No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ

kalpa News by kalpa News
December 5, 2025
in ಶಿವಮೊಗ್ಗ
0
ಡಿ.7ರಂದು ಕೆಎಸ್‍ಸಿಎ ಚುನಾವಣೆ | ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ | ಬ್ರಿಜೇಶ್‍ ಪಟೇಲ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್‍ಸಿಎ) #Karnataka State Cricket Association ಆಡಳಿತ ಮಂಡಳಿಯ 2025-28ನೇ ಸಾಲಿನ ಚುನಾವಣೆ ಡಿ.7ರಂದು ನಡೆಯಲಿದ್ದು, ತಮ್ಮ ತಂಡ ನಿಚ್ಚಳ ವಿಜಯ ಸಾಧಿಸಲಿದೆ ಎಂದು ಕೆಎಸ್‍ಸಿಎ ಹಾಲಿ ಅಧ್ಯಕ್ಷ ಖ್ಯಾತ ಕ್ರಿಕೆಟ್ ಪಟು ಬ್ರಿಜೇಶ್‍ಪಟೇಲ್ #Brijesh Patel ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿ ಕೆಎಸ್‍ಸಿಎ ದೇಶಕ್ಕೆ ಮಾದರಿಯಾಗಿದೆ. ಇಲ್ಲಿಯವರೆಗಿನ ತಾವು ನಿರ್ವಹಿಸಿದ ಉತ್ತಮ ಆಡಳಿತಕ್ಕೆ ಯಾರಿಂದಲೂ ಪ್ರಮಾಣಪತ್ರ ಬೇಕಾಗಿಲ್ಲ. 2010 ಮತ್ತು 2013ರಲ್ಲಿ ಏನೂ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂಬ ತಮ್ಮ ವಿರೋಧಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಆಡಳಿತಾವಧಿಯಲ್ಲಿ ಕೆಪಿಎಲ್, ಮಹಾರಾಜ ಕಪ್, ರಣಜಿಟ್ರೋಫಿ, ವಿಜಯಹಜಾರೆ ಕಪ್, ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೊದಲಾದವುಗಳನ್ನು ಗೆದ್ದು ತಮ್ಮ ಅವಧಿಯ ಆಡಳಿತದ ವೈಖರಿಯನ್ನು ಪ್ರದರ್ಶಿಸಿದ್ದೇವೆ ಎಂದು ತಿರುಗೇಟು ನೀಡಿದರು.
19ವರ್ಷದೊಳಗಿನ ಮಹಿಳಾ ಕ್ರಿಕೆಟ್ ತಂಡ ಪ್ರಪ್ರಥಮವಾಗಿ ವಿಜಯ ಸಾಧಿಸಿದ್ದು ತಮ್ಮ ಆಡಳಿತಾವಧಿಯಲ್ಲೇ ಎಂದ ಅವರು, ಇತ್ತೀಚೆಗೆ ನಡೆದ ಮಹಾರಾಜ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಾಖಲೆ ವೀಕ್ಷಕರು ಪಂದ್ಯ ವೀಕ್ಷಿಸಿದ್ದು, ತಮ್ಮ ತತ್ಪರತೆಗೆ ಸಾಕ್ಷಿಯಾಗಿದೆ. ಕಳೆದ ವರ್ಷ 12ವರ್ಷದೊಳಗಿನ ಪಂದ್ಯಾವಳಿಯನ್ನು ನಡೆಸಿದ್ದು, ಎಲ್ಲರಿಂದ ಮೆಚ್ಚುಗೆ ಪಡೆದಿದ್ದೇವೆ. ಬಿಸಿಸಿಐ ಕೂಡ ತಮ್ಮ ಆಡಳಿತವನ್ನು ಮೆಚ್ಚಿಕೊಂಡಿದೆ ಎಂದರು.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳನ್ನೊಳಗೊಂಡ ಶಿವಮೊಗ್ಗ ವಲಯದಲ್ಲಿ 55 ಸದಸ್ಯರಿದ್ದಾರೆ. ತಮ್ಮ ಸದಸ್ಯತ್ವದ ಅವಧಿಯಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಸಮಾಧಾನ ನನಗಿದೆ. 12ವರ್ಷದೊಳಗಿನ ಬಾಲಕರಿಗೆ ಮಂಡಳಿಯಿಂದ ತರಬೇತಿ ನೀಡಲು ನಾವು ಸಿದ್ಧರಿದ್ದೇವೆ. ಆಸಕ್ತರು ತಮ್ಮ ಮೊಬೈಲ್ ನಂಬರಿಗೆ 9845353867 ಸಂಪರ್ಕಿಸಬಹುದು.

ಡಿ.ಎಸ್. ಅರುಣ್, ಹಾಲಿ ಶಿವಮೊಗ್ಗ ವಲಯಸದಸ್ಯ  

ಕ್ರಿಕೆಟ್ ಆಟದ ಮೈದಾನ, ಅಲ್ಲಿಯ ಮೂಲಭೂತ ಸೌಕರ್ಯ, ವೆಚ್ಚದ ಬಿಲ್‍ಗಳ ಬಗ್ಗೆ ವಿರೋಧಿಗಳು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದು, ಎಲ್ಲಿಯೂ ಹಣಕಾಸಿನ ಅವ್ಯವಹಾರ ನಡೆದಿಲ್ಲ. ಎಲ್ಲವೂ ಕಾನೂನುಬದ್ಧವಾಗಿಯೇ ಮಾಡಿದ್ದೇವೆ. ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆ 8 ಟರ್ಫ್ ಗ್ರೌಂಡ್‍ಗಳನ್ನು ನಿರ್ಮಿಸಿದ್ದೇವೆ. ತಾಲ್ಲೂಕು ಮಟ್ಟದಲ್ಲಿಯೂ ಕ್ರಿಕೆಟ್ ಬಗ್ಗೆ ಜಾಗೃತಿಮೂಡಿಸಲು ಕಾರ್ಯನಿರ್ವಹಿಸಿದ್ದೇವೆ ಎಂದರು.
ತಾವು ಹಿಂದಿನ ಸೀಟಿನಲ್ಲಿ ಕೂತು ವಾಹನ ಚಾಲನೆ ಮಾಡುತ್ತೀದ್ದೀರಿ ಎಂಬ ಪ್ರಶ್ನೆಗೆ, ಈ ಬಾರಿ ಕ್ರಿಕೆಟ್ ಗೋಲ್ಫ್ ಮೊದಲಾದ ಕ್ರೀಡೆಗಳಲ್ಲಿ ಮತ್ತು ಆಡಳಿತದಲ್ಲಿ ಅನುಭವ ಹೊಂದಿರುವ ಕೆ.ಎನ್. ಶಾಂತಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಕಣಕ್ಕೆ ಇಳಿಸಲಾಗಿದೆ. ಎಲ್ಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಸಂಸ್ಥೆಗಳ ಸದಸ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಂತಕುಮಾರ್ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಇತ್ತೀಚೆಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇದರಲ್ಲಿ ಕೆ.ಎಸ್.ಸಿ.ಎ.ಯ ಯಾವ ಪಾತ್ರವೂ ಇಲ್ಲ. ಆದರೂ ಇದರ ಆಡಳಿತ ಮಂಡಳಿಯ ಕೆಲವು ಸದಸ್ಯರೇ ತಮ್ಮ ಸಂಘಟನೆಯ ರಕ್ಷಣೆಯ ಬಗ್ಗೆ ಮಾತನಾಡುವುದನ್ನು ಬಿಟ್ಟು ಸಂಘದ ವಿರುದ್ಧವಾಗಿ ಮಾತನಾಡಿದ್ದು ವಿಷಾಧನೀಯ. ಇಲ್ಲಿಯವರೆಗೆ 750 ಪಂದ್ಯಾವಳಿಯನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಸಧ್ಯದಲ್ಲಿಯೇ ಬೃಹತ್ ಕ್ರಿಕೆಟ್ ಪಂದ್ಯಾವಳಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಅಧ್ಯಕ್ಷೀಯ ಅಭ್ಯರ್ಥಿ ಕೆ.ಎನ್. ಶಾಂತಕುಮಾರ್ ಮಾತನಾಡಿ, 9 ದಶಕಗಳ ಕೆ.ಎಸ್.ಸಿ.ಎ.ಗೆ ದೀರ್ಘ ಹಾಗೂ ವೈಭವದ ಇತಿಹಾಸವಿದೆ. ತಮಗೆ ಕ್ರಿಕೆಟ್ ಕ್ಷೇತ್ರದಲ್ಲಿ ಅನುಭವವಿದೆ. ಕ್ರೀಡಾಪಟುವಾಗಿ, ಆಡಳಿತ ನಡೆಸಿದ ಅನುಭವವಿದೆ. ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ ಆದ್ದರಿಂದ ಮಂಡಳಿಯ ಸದಸ್ಯರು ತಮಗೆ ಮತನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ಜಯರಾಂ, ರಘುರಾಂ ಭಟ್, ಬಿ.ಕೆ. ರವಿ, ತಿಲಕ್ ನಾಯ್ಡು, ಸಂಜಯ್ ಪೌಲ್, ಕುಶಾಲ್ ಪಾಟೀಲ್, ಡಿ.ಆರ್.ನಾಗರಾಜ್, ಐಡಿಯಲ್ ಗೋಪಿ, ಶಿವಪ್ಪ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Brijesh PatelKannada NewsKannada News LiveKannada News Online ShivamoggaKannada WebsiteKannadaNewsWebsiteKarnataka State Cricket AssociationLatestNewsKannadaLocalNewsMalnadNewsNews in KannadaNews KannadaShimogaShivamoggaNewsಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಬ್ರಿಜೇಶ್‍ಪಟೇಲ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

Next Post

Zee Kannada brings a fresh tale of love, conflict, and family dynamics with Adi Lakshmi Purana, starting December 8th at 9 PM

kalpa News

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!