No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನವೆಂಬರ್ 1ರಿಂದ ಒಂದು ತಿಂಗಳ ಕಾಲ ಕೆಎಸ್‍ಪಿಎಲ್ 2024 ಕ್ರಿಕೆಟ್ ಟೂರ್ನಿ

24 ರಂದು ಶಿವಮೊಗ್ಗ ಟೈಗರ್ಸ್ ತಂಡದ ಮೊದಲ ಮ್ಯಾಚ್

kalpa News by kalpa News
October 23, 2024
in ಶಿವಮೊಗ್ಗ
0
ಮೇ 22-26: ರಾಜ್ಯ ಮಟ್ಟದ ಯುವ ಬ್ರಾಹ್ಮಣರ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಸಾಫ್ಟ್ ಬಾಲ್ ಕ್ರಿಕೆಟ್ ಅಸೋಸಿಯೇಶನ್ ವತಿಯಿಂದ ಕರ್ನಾಟಕ ಸಾಫ್ಟ್ ಬಾಲ್ ಪ್ರೀಮಿಯರ್ ಲೀಗ್ (ಕೆಎಸ್‍ಪಿಎಲ್) #KSPL 2024 ರ ಕ್ರಿಕೆಟ್ ಟೂರ್ನಿ ನ.01 ರಿಂದ ಡಿ.01 ರವರೆಗೆ ಒಂದು ತಿಂಗಳ ಕಾಲ ಬೆಂಗಳೂರು ಸೋಲದೇವನಹಳ್ಳಿಯಲ್ಲಿರುವ ಆಚಾರ್ಯ ಗ್ರೌಂಡ್‍ನಲ್ಲಿ ನಡೆಯಲಿದೆ ಎಂದು ಶಿವಮೊಗ್ಗ ಟೈಗರ್ಸ್ ಮಾಲೀಕರಾದ ಚೇತನ್ ದಾಸರಹಳ್ಳಿ ತಿಳಿಸಿದರು.

ಮಂಗಳವಾರ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್‍ಪಿಎಲ್-2024 ಇದರ ಉದ್ಘಾಟನಾ ಕಾರ್ಯಕ್ರಮವು ನ.01 ರಂದು ಸಂಜೆ 4ಗಂಟೆಗೆ ಆಚಾರ್ಯ ಗ್ರೌಂಡ್‍ನಲ್ಲಿ ನಡೆಯಲಿದ್ದು, ಯಾರೆಲ್ಲಾ ಗಲ್ಲಿ ಕ್ರಿಕೆಟ್ ಆಟಗಾರರು ಹಾಗೂ ಗ್ರಾಮೀಣ ಮಟ್ಟದ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಒಂದು ಅದ್ಭುತವಾದ ಅವಕಾಶವನ್ನು ಕಲ್ಪಿಸುವ ಪ್ರಯತ್ನವೇ ಕೆಎಸ್‍ಪಿಎಲ್-2024 ರ ಉದ್ದೇಶವಾಗಿದೆ ಎಂದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಆಟಗಾರರ ಆಯ್ಕೆಯ ಟ್ರಯಲ್ಸ್‍ನ್ನು ಕೆಎಸ್‍ಎಸ್‍ಸಿಎ ವತಿಯಿಂದಲೇ ನಡೆಸಿ, ಅಲ್ಲಿ ಆಯ್ಕೆಯಾದ 700 ಜನ ಪ್ರತಿಭಾನ್ವಿತ ಯುವ ಕ್ರೀಡಾಪಟುಗಳಲ್ಲಿ, 32 ತಂಡಗಳಾಗಿ ವಿಭಾಗ ಮಾಡಲಾಯಿತು. ಇದರಲ್ಲಿ ಶಿವಮೊಗ್ಗ ಟೈಗರ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ 21 ಜನ ಆಟಗಾರರಲ್ಲಿ 17 ಆಟಗಾರರು ಸ್ಥಳೀಯ ಶಿವಮೊಗ್ಗ ಜಿಲ್ಲೆಯ ಯುವ ಕ್ರೀಡಾ ಪ್ರತಿಭಾನ್ವಿತರಿಗೆ ಅವಕಾಶವನ್ನು ನೀಡಲಾಗಿದೆ. ಈ ಟೂರ್ನಿಯ ಎಲ್ಲ ಆಟಗಳು ದೂರ ದರ್ಶನ ಚಂದನ ವಾಹಿನಿಯಲ್ಲಿ ನೇರ ಪ್ರಸಾರವಾಗಲಿದೆ ಎಂದರು.

Also read: ನಾವು ಸರಿಯಾಗಿದ್ದರೆ ಕಲಾ ರಂಗವೂ ಚೆನ್ನಾಗಿರುತ್ತದೆ | ಖ್ಯಾತ ಸಂಗೀತ ವಿದ್ವಾಂಸ ಎಚ್.ಎಸ್. ಸುಧೀಂದ್ರ ಅಭಿಮತ

ಶಿವಮೊಗ್ಗ ಟೈಗರ್ಸ್ ತಂಡದ ಪಂದ್ಯಾವಳಿಯ ಮೊದಲ ಮ್ಯಾಚ್ ನ.24 ರಂದು ಸಂಜೆ 5ಗಂಟೆಯಿಂದ 7.30 ರವರೆಗೆ ಶಿವಮೊಗ್ಗ ಟೈಗರ್ಸ್ ವರ್ಸಸ್ ಸಿಎಂಎಂ ಹಾವೇರಿ, ಎರಡನೇ ಮ್ಯಾಚ್ ನ.25 ರಂದು ಸಂಜೆ 7 ಗಂಟೆಯಿಂದ ರಾತ್ರಿ 9.30 ರವರೆಗೆ ಶಿವಮೊಗ್ಗ ಟೈಗರ್ಸ್ ವರ್ಸಸ್ ಬೆಂಗಳೂರು ರೂರಲ್ ಕೆಂಪೇಗೌಡ ಮತ್ತು ಮೂರನೇ ಮ್ಯಾಚ್ ನ.27 ರಂದು ಸಂಜೆ 7ಗಂಟೆಯಿಂದ ರಾತ್ರಿ 9.30 ರವರೆಗೆ ಶಿವಮೊಗ್ಗ ಟೈಗರ್ಸ್ ವರ್ಸಸ್ ಗದಗ್ ಪವರ್ಸ್ ನಡುವೆ ನಡೆಯಲಿದೆ. ಎಂದು ಶಿವಮೊಗ್ಗದ ಜನತೆ ಆಗಮಿಸಿ ತಂಡಕ್ಕೆ ಪ್ರೋತ್ಸಾಹ ನೀಡಬೇಕು.

– ಚೇತನ್ ದಾಸರಹಳ್ಳಿ, ಶಿವಮೊಗ್ಗ ಟೈಗರ್ಸ್ ಮಾಲೀಕರು

ಅಸೋಸಿಯೇಶನ್ ನ ಮೀಡಿಯ ಹೆಡ್ ಅರ್ಪಿತ್ ಮಾತನಾಡಿ, ಸಾಫ್ಟ್ ಬಾಲ್ ಅಸೋಸಿಯೇಷನ್‍ನ್ನು ತುಂಬಾ ಎತ್ತರಕ್ಕೆ ತೆಗೆದುಕೊಳ್ಳಬೇಕು ಅನ್ನುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ಎಲ್ಲರ ಬೆಂಬಲ, ಸಹಕಾರ ಅತ್ಯಗತ್ಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ, ವಿಕ್ರಂ, ಚೇತನ್, ಸುಧಾಕರ್, ರಾಘವೇಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

    

 

Tags: #KSPLKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೈರತಿ ಸುರೇಶ್ ಬಿಎಸ್‌ವೈ ಕುಟುಂಬದ ಕ್ಷಮೆಯಾಚಿಸಲಿ: ಜ್ಯೋತಿ ಪ್ರಕಾಶ್ ಆಗ್ರಹ

Next Post

ಶರಾವತಿ ಮುಳುಗಡೆ ಸಂತ್ರಸ್ತರ ಹಿತ ಕಾಪಾಡಲು ಬದ್ಧ: ಸಂಸದ ರಾಘವೇಂದ್ರ ಭರವಸೆ

kalpa News

kalpa News

Next Post
ಶರಾವತಿ ಮುಳುಗಡೆ ಸಂತ್ರಸ್ತರ ಹಿತ ಕಾಪಾಡಲು ಬದ್ಧ: ಸಂಸದ ರಾಘವೇಂದ್ರ ಭರವಸೆ

ಶರಾವತಿ ಮುಳುಗಡೆ ಸಂತ್ರಸ್ತರ ಹಿತ ಕಾಪಾಡಲು ಬದ್ಧ: ಸಂಸದ ರಾಘವೇಂದ್ರ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL