No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಾ.9ರಂದು ಕೆಡಬ್ಲ್ಯೂಜೆ ಸರ್ವ ಸದಸ್ಯರ ಸಭೆ | ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ

kalpa News by kalpa News
March 4, 2025
in ಶಿವಮೊಗ್ಗ
0
ಮಾ.9ರಂದು ಕೆಡಬ್ಲ್ಯೂಜೆ ಸರ್ವ ಸದಸ್ಯರ ಸಭೆ | ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ #KWJ ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ದತ್ತಿ ಪ್ರಶಸ್ತಿ ಪುರಸ್ಕಾರ ಸಮಾರಂಭ ಮಾ. 9ರಂದು ಕೊಪ್ಪಳದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವಿ. ಶಿವಕುಮಾರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಶತಮಾನದ ಇತಿಹಾಸವಿದೆ. ಸರ್ಕಾರ ಮತ್ತು ಪತ್ರಕರ್ತರ ನಡುವಿನ ಕೊಂಡಿಯಾಗಿ ಇದು ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಸದಸ್ಯರಿದ್ದಾರೆ. ಜ್ಞಾನದ ಉನ್ನತೀಕರಣಕ್ಕೆ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸಂಘ ಕೆಲಸ ಮಾಡುತ್ತ ಬಂದಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇದು ವಿಸ್ತಾರಗೊಂಡಿದೆ ಎಂದರು.
ಸಂಘವು ವೃತ್ತಿಪರತೆ ಹಾಗೂ ಬದ್ಧತೆಯನ್ನು ಮೆರೆದ ನಾಡಿನ ಪತ್ರಕರ್ತರಿಗೆ ದತ್ತಿ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಪ್ರಶಸ್ತಿ ಆಕರ್ಷಕ ಸ್ಮರಣಿಕೆಯೊಂದಿಗೆ 5 ಸಾವಿರ ನಗದು ರೂ. ಪುರಸ್ಕಾರ ಹೊಂದಿದೆ. ಶಿವಮೊಗ್ಗದ ಹಿರಿಯ ಪತ್ರಕರ್ತರಾಗಿದ್ದ ಮಿಂಚು ಪತ್ರಿಕೆಯ ಮಿಂಚು ಶ್ರೀನಿವಾಸ್, ಎಚ್ಚರಿಕೆ ಪತ್ರಿಕೆಯ ಎಂ. ನಾಗೇಂದ್ರರಾವ್ ಹಾಗೂ ನಾವಿಕ ದಿನಪತ್ರಿಕೆಯ ಹೆಚ್.ಎಸ್. ರಂಗಸ್ವಾಮಿ ಅವರ ಹೆಸರಿನಲ್ಲಿ ದತ್ತಿನಿಧಿ ಸ್ಥಾಪಿಸಿದ್ದು, ಇದರ ಅಡಿಯಲ್ಲಿ ಶಿವಮೊಗ್ಗದ ಮೂವರು ಪತ್ರಕರ್ತರಿಗೆ ಈ ಬಾರಿ ಪ್ರಶಸ್ತಿ ಸಿಕ್ಕಿದೆ ಎಂದರು.

Also read: ಇ-ಆಸ್ತಿ ಅಭಿಯಾನ | ಈ ದಿನಾಂಕದವರೆಗೂ ದಾಖಲೆ ಸಲ್ಲಿಸಲು ಅವಕಾಶ

ಮಿಂಚು ಶ್ರೀನಿವಾಸ್ ಪ್ರಶಸ್ತಿಯು ವಿಜಯವಾಣಿ ಪತ್ರಿಕೆಯ ಸ್ಥಾನಿಕ ಸಂಪಾದಕ ಚಂದ್ರಶೇಖರ ಶೃಂಗೇರಿ ಅವರಿಗೆ, ಹೆಚ್.ಎಸ್. ರಂಗಸ್ವಾಮಿ ಪ್ರಶಸ್ತಿ ಹಿರಿಯ ಪತ್ರಕರ್ತ ಗಿರೀಶ್ ಉಮ್ರಾಯ್ ಅವರಿಗೆ, ಗಿರಿಜಮ್ಮ ರುದ್ರಮ್ಮ ತಾಳಿಕೋಟಿ ಪ್ರಶಸ್ತಿಗೆ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರರಾದ ಕವಿತಾ ಅವರು ಭಾಜನರಾಗಿದ್ದಾರೆ. ಈ ಮೂವರಿಗೂ ಕೊಪ್ಪಳದಲ್ಲಿ ನಡೆಯುವ ಸರ್ವ ಸದಸ್ಯರ ಸಭೆಯ ನಂತರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸನ್ಮಾನಿಸಲಾಗುವುದು ಎಂದರು.

ಹಾಗೆಯೇ ಮುಂದಿನ ದಿನಗಳಲ್ಲಿ ಈಗಾಗಲೇ ಇವರ ಜೊತೆಗೆ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವ ರವಿ ಬಿದನೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಆರುಂಡಿ ಶ್ರೀನಿವಾಸಮೂರ್ತಿ, ವಾರ್ತಾ ಇಲಾಖೆಯಿಂದ ನೀಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಜಿ.ಟಿ. ಸತೀಶ್ ಅವರನ್ನು ಜಿಲ್ಲಾ ಶಾಖೆ ಅಭಿನಂದಿಸುತ್ತದೆ ಎಂದರು.

ಪತ್ರಕರ್ತರ ಸಂಘದ ರಾಜ್ಯ ನಿರ್ದೇಶಕ ಟೆಲೆಕ್ಸ್ ರವಿಕುಮಾರ್ ಮಾತನಾಡಿ, ಪತ್ರಕರ್ತರ ಸಂಘವು ಸದಸ್ಯರ ಹಿತ ಕಾಪಾಡುವ ನಿಟ್ಟಿನತ್ತ ಕೆಲಸ ಮಾಡುತ್ತಿದೆ. ಮುಂಬರಲಿರುವ ರಾಜ್ಯ ಬಜೆಟ್ ನಲ್ಲಿ ಪತ್ರಕರ್ತರಿಗೆ ಒಳ್ಳೆಯ ಸುದ್ದಿಯ ನಿರೀಕ್ಷೆ ಇದೆ. ಅಸಂಘಟಿತ ವ್ಯಾಪ್ತಿಯಿಂದ ಸಂಘಟಿತ ವ್ಯಾಪ್ತಿಗೆ ಬರಲು ಸಂಘ ಕೆಲಸ ಮಾಡುತ್ತಿದೆ. ಕ್ಷೇಮಾಭಿವೃದ್ಧಿಗೆ ಸಂಘ ಹೆಚ್ಚು ಒತ್ತು ಕೊಡುತ್ತಿದೆ. ಈಗಾಗಲೇ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ಅನುಮತಿ ನೀಡಿದೆ. ಹಾಗೇಯೇ ಪತ್ರಕರ್ತರ ಆರೋಗ್ಯಕ್ಕಾಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಸೌಲಭ್ಯ ನೀಡುವಲ್ಲಿ ಸಂಘ ಪ್ರಯತ್ನ ಪಡುತ್ತದೆ ಎಂದರು.
ಸದಸ್ಯತ್ವ ನೋಂದಣಿ:

ಪತ್ರಕರ್ತರ ಸಂಘವು ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಚಾಲನೆ ನೀಡಲಾಗಿದ್ದು, ನಿಯಮಗಳಿಗೆ ಒಳಪಟ್ಟು ಸದಸ್ಯತ್ವ ನೀಡಲಾಗುವುದು. ಸದಸ್ಯತ್ವ ಪಡೆಯಲು ಮಾ. 7 ಕೊನೆಯ ದಿನವಾಗಿದೆ. ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಸೂಕ್ತ ದಾಖಲೆಯೊಂದಿಗೆ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ವಿ.ಟಿ. ಅರುಣ್, ಹಾಲಸ್ವಾಮಿ, ರಂಜಿತ್, ಹುಚ್ರಾಯಪ್ಪ, ಕೆ.ಆರ್. ಸೋಮನಾಥ್, ನಾಗೇಶ್ ನಾಯ್ಕ್, ಗಾರಾ ಶ್ರೀನಿವಾಸ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKWJLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇ-ಆಸ್ತಿ ಅಭಿಯಾನ | ಈ ದಿನಾಂಕದವರೆಗೂ ದಾಖಲೆ ಸಲ್ಲಿಸಲು ಅವಕಾಶ

Next Post

1 ಲಕ್ಷ ಜಾಗೃತ ಯುವ ನಾಯಕರನ್ನು ಗುರುತಿಸಲು ಯುವ ಧ್ವನಿ ಕಾರ್ಯಕ್ರಮ

kalpa News

kalpa News

Next Post
1 ಲಕ್ಷ ಜಾಗೃತ ಯುವ ನಾಯಕರನ್ನು ಗುರುತಿಸಲು ಯುವ ಧ್ವನಿ ಕಾರ್ಯಕ್ರಮ

1 ಲಕ್ಷ ಜಾಗೃತ ಯುವ ನಾಯಕರನ್ನು ಗುರುತಿಸಲು ಯುವ ಧ್ವನಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL