ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸರ್ಕಾರಿ ಪದವಿಪೂರ್ವ ಕಾಲೇಜು, ಸೈನ್ಸ್ ಮೈದಾನ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜ.3ರ ಬೆಳಿಗ್ಗೆ 10ಗಂಟೆಗೆ ನಗರದ ಸರ್ಕಾರಿ ಪದವಿಪೂರ್ವ ಕಾಲೇಜ್, ಸೈನ್ಸ್ ಮೈದಾನ ಇಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ -19 ಲಸಿಕಾಕರಣ ಚಾಲನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















