No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾಷಾಭಿಮಾನ ನವೆಂಬರ್ ಮಾಹೆಗೆ ಸೀಮಿತವಾಗದೆ ಪ್ರತಿನಿತ್ಯ ಕನ್ನಡಿಗರಾಗಿರಬೇಕು: ಡಿಸಿ ಸೆಲ್ವಮಣಿ

kalpa News by kalpa News
November 1, 2023
in ಶಿವಮೊಗ್ಗ
0
ಭಾಷಾಭಿಮಾನ ನವೆಂಬರ್ ಮಾಹೆಗೆ ಸೀಮಿತವಾಗದೆ ಪ್ರತಿನಿತ್ಯ ಕನ್ನಡಿಗರಾಗಿರಬೇಕು: ಡಿಸಿ ಸೆಲ್ವಮಣಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು ಎಂದು ಜಿಲ್ಲಾಧಿಕಾರಿ ಆರ್. ಸೆಲ್ವಮಣಿ DC Selvamani ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಿಎಆರ್ ಪೊಲೀಸ್ ಪೆರೇಡ್ ಮೈದಾನದಲ್ಲಿ  ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವವನ್ನು Kannada Rajyothsava ನಾಡಿನ ಎಲ್ಲರೂ ಅತ್ಯಂತ ಸಂಭ್ರಮ, ಸಂತೋಷದಿಂದ ಆಚರಿಸುತ್ತಿದ್ದೇವೆ. ಜಾತಿ, ಮತ, ಭಾಷೆ ಹಾಗೂ ಧರ್ಮಗಳನ್ನು ಮೀರಿದ ಎಲ್ಲಾ ಕನ್ನಡಿಗರ ಹಬ್ಬವಾಗಿರುತ್ತದೆ. ಬಹುತೇಕ ಕನ್ನಡ ಪ್ರದೇಶಗಳೆಲ್ಲವೂ ಒಂದಾಗಿ ಮೈಸೂರು ರಾಜ್ಯವೆಂದು 1956ರ ನವೆಂಬರ್ 01 ರಂದು ಉದಯವಾಯಿತು. ತದನಂತರ ಕನ್ನಡಿಗರ ಬಯಕೆಯಂತೆ 1973ರ ನವೆಂಬರ್ 01ರಂದು ಕರ್ನಾಟಕ ಎಂದು ಮರುನಾಮಕರಣವಾಯಿತು ಎಂದರು.

ರಾಜ್ಯೋತ್ಸವ, ಭಾಷಾಭಿಮಾನ ನವೆಂಬರ್ ಮಾಹೆಗೆ ಸೀಮಿತವಾದರೆ ಸಾಲದು. ಪ್ರತಿನಿತ್ಯ ನಾವು ಕನ್ನಡಿಗರಾಗಿರಬೇಕು. ಕನ್ನಡ ನಮ್ಮ ಉಸಿರು, ಜೀವನಾಡಿಯಾಗಬೇಕು. ಆಂತರಿಕವಾಗಿ ಕನ್ನಡದ ಡಿಂಡಿಮ ಮೊಳಗಬೇಕು ಎಂದರು.

ಸುಮಾರು ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯು ಅತ್ಯಂತ ಶ್ರೀಮಂತ ಸಾಹಿತ್ಯ ಹೊಂದಿದ್ದು, ಕನ್ನಡದ 8 ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿರುವುದು ಸಂತೋಷದ ಸಂಗತಿಯಾಗಿರುತ್ತದೆ ಎಂದರು.

Also read: ಟೇಕಾಫ್ ಆಗದ ವಿಮಾನ: ಏರ್‌ಲೈನ್ಸ್ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಯಾಣಿಕರು

ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ರಾಷ್ಟ್ರಕವಿ ಕುವೆಂಪುರವರ ಈ ಕವಿಸಾಲುಗಳು ಅರ್ಥಪೂರ್ಣವೆನಿಸುತ್ತವೆ. “ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂಬ ಉದಾತ್ತಭಾವದೊಂದಿಗೆ ಎಲ್ಲಾ ಕನ್ನಡಿಗರೂ ಕನ್ನಡ ಭಾಷೆಯನ್ನು ಉಳಿಸಿ, ಬೆಳೆಸಿ ಕರ್ನಾಟಕದ ಅಭಿವೃದ್ಧಿಗೆ ಸಂಕಲ್ಪತೊಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಎಸ್. ರುದ್ರೇಗೌಡ, ಜಿಲ್ಲಾ ರಕ್ಷಣಾಧಿಕಾರಿ  ಜಿ.ಕೆ. ಮಿಥುನ್‍ಕುಮಾರ್ ಮೇಯರ್ ಶಿವಕುಮಾರ್, ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಸತ್ಯನಾರಾಯಣ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ, ಪೊಲೀಸ್ ಅಧಿಕಾರಿಗಳು, ವಿವಿಧ ಶಾಲಾ ಮುಖ್ಯಸ್ಥರು ಮತ್ತು ಕನ್ನಡ ಸಂಘಟನೆಗಳು ಸೇರಿದಂತೆ ಹಲವರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಸೈನ್ಸ್ ಮೈದಾನದಿಂದ ಡಿಎಆರ್ ಮೈದಾನದವರೆಗೂ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ನಡೆಯಿತು.
https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಟೇಕಾಫ್ ಆಗದ ವಿಮಾನ: ಏರ್‌ಲೈನ್ಸ್ ವಿರುದ್ಧ ಆಕ್ರೋಶ ಹೊರಹಾಕಿದ ಪ್ರಯಾಣಿಕರು

Next Post

ರಾಜ್ಯದ ಎಲ್ಲಾ ತಾಲೂಕಿನಲ್ಲಿ ಬರದ ಛಾಯೆ: ಗೃಹ ಸಚಿವ ಡಾ. ಜಿ ಪರಮೇಶ್ವರ್

kalpa News

kalpa News

Next Post
ಬಂಧಿತರನ್ನು ಈಗಲೇ ಉಗ್ರರು ಎಂದು ಹೇಳಲು ಆಗಲ್ಲ: ಗೃಹ ಸಚಿವ ಪರಮೇಶ್ವರ್

ರಾಜ್ಯದ ಎಲ್ಲಾ ತಾಲೂಕಿನಲ್ಲಿ ಬರದ ಛಾಯೆ: ಗೃಹ ಸಚಿವ ಡಾ. ಜಿ ಪರಮೇಶ್ವರ್

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL