No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Thursday, November 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

NSS ರಾಜ್ಯ ಪ್ರಶಸ್ತಿ ಮುಡಿಗೇರಿಸಿಕೊಂಡ ಕಟೀಲ್ ಅಶೋಕ್ ಪೈ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು

kalpa News by kalpa News
November 19, 2026
in News, ಶಿವಮೊಗ್ಗ
0
Shivamogga Kateel Ashok Pai College two Students NSS State Award
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | 

ರಾಷ್ಟ್ರೀಯ ಸೇವಾ ಯೋಜನೆ (NSS) ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ ಶಿವಮೊಗ್ಗದ (Shivamogga) ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ರಾಜ್ಯ NSS ಕೋಶವು 2024 ಮತ್ತು 2025ನೇ ಸಾಲಿನ ರಾಜ್ಯ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕಾಲೇಜಿನ ಕುಮಾರಿ ಸಂಧ್ಯಾ ಕೆ.ಕೆ. ಅವರಿಗೆ 2024ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿ ಹಾಗೂ ಹರ್ಷವರ್ಧನ್ ಅವರಿಗೆ 2025ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿ ಘೋಷಿಸಿದೆ.

ರಾಜ್ಯಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿಗಳು

ಇಬ್ಬರು ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯೆ ಸಂಧ್ಯಾ ಕಾವೇರಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಾನಸ ಟ್ರಸ್ಟ್‌ನ ನಿರ್ದೇಶಕಿ ಡಾ. ರಜನಿ ಪೈ ಅವರು ವಿದ್ಯಾರ್ಥಿಗಳು ಹಾಗೂ NSS ಕಾರ್ಯಕ್ರಮಾಧಿಕಾರಿಗಳಾದ ಸುಕೀರ್ತಿ ಮತ್ತು ಮೋಹನಕುಮಾರ್ ಅವರನ್ನು ಅಭಿನಂದಿಸಿದ್ದಾರೆ.

ಶೈಕ್ಷಣಿಕ ನಿರ್ದೇಶಕರಾದ ಪ್ರೀತಿ ಶಾನಭಾಗ್, ವಾಮನ ಶಾನಭಾಗ್, ರಾಜೇಂದ್ರ ಚೆನ್ನಿ ಹಾಗೂ ಆಡಳಿತಾಧಿಕಾರಿ ರಾಮಚಂದ್ರ ಬಾಳಿಗ ಅವರು ವಿದ್ಯಾರ್ಥಿಗಳ ಸಾಧನೆಯನ್ನು ಪ್ರಶಂಸಿಸಿದ್ದಾರೆ.

Kalahamsa Infotech private limitedಸ್ವಯಂಸೇವೆ, ನಾಯಕತ್ವದ ಗುಣಗಳ ಬೆಳವಣಿಗೆ

ಪ್ರಶಸ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ NSS ಸಂಯೋಜಕರಾದ ಡಾ. ಶುಭ ಮರವಂತೆ ಅವರ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಕಾಲೇಜಿನ NSS ಘಟಕದ ವತಿಯಿಂದ ಆಯೋಜಿಸಲಾದ ವಿವಿಧ ತರಬೇತಿಗಳು ಹಾಗೂ ಕಾರ್ಯಕ್ರಮಗಳು ತಮ್ಮಲ್ಲಿ ಸ್ವಯಂಸೇವಾ ಮನೋಭಾವ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸಲು ಸಹಕಾರಿಯಾಗಿವೆ ಎಂದು ತಿಳಿಸಿದ್ದಾರೆ.

ಈ ಸಾಧನೆಗೆ ಬೆಂಬಲ ನೀಡಿದ ಪೋಷಕರು, ಕಾಲೇಜಿನ NSS ಕಾರ್ಯಕ್ರಮಾಧಿಕಾರಿಗಳು, ಉಪನ್ಯಾಸಕರು ಹಾಗೂ ಸಹಪಾಠಿಗಳನ್ನು ವಿದ್ಯಾರ್ಥಿಗಳು ಸ್ಮರಿಸಿದ್ದಾರೆ.

Also Read>> ಪೋಷಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್! ಆರ್‌ಟಿಇ ಆದಾಯ ಮಿತಿ ಭಾರಿ ಏರಿಕೆ?

Shivamogga: ಗಣರಾಜ್ಯೋತ್ಸವ ಪಥಸಂಚಲನದಲ್ಲೂ ಸಾಧನೆ

2024ರಲ್ಲಿ ಸಂಧ್ಯಾ ಮತ್ತು ಹರ್ಷವರ್ಧನ್ ಅವರು ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿದ್ದರು. ಅಲ್ಲದೆ, ಹರ್ಷವರ್ಧನ್ ಅವರು ರಾಜ್ಯ NSS ಪಡೆಯ ನೇತೃತ್ವವನ್ನೂ ವಹಿಸಿದ್ದರು ಎಂದು ಪ್ರಾಚಾರ್ಯೆ ಸಂಧ್ಯಾ ಕಾವೇರಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Christ King

PES Shivamogga

Kalpa News Advertising Disclaimer

Tags: Kateel Ashok Pai CollegeNSS State AwardShivamoggaಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜುಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೋಷಕರಿಗೆ ಸರ್ಕಾರದಿಂದ ಗುಡ್‌ನ್ಯೂಸ್! ಆರ್‌ಟಿಇ ಆದಾಯ ಮಿತಿ ಭಾರಿ ಏರಿಕೆ?

kalpa News

kalpa News

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL