No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ‌ ಕೆ.ಎಲ್. ಅರವಿಂದ, ವಿದ್ಯಾವಿಷಯಕ ಪರಿಷತ್ತಿಗೆ ಚಿದಾನಂದ ನೇಮಕ

kalpa News by kalpa News
January 17, 2025
in ಶಿವಮೊಗ್ಗ
0
ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ‌ ಕೆ.ಎಲ್. ಅರವಿಂದ, ವಿದ್ಯಾವಿಷಯಕ ಪರಿಷತ್ತಿಗೆ ಚಿದಾನಂದ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ನಾಗಪ್ಪಶ್ರೇಷ್ಟಿ ಸ್ಮಾರಕ ರಾಷ್ಟ್ರೀಯ ಅನ್ವಯಿಕ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಲ್. ಅರವಿಂದ ಅವರನ್ನು ಒಂದು ವರ್ಷದ ಅವಧಿಗೆ ಕುವೆಂಪು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅವರನ್ನು ಎರಡು ವರ್ಷಗಳ ಅವಧಿಗೆ ವಿವಿಯ ವಿದ್ಯಾವಿಷಯಕ ಪರಿಷತ್ತಿನ (ಅಕಾಡೆಮಿಕ್ ಕೌನ್ಸಿಲ್) ಸದಸ್ಯರಾಗಿ ನೇಮಕ‌ ಮಾಡಲಾಗಿದೆ.

ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಕೆ.ಎಲ್. ಅರವಿಂದ ಅವರು ವಿವಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ, ಎನ್.ಸಿ.ಸಿ ಹಾಗೂ ಎನ್.ಎಸ್.ಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Also read: ಬೆಂಗಳೂರಿಗರಿಗೆ ಮತ್ತೊಂದು ಶಾಕ್! ಶೀಘ್ರ ಮೆಟ್ರೋ ಪ್ರಯಾಣದ ದರ ಏರಿಕೆ ಸಾಧ್ಯತೆ
ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ. ಚಿದಾನಂದ ಅವರು ಕಳೆದ ನಾಲ್ಕು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದು, ಮೈಸೂರು ವಿವಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಮೈಸೂರು ಹವ್ಯಾಸಿ ರಂಗಭೂಮಿಯಲ್ಲಿ 40 ನಾಟಕಗಳಲ್ಲಿ ಅಭಿನಯಿಸಿದ್ದು, 15 ನಾಟಕಗಳನ್ನು ನಿರ್ದೇಶಿಸಿದ್ದಾರೆ.

ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿಗರಿಗೆ ಮತ್ತೊಂದು ಶಾಕ್! ಶೀಘ್ರ ಮೆಟ್ರೋ ಪ್ರಯಾಣದ ದರ ಏರಿಕೆ ಸಾಧ್ಯತೆ

Next Post

ಆನಂದಕಂದ ಲೇಖನ ಮಾಲಿಕೆ-22 | ಪದ್ಯಗಳಲ್ಲಿ ಶಬ್ದಾಲಂಕಾರಗಳು | ಸಂಚಿಕೆ-1

kalpa News

kalpa News

Next Post
ಆನಂದಕಂದ ಲೇಖನ ಮಾಲಿಕೆ-22 | ಪದ್ಯಗಳಲ್ಲಿ ಶಬ್ದಾಲಂಕಾರಗಳು | ಸಂಚಿಕೆ-1

ಆನಂದಕಂದ ಲೇಖನ ಮಾಲಿಕೆ-22 | ಪದ್ಯಗಳಲ್ಲಿ ಶಬ್ದಾಲಂಕಾರಗಳು | ಸಂಚಿಕೆ-1

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!