೊಸ ಮೆರುಗು ಬಂದಿದೆ. ಗ್ರಾಮ ಪಂಚಾಯತಿಯಿಂದ ಕಲ್ಯಾಣಿ ಸುತ್ತಲು ಗಿಡಗಳನ್ನು ನೆಡಲಾಗಿದೆ. ಜುಲೈ ತಿಂಗಳಲ್ಲಿ ಅತೀ ಹೆಚ್ಚು ಮಳೆಯಾದ ಕಾರಣ ಕಲ್ಯಾಣಿ ಸಂಪೂರ್ಣ ಭರ್ತಿಗೊಂಡು, ಸುತ್ತ ಮುತ್ತಲಿನ ಪ್ರದೇಶವು ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಕಲ್ಯಾಣಿಯ ಪ್ರಶಾಂತತೆಯ ನೋಟ ಹಾಗೂ ತುಂಗಾ ತೀರದ ತಟವು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದು, ಕಲ್ಯಾಣಿಗೆ ಮರುಜೀವ ಬಂದಿದೆ.

ವರದಿ: ಎಂ.ಎಸ್. ಭರತ್ , ಅಪ್ರೆಂಟಿಸ್, ವಾರ್ತಾ ಇಲಾಖೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅವರು ಹಲಾಲ್ ಮಾಡಿದ್ದನ್ನು ನಾವು ತಿನ್ನಬೇಕಾ: ಶಾಸಕ ರೇಣುಕಾಚಾರ್ಯ ಪ್ರಶ್ನೆ

Next Post

ಟಿಪ್ಪುವಿನ ನಿಜ ಸ್ವರೂಪವನ್ನು ಮಕ್ಕಳಿಗೆ ತಿಳಿಸಬೇಕು: ಶಾಸಕ ರೇಣುಕಾಚಾರ್ಯ

kalpa News

kalpa News

Next Post
ಯು.ಟಿ. ಖಾದರ್ ರಾಜಕಾರಣಿಯಲ್ಲ, ಭಯೋತ್ಪಾದಕರಂತೆ ಮಾತನಾಡುತ್ತಿದ್ದಾರೆ: ರೇಣುಕಾಚಾರ್ಯ ಕಿಡಿ

ಟಿಪ್ಪುವಿನ ನಿಜ ಸ್ವರೂಪವನ್ನು ಮಕ್ಕಳಿಗೆ ತಿಳಿಸಬೇಕು: ಶಾಸಕ ರೇಣುಕಾಚಾರ್ಯ

Leave a Reply Cancel reply

Your email address will not be published. Required fields are marked *

No Result
View All Result
mysuru-ninada-griha-sangeet-concert on august 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL