ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾಲಯ Kuvempu University 2020-21ನೇ ಸಾಲಿನಲ್ಲಿ ನಡೆದ ಅಂತಿಮ ವರ್ಷದ ಬಿ.ಎಸ್ಸಿ (CBEs) ಪದವಿ ಪರೀಕ್ಷೆಯಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಯು.ಎಂ. ಅಣ್ಣಯ್ಯ ಆರನೇ ರ್‍ಯಾಂಕ್ (95.92%) ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.
ಇವರು ಉಬ್ರಾಣಿ ಹಳ್ಳಿ, ಚನ್ನಗಿರಿ ತಾಲ್ಲೂಕು, ಮಲ್ಲಪ್ಪ ಮತ್ತು ಸುಜಾತ ದಂಪತಿಗಳ ಪುತ್ರರಾಗಿರುತ್ತಾರೆ. ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ.
Also read: ಯಾರನ್ನೂ ಹೈಜಾಕ್ ಮಾಡಿಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ: ಡಿ.ಕೆ. ಶಿವಕುಮಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post