No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೃಹ ಸಚಿವರ ವಿರುದ್ಧ ಕಿಮ್ಮನೆ ರತ್ನಾಕರ್ ಹೇಳಿಕೆ ಅಸಂಬದ್ಧ: ಎಸ್. ದತ್ತಾತ್ರಿ ಆಕ್ರೋಶ

kalpa News by kalpa News
April 8, 2022
in ಶಿವಮೊಗ್ಗ
0
ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಗೃಹಸಚಿವರಿಗೆ ರಾಜಕೀಯ ಕಳಂಕ ಎಂದು ಹೇಳಿಕೆ ನೀಡಿದ್ದು ನಿಜಕ್ಕೂ ಇದು ಅವರ ಮೂರ್ಖತನದ ಪರಮಾವಧಿ. ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ ಮೂರು ಮೂರುಸಲ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಬಹಳಷ್ಟು ಮಕ್ಕಳ ಜೀವನ ಹಾಳು ಮಾಡಿದ್ದಲ್ಲದೆ ಹಲವಾರು ಅಸಂಬದ್ಧ ತೀರ್ಮಾನಗಳನ್ನು ತೆಗೆದುಕೊಂಡಿದ್ದು ನಾವಿನ್ನು ಮರೆತಿಲ್ಲ. ಆಗ ರತ್ನಾಕರ್ ರವರು ರಾಜಕೀಯ ಕಳಂಕಿತರಾಗಿರಲಿಲ್ಲವೇ? ಎಂದು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ಪ್ರಶ್ನಿಸಿದ್ದಾರೆ.


ಗೃಹಸಚಿವರು ಜೆ.ಜೆ ನಗರದಲ್ಲಿ ನಡೆದ ಚಂದ್ರುವಿನ ಹತ್ಯೆಯ ಪ್ರಕರಣದ ವಿವರವನ್ನು ಹೇಳುವ ಸಂದರ್ಭದಲ್ಲಿ ಅವರಿಗೆ ಮೊದಲು ಏನು ಮಾಹಿತಿ ದೊರೆತಿತ್ತೋ ಅದನ್ನು ಹೇಳಿದ್ದಾರೆ. ಸ್ಪಷ್ಟವಾದ ಮಾಹಿತಿ ಬಂದೊಡನೆ ತಕ್ಷಣವೇ ಅದನ್ನು ಸರಿಪಡಿಸಿದ್ದಾರೆ. ತಪ್ಪಾಗಿದ್ದನ್ನು ಸರಿಪಡಿಸಿ ಹೇಳುವುದು ಜ್ಞಾನೇಂದ್ರ Home Minister Araga Gnanendra ರವರ ದೊಡ್ಡತನ. ಇದನ್ನು ಹಿಡಿದು ಅವರನ್ನು ರಾಜಕೀಯ ಕಳಂಕ ಎಂದು ಹೇಳಿದ್ದಲ್ಲದೆ ಪ್ರತಿಭಟನೆಗೆ ಇಳಿದಿರುವುದು ಕಾಂಗ್ರೇಸಿಗರ ಮೂರ್ಖತನದ ಪರಮಾವಧಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also read: ಭದ್ರಾವತಿ: ಗೃಹ ಸಚಿವರ ವಿರುದ್ಧ ಕಾನೂನು ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ

ಅವರ ಪಕ್ಷದ ನಾಯಕರು ಇಂತಹ ಅನೇಕ ತಪ್ಪುಗಳನ್ನು ಮಾಡಿ ಅದನ್ನು ಸರಿಪಡಿಸಿಕೊಳ್ಳದೆ, ಆ ತಪ್ಪನ್ನೇ ಸಮರ್ಥಿಸಿಕೊಳ್ಳುವ ಭಂಡತನದ ವಾದಕ್ಕಿಳಿಯುತ್ತಾರೆ. ಮೊನ್ನೆ ಹಿಜಾಬ್ ವಿಚಾರದಲ್ಲಿ ಶಿವಮೊಗ್ಗದ ಕಾಲೇಜೊಂದರಲ್ಲಿ ವಿದ್ಯಾರ್ಥಿ ಧ್ವಜಸ್ತಂಭಕ್ಕೆ ಕೇಸರಿ ಧ್ವಜವನ್ನು ಹಾರಿಸಿದ್ದಕ್ಕೆ, ರಾಷ್ಟ್ರಧ್ವಜವನ್ನೇ ಇಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ ಎಂದು ಬೊಬ್ಬೆ ಹೊಡೆದ ಡಿ.ಕೆ ಶಿವಕುಮಾರ್, ನಂತರ ಶಿವಮೊಗ್ಗದ ಜಿಲ್ಲಾಧಿಕಾರಿಗಳು ಅದರ ಸ್ಪಷ್ಟತೆಯನ್ನು ಕೊಟ್ಟಾಗಲೂ ಕೂಡ ಅವರ ತಪ್ಪನ್ನು ಒಪ್ಪಿಕೊಳ್ಳದೆ ಭಂಡತನದ ವಾದವನ್ನಿಟ್ಟು ರಾಷ್ಟ್ರೀಯ ಮಟ್ಟದಲ್ಲಿ ಶಿವಮೊಗ್ಗದ ಘನತೆಯನ್ನು ಹಾಳು ಮಾಡುತ್ತಿದ್ದ ಸಂದರ್ಭದಲ್ಲಿ ಎಲ್ಲಿ ಹೋಗಿದ್ದರು ಈ ಕಿಮ್ಮನೆ ರತ್ನಾಕರ್? ಎಂದಿದ್ದಾರೆ.

ನಿಜವಾದ ರಾಜಕೀಯ ಕಳಂಕರು ಕಿಮ್ಮನೆ ರತ್ನಾಕರ್, ಅವರ ಪಕ್ಷದ ನಾಯಕರು, ನಿಸ್ವಾರ್ಥದಿಂದ ರಾಜಕೀಯ ನಡೆಸುವುದನ್ನು ಗೃಹ ಸಚಿವಆರಗ ಜ್ಞಾನೆಂದ್ರ ಅವರಿಂದ ಕಾಂಗ್ರೇಸಿಗರು ಕಲಿಯಬೇಕಾಗಿದೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Home Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಆರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ: ಗೃಹ ಸಚಿವರ ವಿರುದ್ಧ ಕಾನೂನು ಕ್ರಮಕ್ಕೆ ಯುವ ಕಾಂಗ್ರೆಸ್ ಆಗ್ರಹ

Next Post

ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ

kalpa News

kalpa News

Next Post
ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ

ಇಂದಿನ ಯುವಪೀಳಿಗೆಗೆ ಬಿ. ಕೃಷ್ಣಪ್ಪ ಅವರ ಹೋರಾಟಗಳ ಇತಿಹಾಸದ ಅರಿವು ಅಗತ್ಯ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL