No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, July 31, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ಹಯ್ಯಲಾಲ್ ಹತ್ಯೆ ಖಂಡನೀಯ: ಎಸ್. ದತ್ತಾತ್ರಿ

kalpa News by kalpa News
June 30, 2022
in ಶಿವಮೊಗ್ಗ
0
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕನ್ಹಯ್ಯ ಲಾಲ್ ತೇಲಿ Kanaiah Lal ಎಂಬುವವರನ್ನು ಹಾಡಹಗಲೇ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ ಅಮಾನುಷ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ. ಇದರಿಂದ ಇಡೀ ಭಾರತೀಯ ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇದು ಅತ್ಯಂತ ಹೇಯ ಹಾಗೂ ಖಂಡನೀಯ ಎಂದು ಕೆಎಸ್‌ಎಸ್‌ಐಡಿಸಿಯ ಉಪಾಧ್ಯಕ್ಷ ಎಸ್. ದತ್ತಾತ್ರಿ S Dattatri ಹೇಳಿದ್ದಾರೆ.

ಕೆಲದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯಾಪಕವಾಗಿ ದಾಳಿ ಮಾಡಲಾಗುತ್ತಿದೆ. ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿವಿ ಚರ್ಚೆಯೊಂದರ ವೇಳೆ ಹಿಂದೂ ದೇವರ ನಿಂದನೆಗೆ ಪ್ರತಿಯಾಗಿ ಹೇಳಿಕೆ ನೀಡಿದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಮಾತ್ರಕ್ಕೆ ಗೌಸ್‌ ಮೊಹಮ್ಮದ್ ಮತ್ತು ಮೊಹಮ್ಮದ್ ರಿಯಾಜ್ ಎಂಬ ಇಸ್ಲಾಮಿಕ್ ಜಿಹಾದಿಗಳು ಕನ್ಹಯ್ಯಲಾಲ್ ತೇಲಿಯನ್ನು ಹತ್ಯೆ ಮಾಡಿದ್ದಲ್ಲದೆ ಪ್ರಚೋದಿತ ವಿಡಿಯೋ ಹೇಳಿಕೆಯ ಮೂಲಕ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಕೊಲೆ ಬೆದರಿಕೆ ಹಾಕಿ, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ  ಹರಿಬಿಡುವ ಮೂಲಕ ಪರಿಸ್ಥಿತಿಯನ್ನು ಇನ್ನಷ್ಟು ಉದ್ವಿಗ್ನ ಗೊಳಿಸುವ ದೇಶ ದ್ರೋಹಿ ಕೃತ್ಯವನ್ನು ನಡೆಸಿದ್ದಾರೆ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Also read: ಸೊರಬ: ಕನ್ನಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಹಂತಕರಿಗೆ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಪ್ರಭಾವಿ ಭಯೋತ್ಪಾದನೆ ಸಂಘಟನೆಗಳ ಸಂಪರ್ಕವಿರುವ ಕಾರಣ ಕೊಲೆಮಾಡಿದ್ದಲ್ಲದೆ ಪ್ರಧಾನಮಂತ್ರಿ ಯವರಿಗೆ ದಮ್ಕಿ ಹಾಕುವ ಕೆಲಸಕ್ಕೆ ಕೈ ಹಾಕಿ ಅಟ್ಟಹಾಸ ಮೆರೆದಿದ್ದಾರೆ. ಇಂತಹ ಜಿಹಾದಿ ಮಾನಸಿಕತೆ ಉಳ್ಳವರನ್ನು ಕೇವಲ ಕೊಲೆಗಂಡುಕರೆಂದು ಭಂದಿಸಿ, ಜೈಲಿನಲ್ಲಿ ಇಟ್ಟು ಪೋಶಿಸದೆ, ಇವರನ್ನು ದೇಶದ್ರೋಹಿಗಳೆಂದು ಪರಿಗಣಿಸಿ Unlawful Activities (Prevention) Act (UAPA) ನ ಮೂಲಕ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಸೂಕ್ತ ರೀತಿಯಲ್ಲಿ ವಿಚಾರಣೆ ನಡೆಸಿ ಈ ಕೃತ್ಯದ ಹಿಂದಿರುವ ಜಿಹಾದಿ ಶಕ್ತಿಗಳನ್ನು ಹೊರತರಬೇಕು. ದೇಶದಲ್ಲಿ ಮುಂದೆಂದೂ ಇಂತಹ ಘಟನೆಗಳು ಪುನ್ಹ ಮರುಕಳಿಸಿದಂತೆ ಗಲ್ಲುಶಿಕ್ಷೆಯಂತ ಕಠಿಣ ಶಿಕ್ಷೆಯನ್ನು ಈ ಮತಾಂಧರಿಗೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಜಸ್ತಾನ ಉದಯಪುರದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ನ ಅತಿಯಾದ ತುಷ್ಟೀಕರಣವೇ ಪರೋಕ್ಷವಾಗಿ ಈ ಹತ್ಯೆಗೆ ಬೆಂಬಲವಾಗಿದೆ ಎಂದರೆ ತಪ್ಪಾಗಲಾರದು. ಇವರ ಹುಸಿ ಜಾತ್ಯತೀತೆಯ ಕಾರಣ ಇಂದು ಅಮಾಯಕ ಜೀವ ತನ್ನದೇ ದೇಶದಲ್ಲಿ, ತನ್ನದೇ ನೆಲದಲ್ಲಿ ಜೀವ ಕಳೆದುಕೊಂಡಿದೆ. ಇದಕ್ಕೆ ರಾಜಸ್ತಾನ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kanaiah LalKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaS DattatriShimogaShivamoggaShivamogga Newsಎಸ್. ದತ್ತಾತ್ರಿಕನ್ಹಯ್ಯ ಲಾಲ್ ತೇಲಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೊರಬ: ಕನ್ಹಯ್ಯಲಾಲ್ ಹಂತಕರ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

Next Post

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

kalpa News

kalpa News

Next Post
ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL