ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಸಮಿತಿ ಹಾಗೂ ಯುವಮೋರ್ಚಾ ವತಿಯಿಂದ ಕಾರ್ಗಿಲ್ ಯಶೋಗಾಥೆ ವರ್ಚುವಲ್ ಸಭೆಯ ಮೂಲಕ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಲಾಯಿತು.
ರಾಜ್ಯ ಸಣ್ಣಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್. ದತ್ತಾತ್ರಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಎನ್. ಕೆ. ಜಗದೀಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ. ಹರಿಕೃಷ್ಣ, ನಗರ ಯುವಮೋರ್ಚಾ ಅಧ್ಯಕ್ಷ ಆರ್.ವಿ. ದರ್ಶನ್, ನಗರ ಪ್ರಧಾನ ಕಾರ್ಯದರ್ಶಿ ಸಂತೋಷ್ ಬಳ್ಳಕೇರೆ, ಮೋಹನ್ ರೆಡ್ಡಿ, ಪಾಲಿಕೆ ಸದಸ್ಯರಾದ ಚನ್ನಬಸಪ್ಪ, ಜ್ಞಾನೇಶ್ವರ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಸುಹಾಸ್ ಶಾಸ್ತ್ರಿ, ಗಣೇಶ್ ಬಿಳಕಿ, ನಗರ ಯುವ ಮೋರ್ಚಾ ಬಿಜೆಪಿ ಪ್ರದಾನ ಕಾರ್ಯದರ್ಶಿ ಟಿ.ಆರ್. ಜಗನ್ನಾಥ್, ಅಭಿಷೇಕ್ ಪಾಲಿಕೆ ಸದಸ್ಯರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post