No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Wednesday, April 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಂಕ ಗಳಿಕೆ ಜೊತೆಗೆ ಕೌಶಲ್ಯದ ಮಹತ್ವ ಅರಿಯಿರಿ: ವಿದ್ಯಾರ್ಥಿಗಳಿಗೆ ಡಾ. ನಾಗರಾಜ ಕಿವಿಮಾತು

ಪಿಇಎಸ್ ಪಾಲಿಟೆಕ್ನಿಕ್ ವಾರ್ಷಿಕೋತ್ಸವ ಸಂಭ್ರಮ-2023

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 28, 2023
in ಶಿವಮೊಗ್ಗ
0
ಅಂಕ ಗಳಿಕೆ ಜೊತೆಗೆ ಕೌಶಲ್ಯದ ಮಹತ್ವ ಅರಿಯಿರಿ: ವಿದ್ಯಾರ್ಥಿಗಳಿಗೆ ಡಾ. ನಾಗರಾಜ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸುವುದರ ಜೊತೆಗೆ ಕೌಶಲ್ಯದ ಮಹತ್ವವನ್ನು ಅರಿಯಬೇಕು ಎಂದು ಪಿಇಎಸ್ ಟ್ರಸ್ಟ್‌ನ ಆಡಳಿತ ಮುಖ್ಯಾಧಿಕಾರಿ ಡಾ. ನಾಗರಾಜ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಪಿಇಎಸ್ ಪಾಲಿಟೆಕ್ನಿಕ್‌ನಲ್ಲಿ ಆಯೋಜಿಸಲಾಗಿದ್ದ ಸಂಭ್ರಮ-2023 ವಾರ್ಷಿಕೋತ್ಸವ ಸಮಾರಂಭದಲ್ಲಿ ಗೌರವಾಧ್ಯಕ್ಷರಾಗಿ ಭಾಗವಹಿಸಿ ಮಾತನಾಡಿದರು ಅವರು, ಕಾಲೇಜಿನ ಎಲ್ಲಾ ವಿಭಾಗದಲ್ಲೂ ಸಂಪೂರ್ಣ ಪ್ರವೇಶಾತಿ ಭರ್ತಿಯಾಗಿದ್ದು. ಹೊಸ ವಿಭಾಗಗಳಾದ ಅರ್ಟಿಫಿಶಿಯಲ್ ಇಂಟಲಿಜೆನ್ಸಿ, ಕಂಪ್ಯೂಟರ್ ಇಂಜಿನಿಯರಿಂಗ್, ಪ್ರವಾಸೋದ್ಯಮ ಮತ್ತು ಪ್ರಯಾಣ ಮ್ಯಾನೇಜ್ಮೆಂಟ್ ಕೋರ್ಸ್ ಇತ್ಯಾದಿ ಸೇರ್ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ನಮ್ಮ ಸಂಸ್ಥೆಯನ್ನು ಪ್ರೇರಣ ವಿಶ್ವವಿದ್ಯಾಲಯವನ್ನಾಗಿ ಮಾಡಲು ಶ್ರಮಿಸುತ್ತಿದ್ದೇವೆ ಮತ್ತು ಮುಂದಿನ ದಿನಗಳಲ್ಲಿ ಪಿ ಇ ಎಸ್ ಪಾಲಿಟೆಕ್ನಿಕ್‌ನಲ್ಲಿ ಇನ್‌ಕ್ಯೂಬೆಶನ್ ಕೇಂದ್ರವನ್ನು ಸ್ಥಾಪಿಸಲು ಯೋಜಿಸಲಾಗಿದೆ ಎಂದರು.
ಮಂಡಗದ್ದೆ ಅರೇಕಾ ಟೀ ಸಂಸ್ಥಾಪಕರಾದ ನಿವೇದನ್ ನೆಂಪೆ ಮಾತನಾಡಿ, ಜ್ಞಾನ ಪಡೆಯುವುದರಿಂದ ಹೆಚ್ಚಿನ ಅಂಕವನ್ನು ಗಳಿಸಬಹುದು. ಜೊತೆಗೆ ಉದ್ಯಮಶೀಲತೆ ಹಾಗೂ ಆತ್ಮವಿಶ್ವಾಸದ ಬಗ್ಗೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಎಲ್ಲಾ ವರ್ಗದ ಜನರೊಂದಿಗೆ ಮಾತನಾಡಿ ವಿಷಯಗಳನ್ನು ಸಂಗ್ರಹಿಸಿ ಮತ್ತು ಅವರಲ್ಲಿರುವ ಅಭಿಪ್ರಾಯವನ್ನು ಕಡೆಗಣಿಸಬಾರದು. ಸಮಸ್ಯೆಯನ್ನು ಆಳವಾಗಿ ಅರಿತು ತಕ್ಕ ಪರಿಹಾರವನ್ನು ಹುಡುಕಬಹುದು. ಅದರ ಜೊತೆಗೆ ತಮ್ಮ ಜೀವನದಲ್ಲಿ ಬರುವಂತಹ ತೊಂದರೆಗಳನ್ನು ಎದುರಿಸಿ ಮುಂದೆ ಹೇಗೆ ಉದ್ಯಮದ ಕಡೆಗೆ ಗಮನಹರಿಸಬೇಕು ಎಂದು ತಿಳಿಸಿದರು.

ಕೆಲಸ ಯಾವುದೇ ಆದರು ಕೂಡ ಅದನ್ನು ಕಾರ್ಯ ರೂಪಕ್ಕೆ ತರಲು ಹೆದರಬಾರದು ಎಂದು ವಿದ್ಯಾರ್ಥಿಗಳಲ್ಲಿ ಮನವರಿಕೆ ಮೂಡಿಸಿದರು ಮತ್ತು ಜೀವನದಲ್ಲಿ ಕಲಿಕೆ ತಂಬಾ ಮುಖ್ಯ, ನೀವು ಯಾವುದೇ ಉದ್ಯಮದಲ್ಲಿ ವೈಫಲ್ಯ ಹೊಂದಿದರೆ ಅದು ನಿಮ್ಮ ವೈಫಲ್ಯದಿಂದ ಆಗಿರುವುದಿಲ್ಲ ಅದು ನಿಮ್ಮ ತಪ್ಪಿನಿಂದ ಆಗಿರುತ್ತದೆ ಎಂದರು.

http://kalpa.news/wp-content/uploads/2023/05/Jain-Public-School.mp4

ಕಾಲೇಜಿನ ಪ್ರಾಂಶುಪಾಲರು ಪ್ರೊ. ಗೌತಮ್ ಜೆ ಕೆ ಕಾಲೇಜಿನ ಸಂಪೂರ್ಣ ವಾರ್ಷಿಕ ವರದಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೊ. ಗೌತಮ್, ಮಾಲಾ ಹಾಗೂ ಕಾಲೇಜಿನ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂತಿಮವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡೆಯಲ್ಲಿ ವಿಜೇತರಾದವರಿಗೆ ಸನ್ಮಾನಿಸಲಾಯಿತು. ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಸುಜಯ್ ವಂದಿಸಿದರು.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

 

 

 

 

 

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಮಧು ಬಂಗಾರಪ್ಪ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ: ಪಟಾಕಿ ಸಿಡಿಸಿ ಸಂಭ್ರಮಾಚರಣೆ

Next Post

ದುರಭಿಮಾನ ಬಿಟ್ಟು ದೇವರ ಮಹಾಕರುಣೆ ಎಂದು ವಿಶ್ವವನ್ನು ಭಾವಿಸಿ: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದುರಭಿಮಾನ ಬಿಟ್ಟು ದೇವರ ಮಹಾಕರುಣೆ ಎಂದು ವಿಶ್ವವನ್ನು ಭಾವಿಸಿ: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ದುರಭಿಮಾನ ಬಿಟ್ಟು ದೇವರ ಮಹಾಕರುಣೆ ಎಂದು ವಿಶ್ವವನ್ನು ಭಾವಿಸಿ: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಏಳು ಮಂದಿಗೆ ಗಾಯ

April 22, 2026
ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

ರಾಜಕೀಯ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: ಚರ್ಚೆಗೆ ಕಿಮ್ಮನೆ ರತ್ನಾಕರ್ ಪಂಥಾಹ್ವಾನ

April 21, 2026
ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ಮಹಿಳಾ ಮೀಸಲಾತಿ ಮಸೂದೆಗೆ ವಿರೋಧ ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

April 21, 2026
ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

ಪಾರ್ವತಮ್ಮ ಬಡಾವಣೆಗೆ ಶಾಸಕ ಚನ್ನಬಸಪ್ಪ ಭೇಟಿ | ಯುಜಿಡಿ, ರಸ್ತೆ ಸಮಸ್ಯೆ ಪರಿಹಾರಕ್ಕೆ ಸೂಚನೆ

April 21, 2026
ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

ಇಂಡಿಯನ್ ರೇಸಿಂಗ್ ಲೀಗ್’ನಲ್ಲಿ ಮೂರನೇ ಸ್ಥಾನ ಪಡೆದ ಕಿಚ್ಚ ಸುದೀಪ್ ತಂಡ!

April 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL