Read - < 1 minute
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪ್ರತಿ 4 ವರ್ಷಗಳಿಗೊಮ್ಮೆ ನಡೆಸಲಾಗುವ ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯನ್ನು ಮುಂಬರುವ ಫೆ.22 ರಿಂದ 26ರವರೆಗೆ 5 ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲಾಗುವುದು ಎಂದು ಆಡಳಿತ ಮಂಡಳಿ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post