No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕರ್ನಾಟಕ ಫಿಲಂ ಅಸೋಸಿಯೇಷನ್ ಆರಂಭ | ಕಲಾವಿದರ ಪಾಲಿಗೆ ಆಶಾಕಿರಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2024
in ಶಿವಮೊಗ್ಗ
0
ಕರ್ನಾಟಕ ಫಿಲಂ ಅಸೋಸಿಯೇಷನ್ ಆರಂಭ | ಕಲಾವಿದರ ಪಾಲಿಗೆ ಆಶಾಕಿರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಚಲನ ಚಿತ್ರೋದ್ಯಮದ ಎಲ್ಲಾ ವಿಭಾಗವರನ್ನು ಗಮನದಲ್ಲಿಟ್ಟುಕೊಂಡು ನೂತನವಾಗಿ ಕರ್ನಾಟಕ ಫಿಲಂ ಅಸೋಸಿಯೇಷನ್ ಆರಂಭಿಸಲಾಗಿದೆ ಎಂದು ಅಸೋಸಿಯೇಷನ್ ಸದಸ್ಯ ಡಾ. ಎನ್.ಎಂ. ಪ್ರಹ್ಲಾದ್ ತಿಳಿಸಿದರು.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಚಿತ್ರರಂಗದ ಹಿತದೃಷ್ಟಿಯಿಂದ ಹೊಸ ಕಲಾವಿದರು ಹಾಗೂ ಹಿರಿಯ ಕಲಾವಿದರು ಜತೆಗೂಡಿ ಸಂಘವನ್ನು ಸ್ಥಾಪಿಸಲಾಗಿದೆ. ಮೂವಿ ಬ್ಯಾನರ್ ಅಜೀವ ಸದಸ್ಯತ್ವಕ್ಕೆ 5 ಸಾವಿರ ರೂ., ಮೂವಿ ಟೈಟಲ್ ನೋಂದಣಿಗೆ 500 ರೂ. ನಿಗದಿ ಮಾಡಲಾಗಿದೆ ಎಂದರು.
ಸಿನಿಮಾಕ್ಕೆ ಸಂಬಂಧಪಟ್ಟ ಕಲಾವಿದರು, ನಿರ್ದೇಶಕರು, ಕ್ಯಾಮೆರಾಮ್ಯಾನ್, ಡ್ಯಾನ್ಸ್, ಸಂಗೀತ, ಫೈಟ್ ಮಾಸ್ಟರ್ ಹೀಗೆ ಎಲ್ಲಾ ವಿಭಾಗದ ಅಜೀವ ಸದಸ್ಯತ್ವಕ್ಕೆ 2 ಸಾವಿರ ರೂ. ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ. ಇಲ್ಲಿ ಸದಸ್ಯತ್ವ ಪಡೆದವರು ಅಸೋಸಿಯೇಷನ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಮತ ಹಾಕುವ ಹಕ್ಕು ಇರುತ್ತದೆ ಎಂದರು.

ಕಲಾವಿದರಲ್ಲಿಯೂ ಸಾಕಷ್ಟು ಬಡವರಿದ್ದಾರೆ. ಅಂತಹವರಿಗೆ ಫುಡ್ ಕಿಟ್ ಸೌಲಭ್ಯ ನೀಡಲು, ಆರೋಗ್ಯ ವೆಚ್ಚಕ್ಕೆ 50 ಸಾವಿರ ನೆರವು ನೀಡಲು ಚಿಂತನೆ ನಡೆಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿನ ಕಲಾವಿದರು ಇದರಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಅಸೋಸಿಯೇಷನ್ ಅಧಕ್ಷ ಎಂ.ಎಸ್. ರವೀಂದ್ರ ಮಾತನಾಡಿ, ಈಗಿರುವ ಫಿಲ್ಮ್ ಛೇಂಬರ್ ಸದಸ್ಯತ್ವ ಶುಲ್ಕ ತೀರಾ ದುಬಾರಿಯಾಗಿದೆ. 50 ಸಾವಿರದಿಂದ ಲಕ್ಷದವರೆಗೆ ಸದಸ್ಯತ್ವ ಶುಲ್ಕ ಹಾಗೂ ಮೂವಿ ಬ್ಯಾನರ್ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇದರಿಂದಾಗಿ ಅನೇಕರು ಚಿತ್ರೋದ್ಯಮವೇ ಬೇಡವೆಂದು ಉದ್ಯಮದಿಂದ ಹೊರ ಹೋಗುವ ಸ್ಥಿತಿ ಇದೆ ಎಂದರು.

Also read: ಮೇ 17-19: ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್ ಟೈಲ್ಸ್’ನಿಂದ ಗ್ರಾಹಕರಿಗೆ ಬಂಪರ್ ಆಫರ್

ಈ ಅಸೋಸಿಯೇಷನ್ ಆರಂಭವಾಗಿ 5 ತಿಂಗಳಾಗಿದ್ದು, 356 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಇಲ್ಲಿ ನೋಂದಾಯಿಸಿಕೊಂಡವರಿಗೆ ಸಿನಿಮಾ ಸೆನ್ಸಾರ್ ಸೇರಿದಂತೆ ಎಲ್ಲಾ ರೀತಿಯ ಕೆಲಸಗಳಿಗೆ ಅಸೋಸಿಯೇಷನ್ ಮಾರ್ಗದರ್ಶನ ನೀಡಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ರಾಧಾ, ಮಂಜುನಾಥ ಬೆಳಕೆರೆ, ಮರಿಯಾ ಮೃದುಲಾ, ಚಿರತೆ ನಾಗರಾಜ್, ಹನು ನಿಗಂ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share208Tweet123Send
Previous Post

ಮೇ 17-19: ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್ ಟೈಲ್ಸ್’ನಿಂದ ಗ್ರಾಹಕರಿಗೆ ಬಂಪರ್ ಆಫರ್

Next Post

ಹೊಳೆಹೊನ್ನೂರು | ವಿವೇಕಾನಂದ ಲಯನ್ಸ್ ಪದವಿ ಪೂರ್ವ ಕಾಲೇಜು ಆರಂಭ | ಕಡಿಮೆ ಶುಲ್ಕ, ಉತ್ತಮ ಸೌಲಭ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಳೆಹೊನ್ನೂರು | ವಿವೇಕಾನಂದ ಲಯನ್ಸ್ ಪದವಿ ಪೂರ್ವ ಕಾಲೇಜು ಆರಂಭ | ಕಡಿಮೆ ಶುಲ್ಕ, ಉತ್ತಮ ಸೌಲಭ್ಯ

ಹೊಳೆಹೊನ್ನೂರು | ವಿವೇಕಾನಂದ ಲಯನ್ಸ್ ಪದವಿ ಪೂರ್ವ ಕಾಲೇಜು ಆರಂಭ | ಕಡಿಮೆ ಶುಲ್ಕ, ಉತ್ತಮ ಸೌಲಭ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

ಭಾರತೀಯ ಸನಾತನ ಧರ್ಮವನ್ನು ರಕ್ಷಿಸಿದವರು ಆದಿ ಶಂಕರಾಚಾರ್ಯರು: ಸುರೇಶ್ ಋಗ್ವೇದಿ

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!