No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಗಿಲ್ ವಿಜಯ | ರೇಡಿಯೋ ಶಿವಮೊಗ್ಗದಿಂದ 12 ಗಂಟೆಗಳ ವಿಶೇಷ ಲೈವ್ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 19, 2024
in ಶಿವಮೊಗ್ಗ
0
ಏ.22ರಂದು ರೇಡಿಯೋ ಹಬ್ಬ, ಭೂ ದಿನ, ಮತದಾನ ಜಾಗೃತಿ ಕಾರ್ಯಕ್ರಮ  
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾರ್ಗಿಲ್ ವಿಜಯೋತ್ಸವಕ್ಕೆ #Kargil victory ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ #Radio Shivamogga ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಯೇ ದಿಲ್ ಮಾಂಗೇ ಮೋರ್  ರೂಪಿಸಿದೆ.

ಜುಲೈ 21ರ ಭಾನುವಾರ ಬೆಳಗ್ಗೆ 8ರಿಂದ ರಾತ್ರಿ 8ರವರೆಗೆ 12 ತಾಸುಗಳ ನೇರಪ್ರಸಾರದ ಕಾರ್ಯಕ್ರಮ ಇದಾಗಿರುತ್ತದೆ. ಯೇ ದಿಲ್ ಮಾಂಗೇ ಮೋರ್ ಶೀರ್ಷಿಕೆಯ ಈ ನೇರಪ್ರಸಾರವನ್ನು ಚೇತನ್ ಸಿ ರಾಯನಹಳ್ಳಿ ಹಾಗೂ ಕೆ.ವಿ. ಅಜೇಯ ಸಿಂಹ ನಡೆಸಿಕೊಡಲಿದ್ದಾರೆ.

Also read: ಹೆಬ್ಬಾಳೆ ಸೇತುವೆ ಮೇಲೆ ನೀರು | ಕಳಸ-ಹೊರನಾಡು ಸಂಪರ್ಕ ಕಡಿತ | ಬದಲಿ ಮಾರ್ಗ ಹೀಗಿದೆ
ಇದರಲ್ಲಿ ಭಾರತೀಯ ಸೇನೆ, ಕಾರ್ಗಿಲ್ ಯುದ್ಧ, ಯುದ್ಧ ನೀತಿಗಳು, ವೀರಯೋಧರ ಕುರಿತಾಗಿ ಮಾತುಗಳು, ವೀರ ಯೋಧರೊಂದಿಗೆ ಸಂವಾದ  ಹಾಗೂ ದೇಶಭಕ್ತಿ ಗೀತೆಗಳು, ಚಲನಚಿತ್ರದ ಹಾಡುಗಳು ಇರುತ್ತವೆ. ಈ ಕಾರ್ಯಕ್ರಮಕ್ಕೆ ತಾವೂ ಕರೆ ಮಾಡಿ ಮಾತನಾಡಬಹುದು. ತಾವು (ಮೊ: 96 860 96 279)ಗೆ ಕರೆ ಮಾಡಬಹುದು.

ರೇಡಿಯೋ ಶಿವಮೊಗ್ಗ ಆಪ್ ಪ್ಲೇ ಸ್ಟೋರ್ ಹಾಗೂ ಆಪಲ್ ಸ್ಟೋರ್ ಗಳಲ್ಲಿ ಲಭ್ಯವಿದ್ದು, ಇದನ್ನು ಡೌನ್ ಲೋಡ್ ಮಾಡಿಕೊಂಡು ದಿನದ 24 ಗಂಟೆಯೂ ಪ್ರಸಾರವಾಗುವ ಎಲ್ಲ ಕಾರ್ಯಕ್ರಮಗಳನ್ನು ಆಲಿಸಬಹುದೆಂದು ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್  ಕೋರಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news                      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKargil victoryLatestNewsKannadaLocalNewsMalnadNewsNews_in_KannadaNews_KannadaRadio ShivamoggaShimogaShivamoggaNewsಕಾರ್ಗಿಲ್ ವಿಜಯೋತ್ಸವಮಲೆನಾಡು_ಸುದ್ಧಿರೇಡಿಯೋ ಶಿವಮೊಗ್ಗಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Previous Post

ಹೆಬ್ಬಾಳೆ ಸೇತುವೆ ಮೇಲೆ ನೀರು | ಕಳಸ-ಹೊರನಾಡು ಸಂಪರ್ಕ ಕಡಿತ | ಬದಲಿ ಮಾರ್ಗ ಹೀಗಿದೆ

Next Post

ಕೊಪ್ಪಳ | ರೈಲ್ವೆ ಹಳಿ ಮೇಲೆ ಎಣ್ಣೆ ಪಾರ್ಟಿ, ಅಲ್ಲೇ ಮಲಗಿದ ಮೂವರು| ಆನಂತರ ನಡೆದಿದ್ದು…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಪ್ಪಳ | ರೈಲ್ವೆ ಹಳಿ ಮೇಲೆ ಎಣ್ಣೆ ಪಾರ್ಟಿ, ಅಲ್ಲೇ ಮಲಗಿದ ಮೂವರು| ಆನಂತರ ನಡೆದಿದ್ದು…

ಕೊಪ್ಪಳ | ರೈಲ್ವೆ ಹಳಿ ಮೇಲೆ ಎಣ್ಣೆ ಪಾರ್ಟಿ, ಅಲ್ಲೇ ಮಲಗಿದ ಮೂವರು| ಆನಂತರ ನಡೆದಿದ್ದು...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

June 6, 2026
ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

ವೈಮಾನಿಕ ದಾಳಿಯಾದರೆ ತುರ್ತು ಸೇವೆ, ರಕ್ಷಣೆ ಹೇಗಿರುತ್ತೆ? ಶಿವಮೊಗ್ಗದಲ್ಲಿ ನಡೆದ ಅಣುಕು ಪ್ರದರ್ಶನ ಹೇಗಿತ್ತು?

June 6, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಶಿವಮೊಗ್ಗದಿಂದ ವಿಮಾನ ಹಾರಾಟ ಸ್ಥಗಿತ | ಸಂಸದ ರಾಘವೇಂದ್ರ ಫಸ್ಟ್ ರಿಯಾಕ್ಷನ್

June 6, 2026
ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

ವಿಶ್ವ ಪರಿಸರ ದಿನ | ಯುವಕರಲ್ಲಿ ಗಿಡ ನೆಡುವ ಮನೋಭಾವ ಬೆಳೆಸಬೇಕು | ಹರತಾಳು ಹಾಲಪ್ಪ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL