ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಮಾಧ್ಯಮ ಅಕಾಡೆಮಿ ನೂತನ ಸದಸ್ಯರಾಗಿರುವ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಮತ್ತು ಕಲಬುರ್ಗಿ ಜಿಲ್ಲೆಯಿಂದ ರಾಜ್ಯ ಸಮಿತಿ ಸದಸ್ಯರಾದ ದೇವೇಂದ್ರಪ್ಪ ಕಪನೂರು ಅವರು ಕೆಯುಡಬ್ಲ್ಯೂಜೆ ವತಿಯಿಂದ ಅಭಿನಂದಿಸಲಾಯಿತು.
ಕೆಯುಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷರಾದ ಬಿ.ವಿ ಮಲ್ಲಿಕಾರ್ಜುನಯ್ಯ, ರಾಜ್ಯ ಆಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನಕಾರ್ಯದರ್ಶಿ ಲೋಕೇಶ್ ಈ ಸಂದರ್ಭದಲ್ಲಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















