No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಉದ್ಯೋಗ ಅಕಾಂಕ್ಷಿಗಳಿಗಾಗಿ ‘ಕಾಯಕ ಸೇತು’ ಜಾಬ್ ಪೋರ್ಟಲ್ | ಹೇಗೆ ಕಾರ್ಯ ನಿರ್ವಹಿಸುತ್ತೆ?

MLC ಡಾ. ಧನಂಜಯ ಸರ್ಜಿ ಅವರ ಆಸಕ್ತಿಯ ಫಲ | ಸಾವಿರಾರು ಯುವಕರಿಗೆ ಆಗಲಿದೆ ಆಶಾಕಿರಣ

kalpa News by kalpa News
January 6, 2026
in ಜಾಬ್-ಸ್ಟ್ರೀಟ್
0
ಉದ್ಯೋಗ ಅಕಾಂಕ್ಷಿಗಳಿಗಾಗಿ ‘ಕಾಯಕ ಸೇತು’ ಜಾಬ್ ಪೋರ್ಟಲ್ | ಹೇಗೆ ಕಾರ್ಯ ನಿರ್ವಹಿಸುತ್ತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಯುವಕ, ಯುವತಿಯರ ಪಾಲಿನ ಆಶಾಕಿರಣವಾಗಿ MLC ಡಾ . ಧನಂಜಯ ಸರ್ಜಿ ಅವರ ಆಸಕ್ತಿಯ ಫಲವಾಗಿ ನಗರದಲ್ಲಿಂದು ‘ಕಾಯಕ ಸೇತು’ ಪೋರ್ಟಲ್ ಲೋಕಾರ್ಪಣೆಗೊಂಡಿದೆ.

ರಾಜ್ಯದಲ್ಲಿ 4,430 ಪದವಿ ಕಾಲೇಜುಗಳು ಹಾಗೂ 26 ವಿಶ್ವವಿದ್ಯಾಲಯಗಳಿವೆ. ಪ್ರತಿ ವರ್ಷ ಸುಮಾರು 3 ಲಕ್ಷ ವಿದ್ಯಾರ್ಥಿಗಳು ಪದವಿ ಮುಗಿಸಿ ಹೊರಬರುತ್ತಾರೆ. ಬಹುತೇಕರು ಉದ್ಯೋಗದ ಭಾಗ್ಯ ಕಾಣದೆ ಪರಿತಪಿಸುತ್ತಾರೆ. ನಿರುದ್ಯೋಗದ ಸಮಸ್ಯೆ ಕರ್ನಾಟಕದ ಯುವಕ-ಯುವತಿಯರಿಗೆ ಅತಿಯಾಗಿ ಬಾಧಿಸುತ್ತಿದೆ.

ಕೆಲವರು ತಮ್ಮ ಓದಿಗೆ ಸಂಬಂಧವೇ ಇಲ್ಲದ ಕೆಲಸ ಪಡೆದು ಹೊಟ್ಟೆ ಪಾಡು ಸಾಗಿಸುತ್ತಿದ್ದರೆ, ಇನ್ನು ಕೆಲವರು ಮತ್ತೆ ಊರಿನ ದಾರಿ ಹಿಡಿಯುತ್ತಿದ್ದಾರೆ. ವಿದ್ಯಾರ್ಹತೆಗೆ ತಕ್ಕ ಉದ್ಯೋಗವಿಲ್ಲ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಪದವೀಧರ ಯುವಕ ಯುವತಿಯರಿಗೆ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸಿಕೊಡಬೇಕು ಹಾಗೂ ಅವರಿಗೊಂದು ವೇದಿಕೆ ನಿರ್ಮಾಣ ಮಾಡಬೇಕೆಂದು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ “ಕಾಯಕ ಸೇತು” ಎಂಬ ಉಚಿತ ಜಾಬ್ ಪೋರ್ಟಲ್ ನಿರ್ಮಿಸಿ ಉದ್ಯೋಗ ಕಲ್ಪಿಸಿಕೊಡುವ ಮಹತ್ತರವಾದ ಕಾರ್ಯವನ್ನು ಡಾ. ಧನಂಜಯ ಸರ್ಜಿಯವರು ತಮ್ಮ ಎಂ ಎಲ್ ಸಿ ಸಂಪರ್ಕ ಕಚೇರಿಯಿಂದ ಮಾಡುತ್ತಿದ್ದಾರೆ. ಮುಂದೆ ಇದನ್ನು ತಮ್ಮ ಕ್ಷೇತ್ರದ ಉಳಿದೆಲ್ಲ ಜಿಲ್ಲೆಗಳಿಗೂ ವಿಸ್ತರಿಸಿ ನಂತರ ಅವಶ್ಯಕತೆ ಇದ್ದಲ್ಲಿ ರಾಜ್ಯಾದ್ಯಂತ ವಿಸ್ತರಿಸುವ ಯೋಜನೆ ಅವರ ಮುಂದಿದೆ.ಸ್ಥಳೀಯ ಪ್ರತಿಭೆಗಳಿಗೆ ಸ್ಥಳೀಯವಾಗಿ ಉದ್ಯೋಗ ದೊರಕಿಸುವ ಹಾಗು ಅಭ್ಯರ್ಥಿಗಳಲ್ಲಿ ಇರುವ ತಾಂತ್ರಿಕತೆ ಮತ್ತು ಕೌಶಲ್ಯದ ಕೊರತೆಯನ್ನು ಗಮನಿಸಿ ಅವುಗಳನ್ನು ಬಲಪಡಿಸುವ ಕೆಲಸವೂ ಕೂಡ ಡಾ. ಧನಂಜಯ ಸರ್ಜಿಯವರ ಕಚೇರಿಯು ನಿರ್ವಹಿಸಲಿದೆ.

ವಿಶೇಷವಾದ ಈ ಪ್ರಯತ್ನವು ಉದ್ಯೋಗ ನೀಡುವವರಿಗೂ ಉದ್ಯೋಗ ಬಯಸುವವರಿಗೂ ಉಚಿತವಾಗಿರಲಿದೆ.

ಜಾಬ್ ಪೋರ್ಟಲ್ ಹೇಗೆ ಕಾರ್ಯ ನಿರ್ವಹಿಸುತ್ತದೆ
ಶಿವಮೊಗ್ಗದ ಎಲ್ಲಾ ಪ್ರತಿಷ್ಠಿತ ಸಂಸ್ಥೆಗಳ ಹೆಚ್.ಆರ್ ಗಳು ಈ ಜಾಬ್ ಪೋರ್ಟಲ್ ಅಲ್ಲಿ ಉದ್ಯೋಗದ ಮಾಹಿತಿ ಹಂಚಿಕೊಳ್ಳುತ್ತಾರೆ.

ಪದವೀಧರರು ತಮ್ಮ ರೆಸ್ಯುಮ್ ಅಥವಾ ಸಿ.ವಿ ಯನ್ನು (ವೈಯಕ್ತಿಕ ವಿವರ) ಹಿಡಿದು ಸಂಸ್ಥೆಗಳಿಗೆ ತಿರುಗಾಡುವ ಬದಲು ಈ ಜಾಬ್ ಪೋರ್ಟಲ್ ಅಲ್ಲಿ ತಮ್ಮ ರೆಸ್ಯುಮ್ ಅಥವಾ ಸಿ.ವಿಯನ್ನು ಅಪ್ಲೋಡ್ ಮಾಡಿದರೆ ವಿದ್ಯಾರ್ಹತೆಗೆ ತಕ್ಕ ಉದ್ಯೋಗಕ್ಕಾಗಿ ಪ್ರತಿಷ್ಠಿತ ಸಂಸ್ಥೆಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.

ಆಯ್ಕೆಯಾದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಜಾಬ್ ಪೋರ್ಟಲ್ ಅಲ್ಲಿ ಎಲ್ಲ ಹೆಚ್.ಆರ್‌ಗಳಿಗೆ ಮಾಹಿತಿ ರವಾನೆಯಾಗುತ್ತದೆ.ಆಯ್ಕೆಯಾಗದ ಅಭ್ಯರ್ಥಿಗಳಲ್ಲಿ ಯಾವ ಕೌಶಲ್ಯದ ಕೊರತೆ ಇದೆ ಎಂದು ಪರಿಗಣಿಸಿ ಅವರನ್ನು ಸರ್ಜಿ ಫೌಂಡೇಶನ್ ವತಿಯಿಂದ ಆ ಕೌಶಲ್ಯಗಳನ್ನೂ ಕಲಿಸುವ ಚಿಂತನೆಯನ್ನು ಕೂಡ ಮಾಡಲಾಗಿದೆ.

ಕೇವಲ ರೆಸ್ಯುಮ್ ಅಪ್ಲೋಡ್ ಮಾಡಿ ವರ್ಷವಾದರೂ ಅದನ್ನು ಅಷ್ಟೇಟ್ ಮಾಡದೇ ಹಾಗೆ ಉಳಿದಿರುವುದನ್ನು ಸಾಕಷ್ಟು ಪಾವತಿ ಜಾಬ್ ಪೋರ್ಟಲ್ ಗಳಲ್ಲಿ ನೋಡಿದ್ದೇವೆ. ಆದ್ದರಿಂದ ಈ ಕಾಯಕ ಸೇತು ಜಾಬ್ ಪೋರ್ಟಲ್ ಅಲ್ಲಿ ಆಯ್ಕೆ ಆಗದೆ ಹಾಗೆ ಉಳಿದ ಅಭ್ಯರ್ಥಿಗಳು ಪ್ರತಿ 6 ತಿಂಗಳಿಗೊಮ್ಮೆ ತಮ್ಮ ಪ್ರೊಫೈಲ್ ಅಷ್ಟೇಟ್ ಮಾಡಬೇಕು.

ಆನ್ ಲೈನ್ ಎಂಟ್ರೆನ್ಸ್ ಟೆಸ್ಟ್ ಮುಖಾಂತರ ಅಭ್ಯರ್ಥಿಯ ಆಯ್ಕೆಗೆ ಅವಕಾಶವಿರುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Dhananjaya SarjiJob portalKannada NewsKayaka Setu job portalLatest News KannadaShimogaShivamogga Newsಕಾಯಕ ಸೇತುಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

Next Post

ಆಟೋ ಚಾಲಕನ ಮೇಲೆ ಹಲ್ಲೆ ಆರೋಪ | ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್

kalpa News

kalpa News

Next Post
ಆಟೋ ಚಾಲಕನ ಮೇಲೆ ಹಲ್ಲೆ ಆರೋಪ | ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್

ಆಟೋ ಚಾಲಕನ ಮೇಲೆ ಹಲ್ಲೆ ಆರೋಪ | ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL