No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಧುನಿಕ ಯುಗದಲ್ಲಿ ವಿಜ್ಞಾನದ ತಿಳವಳಿಕೆ ಅಗತ್ಯ: ರಮೇಶ್ ಅಭಿಪ್ರಾಯ

kalpa News by kalpa News
September 4, 2021
in ಶಿವಮೊಗ್ಗ
0
ಆಧುನಿಕ ಯುಗದಲ್ಲಿ ವಿಜ್ಞಾನದ ತಿಳವಳಿಕೆ ಅಗತ್ಯ: ರಮೇಶ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಆಧುನಿಕ ಯುಗದಲ್ಲಿ ವಿಜ್ಞಾನ ಮಹತ್ತರ ಪಾತ್ರ ವಹಿಸುತ್ತಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿಯೂ ವಿಜ್ಞಾನದ ಅವಶ್ಯಕತೆ ಇದ್ದು, ಅದರ ಬಗ್ಗೆ ತಿಳವಳಿಕೆ ಅಗತ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ. ರಮೇಶ್ ಹೇಳಿದರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ “ವಿದ್ಯಾರ್ಥಿ-ವಿಜ್ಞಾನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ವಿದ್ಯಾರ್ಥಿಗಳು ಶಾಲಾ ಕಾಲೇಜಿನ ಹಂತದಲ್ಲಿಯೇ ವಿಜ್ಞಾನ ವಿಷಯದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಿಕೊಂಡು ವಿಜ್ಞಾನದ ಹೊಸ ಹೊಸ ವಿಷಯಗಳನ್ನು ಅರಿತುಕೊಳ್ಳಬೇಕು. ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು. ವಿಜ್ಞಾನ ವಿಷಯದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.


ವಿಜ್ಞಾನದಲ್ಲಿ ನಡೆಯುತ್ತಿರುವ ಹೊಸ ಹೊಸ ಆವಿಷ್ಕಾರಗಳಿಂದ ಬದುಕು ಸುಲಭ ಆಗುತ್ತಿದೆ. ವಿಜ್ಞಾನದ ಬಗ್ಗೆ ಅರಿವು ಮೂಡಿಸುವಲ್ಲಿ ರಾಜ್ಯ ವಿಜ್ಞಾನ ಪರಿಷತ್ ಪ್ರಮುಖ ಪಾತ್ರ ವಹಿಸುತ್ತಿದೆ. ಶಿಕ್ಷಣ ಇಲಾಖೆಯು ಪರಿಷತ್ ಜತೆಗೂಡಿ ವಿಜ್ಞಾನದ ಧ್ಯೇಯೋದ್ದೇಶಗಳನ್ನು ಎಲ್ಲ ವಿದ್ಯಾರ್ಥಿಗಳಿಗೂ ತಲುಪಿಸುವ ಕಾರ್ಯ ನಡೆಸುತ್ತಿದೆ. ಶಿಕ್ಷಕರು ಸಹ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಆಸಕ್ತಿ ಬೆಳೆಸಬೇಕು ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯ ಎಂ.ಎಸ್. ಸೋಮಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿಸಿಕೊಂಡು ಹೊಸ-ಹೊಸ ಆವಿಷ್ಕಾರಗಳ ಕಡೆ ಆಸಕ್ತಿ ವಹಿಸುವುದರ ಜೊತೆಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕೊರೋನ ಸಂಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಆನ್ ಲೈನ್ ಮೂಲಕ ವಿಜ್ಞಾನ ಪ್ರಾತ್ಯಕ್ಷಿಕೆ ಮತ್ತು ವಿಜ್ಞಾನ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜ್ಞಾನ ಭಾಷಣ ಸ್ಪರ್ಧೆಯಲ್ಲಿ ಸೊರಬ ತಾಲ್ಲೂಕಿನ ಕೋಟಿಪುರ ಎವೆರಾನ್ ಶಾಲೆಯ ದೀಕ್ಷಿತಾ ಶಾನ್‌ಬಾಗ್ ಪ್ರಥಮ ಬಹುಮಾನ, ಅದೇ ಶಾಲೆಯ ತನುಜಾ ಡಿ.ಎಸ್ ದ್ವಿತೀಯ ಬಹುಮಾನ ಹಾಗೂ ಸಾಗರ ತಾಲ್ಲೂಕಿನ ತಾಳಗುಪ್ಪ ನಲಂದಾ ಪ್ರೌಢಶಾಲೆಯ ಸಂಪತ್ ಎಂ. ತೃತೀಯ ಬಹುಮಾನ ಪಡೆದರು. ವಿಜ್ಞಾನ ಪ್ರಾತ್ಯಕ್ಷಿಕೆ ಸ್ಪರ್ಧೆಯಲ್ಲಿ ಶಿವಮೊಗ್ಗ ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕೆ. ಎನ್. ಸಿಂಚನ  ಪ್ರಥಮ ಬಹುಮಾನ, ಕಡೇಕಲ್ ಸರ್ಕಾರಿ ಪ್ರೌಢಶಾಲೆಯ ಯಶವಂತ್ ಕೆ. ಎಲ್, ದ್ವಿತೀಯ ಬಹುಮಾನ ಮತ್ತು ಕಸ್ತೂರಬಾ ಬಾಲಿಕಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸೃಷ್ಠಿ ತೃತೀಯ ಬಹುಮಾನ ಪಡೆದರು. ಬಹುಮಾನವು ನಗದು, ವಿಜ್ಞಾನ ಪುಸ್ತಕಗಳು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದ ಕರಾವಿಪ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಸ್.ಟಿ. ಸ್ವಾಮಿ ಮಾತನಾಡಿ, ಮೂಲ ವಿಜ್ಞಾನದ ಕಡೆ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿ ವಹಿಸಬೇಕು. ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವೈಜ್ಞಾನಿಕ ಉದಾಹರಣೆಗಳ ಮೂಲಕ ವಿವರಿಸಿದರು.


ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಎಲ್.ಕೆ. ಶ್ರೀಪತಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಷ್ಟು ಸಂಪನ್ಮೂಲಗಳ ಕೊರತೆಯಾಗುತ್ತಿದೆ. ಕೈಗಾರಿಕಾ ಕ್ರಾಂತಿಯಿಂದ ನೀರು, ಗಾಳಿ, ಆಹಾರ ಕಲುಷಿತವಾಗುತ್ತಿದ್ದು, ಆರೋಗ್ಯ ಹದಗೆಡುತ್ತದೆ. ಹಾಗಾಗಿ ಮೂಲ ಅವಶ್ಯಕತೆಗಳು ಹಾಳಾಗದಂತೆ ಆವಿಷ್ಕಾರಗಳಾಗಬೇಕಿದೆ ಎಂದರು.

ಕಾಲೇಜಿನ ಉಪಪ್ರಾಚಾರ್ಯ ಕೆ. ಆರ್. ಉಮೇಶ್, ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿ ಉಪಾಧ್ಯಕ್ಷ ಡಾ. ಪರಿಸರ ನಾಗರಾಜ್, ಕರಾವಿಪ ದಾನಿ ಸದಸ್ಯ ವಿಜಯಕುಮಾರ್, ಕರಾವಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಫ್ರಾನ್ಸಿಸ್ ಬೆಂಜಮಿನ್, ಜಿಲ್ಲಾ ಸಮಿತಿಯ ಡಾ. ರಶ್ಮಿ ಫ್ರಾನ್ಸಿಸ್, ಕಾರ್ಯದರ್ಶಿ ಲೋಕೇಶ್ವರಪ್ಪ ಎಸ್.ಎಂ, ಗಾಯತ್ರಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Next Post

ಅರಿವೇ ಗುರು ಗುರುವೇ ದೈವ…

kalpa News

kalpa News

Next Post
Gurupoornima

ಅರಿವೇ ಗುರು ಗುರುವೇ ದೈವ...

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL