No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾವೇರಿ-2 ಜನಸ್ನೇಹಿ ತಂತ್ರಾಂಶ: ಜಿಲ್ಲಾ ನೊಂದಣಾಧಿಕಾರಿ ಬಿ. ಎಂ. ಗಿರೀಶ್

ಮೀಡಿಯಾ ಹೌಸ್‍ನಲ್ಲಿ ಪತ್ರಕರ್ತರಿಗೆ ಅರಿವು ಕಾರ್ಯಾಗಾರ

kalpa News by kalpa News
May 12, 2023
in ಶಿವಮೊಗ್ಗ
0
ಕಾವೇರಿ-2 ಜನಸ್ನೇಹಿ ತಂತ್ರಾಂಶ: ಜಿಲ್ಲಾ ನೊಂದಣಾಧಿಕಾರಿ ಬಿ. ಎಂ. ಗಿರೀಶ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |
ನೊಂದಣಿ ಮತ್ತು ಮುದ್ರಾಂಕ ಇಲಾಖೆ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಮೀಡಿಯಾ ಹೌಸ್‍ನಲ್ಲಿ ಕಾವೇರಿ-2 ತಂತ್ರಾಂಶದ ಬಗ್ಗೆ ಪತ್ರಕರ್ತರಿಗೆ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ನೊಂದಣಾಧಿಕಾರಿ ಬಿ ಎಂ. ಗಿರೀಶ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ,  ಮುಖ್ಯವಾಗಿ ಸಾರ್ವಜನಿಕರು ತಮ್ಮ ಆಸ್ತಿಗಳನ್ನು ನೊಂದಣಿ ಮಾಡಿಸಿಕೊಳ್ಳಲು ಈ ತಂತ್ರಾಂಶ ಜನಸ್ನೇಹಿಯಾಗಿದೆ. ಮತ್ತು ಈ ತಂತ್ರಾಂಶದ ಮೂಲಕ ಅತ್ಯಂತ ಸರಳವಾಗಿ ಮಧ್ಯವರ್ತಿಗಳ ಹಾವಳಿ ಇಲ್ಲದೆ ನೊಂದಣಿ ಮಾಡಿಸಿಕೊಳ್ಳಬಹುದು. ಈ ಯೋಜನೆ ಮೂಲಕ ಸಾರ್ವಜನಿಕರು ತಮ್ಮ ಆಸ್ತಿ ಮತ್ತಿತರ ನೊಂದಣಿಯನ್ನು ನೇರವಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಾಡಿಕೊಳ್ಳಬಹುದು ಎಂದರು.

ನೊಂದಣಿಗೆ ಸಂಬಂಧಿಸಿದಂತೆ ಈ ಹಿಂದೆ ಕಾವೇರಿ-1 ತಂತ್ರಾಂಶ ಜಾರಿಗೆ ಬಂದಿತ್ತು. ಅದರಲ್ಲಿರುವ ನ್ಯೂನತೆಗಳನ್ನು ಸರಿಪಡಿಸಿ ಈಗ ಕಾವೇರಿ-2 ತಂತ್ರಾಂಶ ಜಾರಿಗೆ ತರಲಾಗಿದೆ. ಇಡೀ ಜಿಲ್ಲೆಯಲ್ಲಿ ಇದು ಮೇ 15ರಿಂದ ಮೇ 22ರವರೆಗೆ ವಿವಿಧ ತಾಲೂಕುಗಳಲ್ಲಿ ಜಾರಿಗೆ ಬರಲಿದೆ ಎಂದರು.

ತರಬೇತುದಾರ ಚೇತನ್ ಪ್ರಾತ್ಯಕ್ಷತೆ ಮೂಲಕ ಮಾತನಾಡಿ, ನೊಂದಣಿಗೆ ಸಂಬಂಧಿಸಿದಂತೆ ಕಾವೇರಿ-2 ತಂತ್ರಾಂಶ ಅತ್ಯಂತ ಜನಸ್ನೇಹಿ ಆಗಲಿದೆ. ಪಾರದರ್ಶಕತೆ ಇದರಿಂದ ಬರುತ್ತದೆ. ಈ ಮೊದಲು ನೊಂದಣಿ ಮಾಡಿಸಿಕೊಳ್ಳಲು ಸಾರ್ವಜನಿಕರು ನೊಂದಣಿ ಕಚೇರಿಗೆ ಅಲೆದಾಡುವ ಪರಿಸ್ಥಿತಿ ಇತ್ತು. ಇದು ಈಗ ತಪ್ಪುತ್ತದೆ.ಸಮಯ ಕೂಡ ಉಳಿತಾಯವಾಗುತ್ತದೆ. ಜೊತೆಗೆ ನೊಂದಣಿ ಹೆಚ್ಚಾಗುವುದರಿಂದ ಸರ್ಕಾರಕ್ಕೆ ಆದಾಯ ಕೂಡ ಹೆಚ್ಚುತ್ತದೆ ಎಂದರು.

ಸಾರ್ವಜನಿಕರಿಗೆ ನೊಂದಣಿಯಲ್ಲಿ ಕಾಯುವ ಪ್ರಮೇಯ ಇನ್ನಿರುವುದಿಲ್ಲ. ನೊಂದಣಿಗೆ ಮೊದಲೇ ತಮ್ಮ ದಾಖಲೆ ಅಪ್‍ಲೋಡ್ ಮಾಡಬಹುದು. ಈಗಾಗಲೇ ಕಂಪ್ಯೂಟರ್ ಆಪರೇಟರ್‍ಗಳಿಗೆ ಹೊಸ ತಂತ್ರಾಂಶದ ಬಗ್ಗೆ ತರಬೇತಿ ನೀಡಲಾಗಿದೆ. ಇದು ನೋಂದಣಿಗಾಗಿ ನಾಗರಿಕರ ಕಾಯುವ ಸಮಯವನ್ನು ತಪ್ಪಿಸುತ್ತದೆ. ಹೆಚ್ಚುವರಿಯಾಗಿ, ಡಾಕ್ಯುಮೆಂಟ್ ನೊಂದಣಿಗೆ ತೆಗೆದುಕೊಳ್ಳುವ ಸರಾಸರಿ ಸಮಯವು 15 ನಿಮಿಷಗಳಿಂದ 10 ನಿಮಿಷಗಳಿಗೆ ಕಡಿಮೆಯಾಗುತ್ತದೆ ಎಂದರು.

ಒಟ್ಟಾರೆ ನೊಂದಣಿಗಳಲ್ಲಿ ತಪ್ಪುಗಳು ಆಗುವುದು ಕಡಿಮೆಯಾಗುತ್ತದೆ. ಸರ್ವರ್ ತೊಂದರೆ ಇರುವುದಿಲ್ಲ. ಸಮಯದ ಉಳಿತಾಯ ಆಗುತ್ತದೆ. ನಕಲು ಇರುವುದಿಲ್ಲ.  ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ. ಮುಂದಿನ ದಿನಗಳಲ್ಲಿ ಈ ತಂತ್ರಾಂಶ ಮತ್ತಷ್ಟು ಸುಧಾರಣೆ ಆಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮೇ 15, ಹೊಸನಗರ ಮೇ 16, ಸಾಗರ ಮೇ 17, ಶಿಕಾರಿಪುರ ಮೇ 18, ಶಿವಮೊಗ್ಗದಲ್ಲಿ 19,ಸೊರಬದಲ್ಲಿ 20, ತೀರ್ಥಹಳ್ಳಿಯಲ್ಲಿ 22ರಂದು ಅನುಷ್ಠಾನಗೊಳ್ಳಲಿದೆ. ಹೆಚ್ಚಿನ ವಿವರಗಳಿಗೆ ಮತ್ತ ಸಾರ್ವಜನಿಕರಿಗೆ ಮಾಹಿತಿ ನೀಡಲು ಸಹಾಯವಾಣಿಯನ್ನು ತೆರೆಯಲಾಗಿದೆ. ಸಾರ್ವಜನಿಕರು 080-68265316 ಸಂಪರ್ಕಿಸಬಹುದಾಗಿದೆ.

ಅಧ್ಯಕ್ಷತೆ ವಹಿಸಿದ್ದ ಸಂಘದ ಉಪಾಧ್ಯಕ್ಷ ಹಾಲಸ್ವಾಮಿ ಮಾತನಾಡಿ, ಆಸ್ತಿ ನೊಂದಣಿಗೆ ಸಂಬಂಧಿಸಿದಂತೆ ಜಿಲ್ಲಾದ್ಯಂತ ಜಾರಿಗೆ ಬರಲಿರುವ ಕಾವೇರಿ -2 ತಂತ್ರಾಂಶಕ್ಕೆ ಸ್ವಾಗತ. ಮಾಹಿತಿಯ ಬಗ್ಗೆ ಜಾಗೃತಿ ಮೂಡಿಸಲು ನಮ್ಮ ಸಂಘ ಕೂಡ ಕೈ ಜೋಡಿಸುತ್ತದೆ. ಕಾವೇರಿ-2 ತಂತ್ರಾಂಶದ ನಂತರವೂ ಕೆಲವು ಸಮಸ್ಯೆಗಳು ಉಂಟಾಗಬಹುದು. ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಇಲಾಖೆಯ ಸಹಾಯಕ ಅಧಿಕಾರಿಗಳಾದ ಧನರಾಜ್, ಡಿ.ಎಸ್.ರವಿ, ಬಸವರಾಜ್ ವಿವೇಕ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವಿ.ಟಿ. ಅರುಣ್ ಇದ್ದರು.

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Few leaders read Rabindranath and follow his philosophy as much as Shah does

Next Post

ಚುನಾವಣಾ ಮೌನ ಅವಧಿಯಲ್ಲಿ ಮಾಧ್ಯಮ ನಿಯಮ ಉಲ್ಲಂಘನೆ ಹಿನ್ನೆಲೆ: ಎಷ್ಟು ಪ್ರಕರಣ ದಾಖಲಾಗಿದೆ ಗೊತ್ತಾ?

kalpa News

kalpa News

Next Post
ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡಲ್ಲ: ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ಚುನಾವಣಾ ಮೌನ ಅವಧಿಯಲ್ಲಿ ಮಾಧ್ಯಮ ನಿಯಮ ಉಲ್ಲಂಘನೆ ಹಿನ್ನೆಲೆ: ಎಷ್ಟು ಪ್ರಕರಣ ದಾಖಲಾಗಿದೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL