ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಡಾ. ಕೆ.ಎಸ್.ಪವಿತ್ರ ಅವರ ಮನಸ್ಸಿಗೂ ಸೋಂಕು ಪುಸ್ತಕ ಕನ್ನಡ ಸಾಹಿತ್ಯ ಪರಿಷತ್‌ನ ಡಾ. ಹೆಚ್. ನರಸಿಂಹಯ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಬೆಂಗಳೂರಿನ ಪರಿಷತ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ವೇದಿಕೆಯಲ್ಲಿ ಡಾ. ಮಲ್ಲೇಪುರಂ ಜಿ ವೆಂಕಟೇಶ್, ನಾಡೋಜ ಡಾ. ಮನು ಬಳಿಗಾರ್ ಮತ್ತು ಡಾ. ನರಹಳ್ಳಿ ಬಾಲಸುಬ್ರಮಣ್ಯ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post