No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Friday, March 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್

ಅಕ್ಟೋಬರ್ 1 ರಿಂದ 31ರ ವರೆಗೆ ನಡೆಯಲಿರುವ ಸ್ವಚ್ಚ ಭಾರತ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 1, 2021
in ಶಿವಮೊಗ್ಗ
0
ಉತ್ತಮ ಆರೋಗ್ಯಕ್ಕಾಗಿ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಿ: ಡಿಸಿ ಶಿವಕುಮಾರ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಉತ್ತಮವಾದ ಆರೋಗ್ಯಕ್ಕೆ  ದೇಹದ ಶುಚಿತ್ವ ಎಷ್ಟು ಮುಖ್ಯವೋ ಹಾಗೆ ತಮ್ಮ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆಯು ಅಷ್ಟೆ ಮುಖ್ಯವಾದದ್ದು ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಹೇಳಿದರು.
ಜಿಲ್ಲಾಡಳಿತ ಶಿವಮೊಗ್ಗ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ, ಇವರ  ಸಂಯುಕ್ತಾಶ್ರಯದಲ್ಲಿ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ  ಸ್ವಚ್ಚ ಭಾರತ ಆಂದೋಲನವನ್ನು  ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇದೇ ಅಕ್ಟೋಬರ್ 1 ರಿಂದ 31ರ ವರೆಗೆ ಸತತವಾಗಿ ಒಂದು ತಿಂಗಳ ಕಾಲ ಭಾರತದಾದ್ಯಂತ ಸ್ವಚ್ಚತಾ ಕಾರ್ಯವನ್ನು ಹಮ್ಮಿಕೊಂಡಿದ್ದು  ಮಹಾತ್ಮ ಗಾಂಧೀಜಿಯವರ ಸ್ವಚ್ಚ ಭಾರತದ ಕನಸನ್ನು ಈಡೇರಿಸಲು ನಾವೆಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಿ ನಾವು ವಾಸಿಸುವ  ತಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನ ಸ್ವಚ್ಚವಾಗಿಟ್ಟುಕೊಳ್ಳಬೇಕು.  ಹಾಗೂ ತಮ್ಮ ಅಕ್ಕ ಪಕ್ಕದ ಮನೆಯವರಿಗೆ, ಸಾರ್ವಜನಿಕರಿಗೆ  ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು.  ಸರ್ಕಾರಿ ಕಛೇರಿಗಳಲ್ಲಿ, ದೇವಸ್ಥಾನಗಳಲ್ಲಿ, ಸಾರ್ವಜನಿಕ‌ ಸ್ಥಳಗಳಲ್ಲಿ  ಈ ಕಾರ್ಯಕ್ರಮವನ್ನು  ಹಮ್ಮಿಕೊಳ್ಳಲಾಗಿದೆ ಎಂದು ಇವರು ಹೇಳಿದರು.

ನೆಹರೂ ಕ್ರೀಡಾಂಗಣದ ಸಹಾಯಕ ನಿರ್ದೇಶಕ ಮಂಜುನಾಥ್, ಸಿಬ್ಬಂದಿಗಳಾದ ನಾಗರಾಜ್, ಕಾರ್ತಿಕ್ ಹಾಗೂ ಕ್ರೀಡಾಂಗಣದ ಕ್ರೀಡಾಪಟುಗಳು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news
Tags: DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSwachha Bharatha Abhiyanaಡಿಸಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ವಚ್ಚ ಭಾರತ ಅಭಿಯಾನ
Share200Tweet123Send
Previous Post

ಶಿಕಾರಿಪುರ: ಸೂಕ್ತ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಒತ್ತಾಯ

Next Post

ವರ್ಚುಯಲ್ ಮೀಟಿಂಗ್ ಮೂಲಕ ವಾರ್ಷಿಕ ಮಹಾಸಭೆ ನಡೆಸಲು ಅನುಮತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವರ್ಚುಯಲ್ ಮೀಟಿಂಗ್ ಮೂಲಕ ವಾರ್ಷಿಕ ಮಹಾಸಭೆ ನಡೆಸಲು ಅನುಮತಿ

ವರ್ಚುಯಲ್ ಮೀಟಿಂಗ್ ಮೂಲಕ ವಾರ್ಷಿಕ ಮಹಾಸಭೆ ನಡೆಸಲು ಅನುಮತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL