ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತರೀಕೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗದ ಪಿಇಎಸ್‌ಐಎಎಂಎಸ್ ಕಾಲೇಜಿನ ಕೆ. ಟಿ. ರಕ್ಷತ್ 93 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇವರಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿರವರು, ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ ಆರ್ ಮತ್ತು ಪ್ರಾಂಶುಪಾಲರಾದ ಡಾ. ಎ. ಅರುಣ ಶುಭಕೋರಿದ್ದಾರೆ.
ಜೂನ್ 27ಮತ್ತು 28ರ ಎರಡು ದಿನ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
Also read: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಎಂಟ್ರಿಗೆ ಡೇಟ್ ಫಿಕ್ಸ್!



ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















