ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶದ ಪ್ರತಿಷ್ಠಿತ ಕೇಂದ್ರೀಯ ವಿವಿ ವಾರಾಣಸಿಯ ಕಾಶಿ ಹಿಂದೂ ವಿಶ್ವವಿದ್ಯಾಲಯದ 102ನೇ ವರ್ಷದ ಘಟಿಕೋತ್ಸವದಲ್ಲಿ ತೇಜಸ್ವಿನಿ ದಿಗಂಬರ್ ವೆರ್ಣೇಕರ್ 3ಚಿನ್ನದ ಪದಕಗಳನ್ನು ಪಡೆದಿದ್ದಾಳೆ.
ಕಾಶಿ ಹಿಂದೂ ವಿಶ್ವವಿದ್ಯಾಲಯದ ಹಿಂದೂಸ್ತಾನಿ ಶಾಸ್ತಿçÃಯ ಸಂಗೀತದ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ತೇಜಸ್ವಿನಿಗೆ 3ಚಿನ್ನದ ಪದಕಗಳು, 2ನಗದು ಬಹುಮಾನ ಹಾಗೂ ಜೊತೆಗೆ 5ಪ್ರಶಸ್ತಿ ಪತ್ರಗಳು ದೊರೆತಿವೆ.

Also read: ಕುಡಿದು ವಾಹನ ಚಾಲನೆ: ಶಿವಮೊಗ್ಗದಲ್ಲಿ ಒಂದೇ ದಿನ 46 ಮಂದಿ ಚಾಲಕರ ಮೇಲೆ ಬಿತ್ತು ಕೇಸ್












Discussion about this post