No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಣಿಕ್, ಆಯನೂರು ಮಂಜುನಾಥ್ ಗೆಲುವು ಖಚಿತ: ದತ್ತಾತ್ರಿ ವಿಶ್ವಾಸ

kalpa News by kalpa News
June 2, 2018
in ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ: ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಗಣೇಶ್ ಕಾರ್ಣಿಕ್, ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಅನುಭವ ಇಲ್ಲದ ಹಾಗೂ ಹಲವು ಆರೋಪಗಳನ್ನು ಎದುರಿಸುತ್ತಿರುವ ವಿಧಾನಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಬೋಜೇಗೌಡರಿಗೆ ಮತ ನೀಡುವುದಕ್ಕೂ ಮೊದಲು ಪ್ರಬುದ್ದ ಮತದಾರರು ಯೋಚನೆ ಮಾಡಬೇಕು ಹೇಳಿದರು.

ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್.ಎಲ್. ಬೋಜೇಗೌಡ ಈ ಹಿಂದೆ ನ್ಯಾಷನಲ್ ಬಾರ್ ಕೌನ್ಸಿಲ್ ಸದಸ್ಯರಾಗಿದ್ದರು, ಕಾನೂನು ಶಿಕ್ಷಣ ಸಮಿತಿ ಸದಸ್ಯರಾಗಿದ್ದರು, ಈ ಸಂದರ್ಭದಲ್ಲಿ ಕಾನೂನು ಕಾಲೇಜು ನೂತನವಾಗಿ ಪ್ರಾರಂಭಿಸಲು ಮುಂದಾಗಿದ್ದ ಸಂಸ್ಥೆಯೊಂದರಿಂದ ಲಂಚ ಕೇಳಿದ್ದ ಆರೋಪ ಇವರ ಮೇಲಿತ್ತು. ಹೀಗಾಗಿ ಬಾರ್ ಕಾನ್ಸಿಲ್ ಸದಸ್ಯತ್ವದಿಂದ ಪದಚ್ಯುತಿ ಗೊಳಿಸಲಾಗಿತ್ತು. ನಂತರ ಇವರು ನ್ಯಾಯಾಲಯದ ಮೆಟ್ಟಿಲೇರಿ ಅದಕ್ಕೆ ತಡೆಯಾಜ್ಞೆ ತಂದಿದ್ದರು ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲಾ ಬಾರ್ ಕೌನ್ಸಿಲ್‌ಗೆ ನಡೆದ ಈ ಹಿಂದಿನ ಚುನಾವಣೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಮರು ಚುನಾವಣೆ ನಡೆಸಲಾಗಿತ್ತು ಇಲ್ಲೂ ಕೂಡ ಎಸ್.ಎಲ್. ಬೋಜೇಗೌಡ ಹೆಸರು ಕೇಳಿಬಂದಿತ್ತು. ಈ ರೀತಿ ಆರೋಪಗಳನ್ನು ಹೊತ್ತಿರುವವರು ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದರೆ ಶಿಕ್ಷಕರ ಗತಿಯೇನು..? ನ್ಯಾಯಾಂಗ ವ್ಯವಸ್ಥೆಗೆ ಇವರು ಅಪಮಾನ ಹಾಗೂ ಕಳಂಕ ತಂದಿದ್ದಾರೆ ಇಂತಹವರು ಚುನಾವಣೆಗೆ ಸ್ಪರ್ಧಿಸುವುದೇ ಆಶ್ಚರ್ಯ ತರಿಸುತ್ತಿದೆ ಎಂದು ಹೇಳಿದರು.

ವಿಧಾನಪರಿಷತ್‌ನ ಶಿಕ್ಷಕರ ಕ್ಷೇತ್ರ ಅತ್ಯಂತ ಪಾವಿತ್ರ್ಯತೆ ಹೊಂದಿರುವ ಕ್ಷೇತ್ರವಾಗಿದೆ. ಬುದ್ದಿಜೀವಿಗಳು ಚುನಾವಣೆಯಲ್ಲಿ ಮತ ನೀಡುವ ಸಂದರ್ಭದಲ್ಲಿ ಅಭ್ಯರ್ಥಿಯ ಹಿನ್ನೆಲೆ ಗಮನಿಸಬೇಕು. ಸೂಕ್ತ ಅಭ್ಯರ್ಥಿಗೆ ಮತ ನೀಡಬೇಕೆಂದು ಮನವಿ ಮಾಡಿದರು.

ಗೋಷ್ಟಿಯಲ್ಲಿ ಪ್ರಮುಖರಾದ ಬಿಳಕಿ ಕೃಷ್ಣಮೂರ್ತಿ, ಹೆಚ್.ಸಿ.ಬಸವರಾಜಪ್ಪ, ಮಧುಸೂದನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: Ganesh KarnikMLC Ganesh KarnikS DattatriS L BhojeGowdaShivamogga
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ: ಜಿಲ್ಲಾ ಸರೋವರ ಸಂರಕ್ಷಣಾ ಸಮಿತಿಯ ಶ್ವೇತ ಪತ್ರ ಹೊರಡಿಸಲು ಒತ್ತಾಯ

Next Post

ಪರಿಷತ್ ಚುನಾವಣೆ: ಜೂನ್ 4ರಂದು ಬಿಎಸ್‌ವೈ ಮತಯಾಚನೆ

kalpa News

kalpa News

Next Post

ಪರಿಷತ್ ಚುನಾವಣೆ: ಜೂನ್ 4ರಂದು ಬಿಎಸ್‌ವೈ ಮತಯಾಚನೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL