No Result
View All Result
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ
English Articles

MEIL Scripts Himalayan History with Final Breakthrough of Zojila Tunnel

by ಕಲ್ಪ ನ್ಯೂಸ್
June 9, 2026
0

Kalpa Media House  |  Sringar/ Zojila  | Megha Engineering & Infrastructure Limited (MEIL) has achieved the final breakthrough of the...

Read moreDetails
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶದಲ್ಲಿ ಸದ್ದು ಮಾಡಿದ ಕೃತಕ ಆ್ಯಂಕರ್ ಶಿವಮೊಗ್ಗಕ್ಕೂ ಲಗ್ಗೆ: ಹೇಗಿದ್ದಾಳೆ ವೀಡಿಯೋ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 18, 2023
in ಶಿವಮೊಗ್ಗ
0
ದೇಶದಲ್ಲಿ ಸದ್ದು ಮಾಡಿದ ಕೃತಕ ಆ್ಯಂಕರ್ ಶಿವಮೊಗ್ಗಕ್ಕೂ ಲಗ್ಗೆ: ಹೇಗಿದ್ದಾಳೆ ವೀಡಿಯೋ ನೋಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ರಾಜ್ಯ ಹಾಗೂ ದೇಶದಾದ್ಯಂತ ಮಾಧ್ಯಮದ ಕ್ಷೇತ್ರದಲ್ಲಿ ಸದ್ದು ಮಾಡಿರುವ ಕೃತಕ ಆ್ಯಂಕರ್ #AIAnchor ಮಲೆನಾಡಿಗೂ ಲಗ್ಗೆಯಿಟ್ಟಿದ್ದು, ಮೊಟ್ಟಮೊದಲ ಬಾರಿಗೆ ಇಂತಹ ಒಂದು ಪ್ರಯತ್ನಕ್ಕೆ ಕುವೆಂಪು ವಿಶ್ವವಿದ್ಯಾಲಯ #KuvempuUniversity ಕೈಹಾಕಿದೆ.
ಹೌದು… ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ನಡೆಸುತ್ತಿರುವ ಸಹ್ಯಾದ್ರಿ ಯೂಟ್ಯೂಬ್ ಚಾನಲ್ ಇಂತಹ ಒಂದು ಪ್ರಯತ್ನವನ್ನು ಮಾಡಿ ಯಶಸ್ವಿಯಾಗಿದೆ.

ಆರ್ಟಿಫಿಷಿಯಲ್ ಇಂಟಲಿಜೆನ್ಸ್(ಕೃತಕ ಬುದ್ಧಿಮತ್ತೆ) #ArtificialIntelligence ನಿರೂಪಕಿಯನ್ನು ಸೃಷ್ಠಿಸಿದ್ದು, ಇದಕ್ಕೆ ಎಐ ಗೀತಾ ಎಂದು ಹೆಸರಿಸಲಾಗಿದೆ. ಪ್ರಮುಖವಾಗಿ ಶಿವಮೊಗ್ಗ #Shivamogga ಜಿಲ್ಲೆಯಲ್ಲಿ ಇದು ಮೊಟ್ಟಮೊದಲ ಪ್ರಯತ್ನವಾಗಿದ್ದು, ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್. ಸತ್ಯಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ ಸಂಪಾದಕರಾದ ಕೆ.ಟಿ. ಸಿಂಧು, ಎಂ. ಮನೋಜ್, ಕೆ. ಶ್ವೇತಾ, ಎಸ್. ಭವಾನಿ, ಆರ್. ಸುಶ್ಮಿತಾ, ಬಿ.ಆರ್. ಪೂಜಾ ಹಾಗೂ ಅಭಿಶೇಕ್ ಅವರು ಈ ಕೃತಕ ನಿರೂಪಕಿಯ ಪ್ರಯೋಗವನ್ನು ಯಶಸ್ವಿಯಾಗಿ ಮಾಡಿದ್ದಾರೆ.

ಇದಕ್ಕೆ ಪೂರಕವಾಗಿ ತಾಂತ್ರಿಕ ವಿಭಾಗದಲ್ಲಿ ಜಿ.ಪಿ. ವಿನಯ್, ಎನ್.ಜೆ. ಸಚಿನ್, ಎಸ್. ಸುನಿಲ್ ಹಾಗೂ ದೊರೆ ಅರಸ್ ಅವರುಗಳು ಸಹಕಾರ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: AI AnchorArtificial IntelligenceKannada News WebsiteKuvempu UniversityLatest News KannadaShimogaShivamoggaಆರ್ಟಿಫಿಷಿಯಲ್ ಇಂಟಲಿಜೆನ್ಸ್ಎಐ ಗೀತಾಕುವೆಂಪು ವಿಶ್ವವಿದ್ಯಾಲಯಕೃತಕ ಆ್ಯಂಕರ್ಕೃತಕ ಬುದ್ಧಿಮತ್ತೆಪತ್ರಿಕೋದ್ಯಮಶಿವಮೊಗ್ಗ
Share205Tweet123Send
Previous Post

ವಂದೇ ಭಾರತ್ ರೈಲಿನಲ್ಲಿ ಬೆಂಕಿ: ಎಲ್ಲ ಪ್ರಯಾಣಿಕರು ಸೇಫ್

Next Post

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ – ಬಜರಂಗ ದಳ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ – ಬಜರಂಗ ದಳ ಮನವಿ

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ಸುತ್ತ ಬೇಲಿ ನಿರ್ಮಿಸಿ: ವಿಹೆಚ್‌ಪಿ - ಬಜರಂಗ ದಳ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
Indian Railways Sanctions Upgrade of Electric Traction System on Bengaluru–Tumkur Section

Indian Railways Sanctions Upgrade of Electric Traction System on Bengaluru–Tumkur Section

June 9, 2026
90 ವರ್ಷದ ವೃದ್ಧೆಯನ್ನೂ ಬಿಡದ ಕಾಮುಕರು | ನಾಲ್ವರು ಮುಸುಕುಧಾರಿಗಳಿಂದ ಅತ್ಯಾಚಾರ

ದಾವಣಗೆರೆಯಲ್ಲಿ ಮಹಿಳೆಗೆ ಡ್ರಗ್ಸ್ ನೀಡಿ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ಬಂಧನ

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL