ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿವಿ ಕುಲಸಚಿವರಾಗಿದ್ದ ಕೆಎಎಸ್ ಹಿರಿಯ ಅಧಿಕಾರಿ ಜಿ. ಅನುರಾಧ ಅವರನ್ನು ವಿಜಯನಗರ ಅಪರ ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾ ದಂಡಾಧಿಕಾರಿಯಾಗಿ ನಿಯುಕ್ತಿ ಮಾಡಲಾಗಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿಗಳು ಅಧಿಸೂಚನೆ ಹೊರಡಿಸಿದ್ದು, ತತಕ್ಷಣದಿಂದಲೇ ಜಾರಿಗೆ ಬರುವಂತೆ ವಿಜಯನಗರ (ಹೊಸಪೇಟೆ) ಜಿಲ್ಲೆ ಅಪರ ಜಿಲ್ಲಾಧಿಕಾರಿಯನ್ನಾಗಿ ನಿಯೋಜಿಸಿ ಅಧಿಕಾರ ಸ್ವೀಕರಿಸಲು ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post