No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ವಾಗ್ದಾಳಿ

kalpa News by kalpa News
October 21, 2023
in ಶಿವಮೊಗ್ಗ
0
ಕಾದು ನೋಡುವ ತಂತ್ರಕ್ಕೆ ಜಾರಿದ ಆಯನೂರು ಮಂಜುನಾಥ್ ಮುಂದಿನ ನಡೆ ಏನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಕೆ.ಎಸ್. ಈಶ್ವರಪ್ಪ ಅಪ್ರಬುದ್ಧ ರಾಜಕಾರಣಿ. ಬಾಯಿ ಹರುಕ, ಹಗುರ ಮಾತುಗಾರ, ಲಜ್ಜೆಗೆಟ್ಟ ವ್ಯಕ್ತಿ ಜೊತೆಗೆ ಭ್ರಷ್ಟಾಚಾರಿ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್  Ayanuru Manjunath ಇಂದು ಈಶ್ವರಪ್ಪ Eshwarappa ಅವರ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಶ್ವರಪ್ಪನವರು ನನಗೆ ತಲೆಕೆಟ್ಟವನು ಎಂದಿದ್ದಾರೆ. ಆದರೆ ಅವರಿಗೆ ತಲೆ ಯಾವಾಗ ಸರಿ ಇತ್ತು. ಅಧಿಕಾರದ ಹಪಾಹಪಿಗೆ ಒಳಗಾದ ಅವರು ಸಂವಿಧಾನವನ್ನೂ ಓದಿಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯೂ ಇಲ್ಲ. ಬಾಯಿಗೆ ಬಂದಹಾಗೆ ಮಾತನಾಡುವುದೇ ಪ್ರತಿಭೆ ಎಂದುಕೊಂಡಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿದೆಯೇ. ಅವರಿಗೆ ಪದಗಳ ಅರ್ಥವೇ ಗೊತ್ತಿಲ್ಲ. ಅವರ ಬಾಯಿಯೊಂದು ಗಟಾರವಾಗಿದೆ ಎಂದರು.
ಈಶ್ವರಪ್ಪನವರು ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಭ್ರಷ್ಟಾಚಾರಿಗಳು ಎಂದು ಕರೆಯುತ್ತಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕು ಅವರಿಗಿದೆಯೇ. ಡಿ.ಕೆ. ಶಿವಕುಮಾರ್ ಮತ್ತೆ ಜೈಲಿಗೆ ಹೋಗುತ್ತಾರೆ ಎಂದು ಹೇಳುತ್ತಾರೆ. ಅವರೇನು ನ್ಯಾಯಾಧೀಶರೇ. ಜೈಲಿಗೆ ಹೋದವರನ್ನು ಹೇಗೆ ಸಹಿಸಿಕೊಳ್ಳುತ್ತೀರಿ ಎಂದು ಪ್ರಶ್ನೆ ಮಾಡುತ್ತಾರೆ. ಬಿ.ಎಸ್. ಯಡಿಯೂರಪ್ಪ ಅವರು ಜೈಲಿಗೆ ಹೋಗಿ ಬಂದಾಗ ಇವರು ಪ್ರಶ್ನೆ ಮಾಡಿದ್ದರೇ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಈಶ್ವರಪ್ಪ ಅವರ ಕುರಿತಂತೆ ಒಂದು ಮಾತನಾಡಿದ್ದಾರೆ. ಅವರ ಮೆದುಳಿಗೂ ನಾಲಿಗೆಗೂ ಸಂಪರ್ಕವಿಲ್ಲ ಎಂದಿದ್ದಾರೆ. ಅದನ್ನು ಈಶ್ವರಪ್ಪ ಮತ್ತೆ ಮತ್ತೆ ಸಾಬೀತುಪಡಿಸುತ್ತಲೇ ಇದ್ದಾರೆ. ಅವರ ಭ್ರಷ್ಟಾಚಾರದ ಬಗ್ಗೆ ನಾನೂ ಸಾಕಷ್ಟು ಮಾತನಾಡಬಹುದು. ಈಶ್ವರಪ್ಪ ಅವರು ಕಂದಾಯ, ವಿದ್ಯುತ್, ನೀರಾವರಿ ಸಚಿವರಾಗಿದ್ದಾಗ ಏನೆಲ್ಲಾ ಮಾಡಿದರು, ಎಷ್ಟುಹಣ ಲೂಟಿ ಮಾಡಿದ್ದಾರೆ ಎಂಬುದು ನನಗೂ ಗೊತ್ತಿದೆ. ಅವರು ಹೀಗೇ ಮಾತುಗಳನ್ನು ಮುಂದುವರಿಸಿದರೆ ದಾಖಲೆಗಳ ಸಮೇತ ಹೊರತರುವೆ ಎಂದರು.

ಈಶ್ವರಪ್ಪ ಒಬ್ಬ ವಿಚಿತ್ರ ಮನುಷ್ಯ ರೂಪವಷ್ಟೆ. ಈಗಾಗಲೇ ಅವರ ಪಕ್ಷದಿಂದಲೇ ಅವರನ್ನು ಮೂಲೆಗುಂಪು ಮಾಡಲಾಗಿದೆ. ನಾನಾದರೂ ಪಕ್ಷದ ರಾಜ್ಯ ವಕ್ತಾರನಾಗಿದ್ದೇನೆ. ಅವರಿಗೆ ಯಾವ ಹುದ್ದೆ ಇದೆ. ಅವರ ಕೂಡುಗೆ ಶಿವಮೊಗ್ಗಕ್ಕೆ ಏನಿದೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಟ್ಟು ಅವರು ಯಾವ ಅಭಿವೃದ್ಧಿಯನ್ನು ಮಾಡಿದ್ದಾರೆ. ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಕೆಲಸಗಳು ಹಳ್ಳ ಹಿಡಿದರೂ ಉತ್ತಮವಾಗಿವೆ ಎಂದು ಹೇಳುತ್ತಾರೆ. ಪ್ರಭಾವ ಬೀರಿ ಪ್ರಶಸ್ತಿ ತರುತ್ತಾರೆ. ಸ್ಮಾರ್ಟ್ ಸಿಟಿಯ ಭ್ರಷ್ಟಾಚಾರದ ಬಗ್ಗೆ ಪ್ರೆತ್ಯೇಕ ತನಿಖೆಯೇ ಆಗಬೇಕು ಎಂದರು.

Also read: ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಚಿವರ ರಾಜೀನಾಮೆಗೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

ಬಿ.ಎಸ್. ಯಡಿಯೂರಪ್ಪ ಅವರನ್ನು ಕಡೆಗಣಿಸಿದ ವ್ಯಕ್ತಿ ಈಶ್ವರಪ್ಪ. ಅವರು ಜೈಲಿನಲ್ಲಿದ್ದಾಗ ಅವರ ವಿರುದ್ಧವೇ ರಾಜ್ಯಪಾಲರಿಗೆ ದೂರು ಕೊಟ್ಟವರು. ಯಾರಿಗೆ ಯಾವ ರೀತಿ ದೂರು ಕೊಡಬೇಕೆಂಬ ವಿಷಯವೂ ಅವರಿಗೆ ಗೊತ್ತಿಲ್ಲ ಎಂದರು.

ಸರ್ಕಾರ ಉರುಳಿಸುವ ವ್ಯರ್ಥ ಪ್ರಯತ್ನ
ಅಧಿಕಾರ ಕಳೆದುಕೊಂಡಿರುವ ಬಿಜೆಪಿ ನಾಯಕರು ನೀರಿನಿಂದ ಹೊರಬಿದ್ದ ಮೀನಿನಂತೆ ಚಡಪಡಿಸುತ್ತಿದ್ದಾರೆ. ಸರ್ಕಾರವನ್ನು ಅಸ್ಥಿರಗೊಳಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ಮಾಜಿ ಸಚಿವರೊಬ್ಬರು ಕಾಂಗ್ರೆಸ್ ಶಾಸಕರ ಮನೆ ಬಾಗಿಲು ತಟ್ಟಿ 50 ಕೋಟಿ ಆಮಿಷ ತೋರಿಸುತ್ತಿದ್ದಾರೆ. ಅದನ್ನು ಸಮರ್ಥನೆ ಎಂಬಂತೆ ಈಶ್ವರಪ್ಪ ಕೂಡ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತೇವೆ ಎಂದಿದ್ದಾರೆ. ಆದರೆ ಅದು ಸಾಧ್ಯವಾಗದ ಮಾತು ಎಂದು ಆಯನೂರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಕೆಪಿಸಿಸಿ ಸದಸ್ಯ ವೈ.ಹೆಚ್. ನಾಗರಾಜ್, ಎಸ್.ಕೆ. ಮರಿಯಪ್ಪ, ಧೀರರಾಜ್ ಹೊನ್ನವಿಲೆ, ಗಿರೀಶ್ ಮುಂತಾದವರಿದ್ದರು.

https://kalpa.news/wp-content/uploads/2023/05/VID-20230516-WA0005.mp4

Kalahamsa Infotech private limited

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಚಿವರ ರಾಜೀನಾಮೆಗೆ ಮಾಜಿ ಡಿಸಿಎಂ ಈಶ್ವರಪ್ಪ ಆಗ್ರಹ

Next Post

ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿನ ತಾರತಮ್ಯ ಸರಿಪಡಿಸಿ: ಸಿಎಂಗೆ ಮನವಿ

kalpa News

kalpa News

Next Post
ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿನ ತಾರತಮ್ಯ ಸರಿಪಡಿಸಿ: ಸಿಎಂಗೆ ಮನವಿ

ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರ ನಿಗದಿಯಲ್ಲಿನ ತಾರತಮ್ಯ ಸರಿಪಡಿಸಿ: ಸಿಎಂಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL