No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾನೂನು ವಿದ್ಯಾರ್ಥಿಗಳಲ್ಲಿ ಭಾಷೆಯ ಮೇಲಿನ ಪ್ರಬುದ್ಧತೆ ಅತಿ ಮುಖ್ಯ: ನಾಗರಾಜ ಅಭಿಪ್ರಾಯ

kalpa News by kalpa News
October 25, 2024
in ಶಿವಮೊಗ್ಗ
0
ಕಾನೂನು ವಿದ್ಯಾರ್ಥಿಗಳಲ್ಲಿ ಭಾಷೆಯ ಮೇಲಿನ ಪ್ರಬುದ್ಧತೆ ಅತಿ ಮುಖ್ಯ: ನಾಗರಾಜ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾನೂನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಲ್ಲಿ ಮಾತೃಭಾಷೆ ಮತ್ತು ಇಂಗ್ಲೀಷ್‌ ಭಾಷೆಯ ಮೇಲಿನ ಪ್ರಬುದ್ಧತೆ ಅತಿ ಮುಖ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್. ನಾಗರಾಜ ಅಭಿಪ್ರಾಯಪಟ್ಟರು.

ನಗರದ ಸಿ. ಭೀಮಸೇನರಾವ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಮೂರು ವರ್ಷಗಳ ಹಾಗೂ ಐದು ವರ್ಷಗಳ ಎಲ್.ಎಲ್.ಬಿ ಕೋರ್ಸ್ ನೂತನವಾಗಿ ಪ್ರವೇಶಾತಿ ಪಡೆದಿರುವ ಕಾನೂನು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ಕನ್ನಡದಲ್ಲಿ ವಾದ ಮಾಡಲು ಹಾಗೂ ಕಾನೂನು ಅಧ್ಯಯನ ನಡೆಸಲು ಅನೇಕ ಅವಕಾಶಗಳು ಲಭ್ಯವಾಗುತ್ತಿರುವುದು ಅಭಿನಂದನಾರ್ಹ. ಅದರೆ ಭಾರತೀಯ ಸಂವೀಧಾನದ ಮೂಲ ಪ್ರತಿಗಳನ್ನು ಅಧ್ಯಯನ ನಡೆಸಿ ಪರಿಪಕ್ವವಾಗಲು ಇಂಗ್ಲೀಷ್ ಎಂಬುದು ಅತ್ಯವಶ್ಯಕ. ಹಾಗಾಗಿಯೇ ಕನ್ನಡ ಮತ್ತು ಇಂಗ್ಲೀಷ್ ಎರಡನ್ನು ಸುಲಲಿತವಾಗಿ ಗ್ರಹಿಸುವ ಮತ್ತು ಗ್ರಹಿಸಿದ ವಿಚಾರಗಳನ್ನು ಬರವಣಿಗೆಯ ರೂಪಕ್ಕೆ ತರುವ ಕೌಶಲ್ಯತೆ ನಿಮ್ಮದಾಗಬೇಕಿದೆ. ವಕೀಲಿ ವೃತ್ತಿಯಲ್ಲಿ ಓದು ಎಂಬುದು ನಿರಂತರವಾಗಿ ನಡೆಯಬೇಕಾದ ಅನಿವಾರ್ಯತೆಯಿದೆ.

Also read: ಇದೊಂದು ವಿಚಾರದಲ್ಲಿ ಯಡಿಯೂರಪ್ಪ ಕುಟುಂಬದ ಪರ ಬ್ಯಾಟಿಂಗ್ ಮಾಡಿದ ಕೆ.ಎಸ್. ಈಶ್ವರಪ್ಪ

ಬರವಣಿಗೆ ಎಂಬುದು ವಕೀಲಿ ವೃತ್ತಿಯಲ್ಲಿ ಪ್ರಾಮುಖ್ಯತೆ ಪಡೆದ ವಿಚಾರ. ಕರಡು ಪ್ರತಿ ತಯಾರಿಸುವಾಗ ಬಳಸುವ ಕೆಲವು ಶಬ್ದಕೋಶಗಳಿಂದ ಇಡೀ ಪ್ರಕರಣವೇ ಏರಿಳಿತವಾಗುವ ಸಾಧ್ಯತೆಯಿರುತ್ತದೆ. ಅನುಭವಾತ್ಮಕ ಕಲಿಕೆಯು ನಿಜವಾದ ಕಲಿಕೆಯಾಗಿದ್ದು, ಅದಕ್ಕಾಗಿ ತರಗತಿಗಳನ್ನು ಚರ್ಚಾ ವೇದಿಕೆಗಳಾಗಿ ಬದಲಾಯಿಸಿಕೊಳ್ಳಬೇಕು. ಹಿಂಜರಿಕೆ ವಿಶ್ವಾಸರಹಿತ ನಡವಳಿಕೆಯಿಂದ ಹೊರಬರಲು ಇಂತಹ ಚರ್ಚಾ ವೇದಿಕೆಗಳು ಬಳಸಿಕೊಳ್ಳಿ. ಆಗ ಮಾತ್ರ ನಿಜವಾಗಿಯೂ ಕಾನೂನು ಅಧ್ಯಯನಕ್ಕೆ ತೆರೆದುಕೊಳ್ಳಲು ಸಾಧ್ಯ.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಮಾತನಾಡಿ, ಕಾಲೇಜು ಜ್ಞಾನ ನೀಡುವ ಪ್ರಯತ್ನ ಮಾಡುತ್ತದೆ, ಅದರೆ ಒಳ್ಳೆಯ ವಿಷಯಗಳನ್ನು ಹಾಗೂ ಜ್ಞಾನವನ್ನು ಗ್ರಹಿಸುವ ಶಕ್ತಿಯನ್ನು ನೀವೆ ಕಲಿಯಬೇಕು.

ಜಾಗತೀಕರಣದ ನಂತರ ಕಾನೂನು ತಜ್ಞರಿಗೆ ಅನೇಕ ಉದ್ಯೋಗವಕಾಶಗಳು ದೊರೆಯುತ್ತಿದೆ. ಕಾನೂನು ಅಧ್ಯಯನದಲ್ಲಿ ನೀವು ಆಯ್ದುಕೊಳ್ಳುವ ವಿಶೇಷ ವಿಷಯಗಳ ಕುರಿತು ಸ್ಪಷ್ಟತೆ ಪಡೆಯಿರಿ. ಭಾಷಾ ಕಲಿಕೆ ಮತ್ತು ಬರವಣಿಗೆಯ ಕೌಶಲ್ಯತೆಯೇ ವಕೀಲಿ ವೃತ್ತಿಯಲ್ಲಿ ಉನ್ನತಿಗೆ ತೆಗೆದುಕೊಂಡು ಹೋಗಲಿದೆ ಎಂಬುದನ್ನು ಮರೆಯದಿರಿ ಎಂದು ಸಲಹೆ ನೀಡಿದರು‌.

http://kalpa.news/wp-content/uploads/2024/04/VID-20240426-WA0008.mp4

ವೃತ್ತಿಯಲ್ಲಿ ಎಂದಿಗೂ ಮೌಲ್ಯಗಳನ್ನು ಬಿಟ್ಟು ಹೋಗಬೇಡಿ. ಯಶಸ್ಸು ಎಂಬುದು ನಿಮ್ಮನ್ನು ಮತ್ತಷ್ಟು ಕಲಿಕೆಗೆ ಪ್ರೇರಣೆ ನೀಡಬೇಕೆ ವಿನಃ, ದುರಹಂಕಾರದ ಅಂಧತ್ವಕ್ಕಲ್ಲ ಎಂಬುದು ನೆನಪಿರಲಿ. ಶಿಸ್ತು, ಸಮಯ ಪ್ರಜ್ಞೆ, ಸಾಮಾನ್ಯ ಜ್ಞಾನ ಸದಾ ನಿಮ್ಮನ್ನು ಕಾಪಾಡುತ್ತಲೆ ಇರುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎ.ಅನಲಾ ಅಧ್ಯಕ್ಷತೆ ವಹಿಸಿದ್ದರು. ಸಹಪ್ರಾಧ್ಯಾಪಕರಾದ ಬಸಪ್ಪ.ಬಿ.ಸಿ, ಐಕ್ಯೂ ಎಸಿ ಸಂಯೋಜಕರಾದ ಡಾ.ಕಾಂತರಾಜ್ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕರಾದ ಅನುಪಮ.ಬಿ.ಯು ನಿರೂಪಿಸಿದರು, ಸೌಮ್ಯ.ಹೆಚ್.ಎ ಸ್ವಾಗತಿಸಿ, ಸಹ ಪ್ರಾಧ್ಯಾಪಕರಾದ ಡಾ.ಆದರ್ಶ್.ಎನ್ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇದೊಂದು ವಿಚಾರದಲ್ಲಿ ಯಡಿಯೂರಪ್ಪ ಕುಟುಂಬದ ಪರ ಬ್ಯಾಟಿಂಗ್ ಮಾಡಿದ ಕೆ.ಎಸ್. ಈಶ್ವರಪ್ಪ

Next Post

ಗಮನಿಸಿ! ಅ.26ರಂದು ಭದ್ರಾವತಿಯ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.26ರಂದು ಭದ್ರಾವತಿಯ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL