No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
  • Advertise With Us
  • Grievances
  • About Us
  • Contact Us
Monday, September 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೊಡಚಾದ್ರಿಯಲ್ಲಿ 60 ಅಡಿ ಕಂದಕಕ್ಕೆ ಬಿದ್ದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪಾರು

ಪ್ರಾಥಮಿಕ ಚಿಕಿತ್ಸಾ ಸೌಲಭ್ಯವಿಲ್ಲದೆ ಕುಟುಂಬಸ್ಥರ ಪರದಾಟ; ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

kalpa News by kalpa News
August 17, 2026
in ಶಿವಮೊಗ್ಗ
0
ಕೊಡಚಾದ್ರಿಯಲ್ಲಿ 60 ಅಡಿ ಕಂದಕಕ್ಕೆ ಬಿದ್ದ ಪ್ರವಾಸಿಗ: ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪಾರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹೊಸನಗರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿ ಹಾಗೂ ಚಾರಣ ತಾಣವಾದ ಕೊಡಚಾದ್ರಿ ಬೆಟ್ಟದಲ್ಲಿ ಪ್ರವಾಸಿಗರೊಬ್ಬರು ಆಯತಪ್ಪಿ ಸುಮಾರು 60 ಅಡಿ ಆಳದ ಕಂದಕಕ್ಕೆ ಜಾರಿಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಸ್ಥಳೀಯ ಜೀಪ್ ಚಾಲಕರ ಸಮಯಪ್ರಜ್ಞೆ ಹಾಗೂ ತಕ್ಷಣದ ರಕ್ಷಣಾ ಕಾರ್ಯಾಚರಣೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದ ಪ್ರದೀಪ್ ಗಾಯಗೊಂಡ ಪ್ರವಾಸಿಗ. ಅವರು ಕುಟುಂಬ ಸಮೇತರಾಗಿ ಕೊಡಚಾದ್ರಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಶಂಕರಾಚಾರ್ಯರ ಸರ್ವಜ್ಞ ಪೀಠದತ್ತ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ದಿಢೀರನೆ ತಲೆಸುತ್ತು ಬಂದಿದ್ದು, ಇದರಿಂದ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಸುಮಾರು 60 ಅಡಿ ಆಳದ ಕಂದಕಕ್ಕೆ ಜಾರಿಬಿದ್ದಿದ್ದಾರೆ ಎನ್ನಲಾಗಿದೆ.

ಪ್ರದೀಪ್ ಕಂದಕಕ್ಕೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ಜೀಪ್ ಚಾಲಕರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಯಾವುದೇ ವಿಳಂಬ ಮಾಡದೆ ಹಗ್ಗದ ನೆರವಿನಿಂದ ಕಂದಕಕ್ಕೆ ಇಳಿದು, ಗಾಯಗೊಂಡಿದ್ದ ಪ್ರದೀಪ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ಬಳಿಕ ತಮ್ಮ ಜೀಪಿನಲ್ಲೇ ಅವರನ್ನು ಬೆಟ್ಟದ ಕೆಳಭಾಗಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ನೆರವಾಗಿದ್ದಾರೆ.Kumadvathi College Shikariura

ಪ್ರಾಣಾಪಾಯದಿಂದ ಪಾರು

ಕಂದಕಕ್ಕೆ ಸುಮಾರು 60 ಅಡಿ ಆಳಕ್ಕೆ ಜಾರಿಬಿದ್ದರೂ ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ತಕ್ಷಣ ರಕ್ಷಣೆ ದೊರೆತಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಲ್ಲಿ ಪ್ರದೀಪ್ ಅವರಿಗೆ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗ ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Also read>> Remembering Freedom Fighters Is the Duty of Every Indian: MP B.Y. Raghavendra

ಘಟನೆ ಕುರಿತು ಮಾಹಿತಿ ತಿಳಿದು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಕೊಡಚಾದ್ರಿ ಪ್ರದೇಶದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬಂದಿದೆ.PES Shivamogga

ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲದೆ ಕುಟುಂಬಸ್ಥರ ಪರದಾಟ

ಘಟನೆ ಬಳಿಕ ಗಾಯಗೊಂಡ ಪ್ರದೀಪ್ ಅವರಿಗೆ ಸ್ಥಳದಲ್ಲೇ ತುರ್ತು ಪ್ರಾಥಮಿಕ ಚಿಕಿತ್ಸೆ ನೀಡಲು ಪ್ರಥಮ ಚಿಕಿತ್ಸಾ ಪೆಟ್ಟಿಗೆ (First Aid Kit) ಲಭ್ಯವಿರಲಿಲ್ಲ ಎನ್ನಲಾಗಿದ್ದು, ಇದರಿಂದ ಕುಟುಂಬಸ್ಥರು ಪರದಾಡುವಂತಾಯಿತು.

ಪ್ರಮುಖ ಪ್ರವಾಸಿ ಹಾಗೂ ಚಾರಣ ತಾಣವಾಗಿರುವ ಕೊಡಚಾದ್ರಿಯಲ್ಲಿ ಪ್ರತಿನಿತ್ಯ ನೂರಾರು ಪ್ರವಾಸಿಗರು ಹಾಗೂ ಚಾರಣಿಗರು ಭೇಟಿ ನೀಡುತ್ತಾರೆ. ಇಂತಹ ಪ್ರದೇಶದಲ್ಲಿ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯವಾದ ಪ್ರಥಮ ಚಿಕಿತ್ಸಾ ವ್ಯವಸ್ಥೆ, ರಕ್ಷಣಾ ಸಾಮಗ್ರಿಗಳು ಹಾಗೂ ಸುರಕ್ಷತಾ ಕ್ರಮಗಳು ಸಮರ್ಪಕವಾಗಿರಬೇಕು. ಆದರೆ ಘಟನೆ ನಡೆದ ಸಂದರ್ಭದಲ್ಲಿ ಕನಿಷ್ಠ ಪ್ರಥಮ ಚಿಕಿತ್ಸಾ ಸೌಲಭ್ಯವೂ ಲಭ್ಯವಿಲ್ಲದಿರುವುದಕ್ಕೆ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೊಡಚಾದ್ರಿಯಂತಹ ದುರ್ಗಮ ಹಾಗೂ ಅಪಾಯಕಾರಿ ಭೌಗೋಳಿಕ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಅರಣ್ಯ ಇಲಾಖೆ ಹೆಚ್ಚಿನ ಆದ್ಯತೆ ನೀಡಬೇಕು. ಅಪಾಯಕಾರಿ ತಿರುವುಗಳು, ಕಂದಕ ಪ್ರದೇಶಗಳು ಹಾಗೂ ಚಾರಣ ಮಾರ್ಗಗಳಲ್ಲಿ ಸುರಕ್ಷತಾ ತಡೆಗೋಡೆ, ಎಚ್ಚರಿಕೆ ಫಲಕಗಳು, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ತುರ್ತು ರಕ್ಷಣಾ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಸ್ಥಳೀಯರು ಹಾಗೂ ಪ್ರವಾಸಿಗರು ಆಗ್ರಹಿಸಿದ್ದಾರೆ.

ಜೀಪ್ ಚಾಲಕರ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತ ತಪ್ಪಿದ್ದು, ಅವರ ತಕ್ಷಣದ ರಕ್ಷಣಾ ಕಾರ್ಯಕ್ಕೆ ಪ್ರವಾಸಿಗರ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ. ಕೊಡಚಾದ್ರಿಯಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಮೂಲಸೌಕರ್ಯಗಳ ಕುರಿತು ಸಂಬಂಧಪಟ್ಟ ಇಲಾಖೆ ಶೀಘ್ರ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಇದೀಗ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

 

Tags: KodachadriShivamoggaTourist rescueಶಿವಮೊಗ್ಗ
Share212Tweet133Send
Aniruddha Vasishta S R

Aniruddha Vasishta S R

Editor-in-Chief

Previous Post

Remembering Freedom Fighters Is the Duty of Every Indian: MP B.Y. Raghavendra

Next Post

ಉತ್ತಮ ಶಿಕ್ಷಣ ಪಡೆದು ಸ್ವಾವಲಂಬನೆಯ ಜೀವನ ನಡೆಸಿ: ಪ್ರಾಚಾರ್ಯ ಶಿವನಂಜಪ್ಪ

kalpa News

kalpa News

Next Post
good education - lead a self-reliant life-Shivananjappa

ಉತ್ತಮ ಶಿಕ್ಷಣ ಪಡೆದು ಸ್ವಾವಲಂಬನೆಯ ಜೀವನ ನಡೆಸಿ: ಪ್ರಾಚಾರ್ಯ ಶಿವನಂಜಪ್ಪ

Leave a Reply Cancel reply

Your email address will not be published. Required fields are marked *

No Result
View All Result
New Laboratory Solutions - Help Indian Labs - Testing Demands
English Articles

Agilent Launches New Laboratory Solutions to Help Indian Labs Meet Rising Testing Demands

by kalpa News
September 7, 2026
0

Kalpa Media House  |  Bengaluru | India's pharmaceutical, food, environmental and industrial testing laboratories are under increasing pressure to process...

Read moreDetails
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL