No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಆಧುನಿಕರಣಗೊಂಡ ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಪ್ರೌಢಶಾಲೆ ಲೋಕಾರ್ಪಣೆ

ಪ್ರಾದೇಶಿಕ ಅಭಿವೃದ್ಧಿಗೆ ಅಂತಾರಾಷ್ಟ್ರೀಯ ಸ್ಪಂದನೆ: ರಾಜಾರಾಮ್ ಭಟ್ಟ ಸಂತಸ

kalpa News by kalpa News
June 25, 2021
in ಶಿವಮೊಗ್ಗ
0
ಆಧುನಿಕರಣಗೊಂಡ ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಪ್ರೌಢಶಾಲೆ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ನಮ್ಮ ಸುತ್ತಲಿನ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅಂತಾರಾಷ್ಟ್ರೀಯ ಸ್ಪಂದನೆ ದೊರೆಯುತ್ತಿದ್ದು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ದೇಣಿಗೆ ನೀಡಿದ ಸಾರ್ಥಕತೆ ನಮಗಾಗುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ಟ ಹೇಳಿದರು.

ಇಂದು ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಆವರಣದಲ್ಲಿ ಶಿವಮೊಗ್ಗ ರೋಟರಿ ವತಿಯಿಂದ ಅಂತಾರಾಷ್ಟ್ರೀಯ ಅನುದಾನದಲ್ಲಿ ಆಧುನಿಕರಣಗೊಂಡ ಪ್ರತಿಷ್ಟಿತರಾಷ್ಟ್ರೀಯ ಪ್ರೌಢಶಾಲೆಯನ್ನು ಎನ್‌ಇಎಸ್‌ಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಶಿವಮೊಗ್ಗ ನಗರದಲ್ಲಿಯೇ ಇದು ಮೂರನೆಯ ಅಂತಾರಾಷ್ಟ್ರೀಯ ಯೋಜನೆಯಾಗಿದ್ದು ವಿದೇಶದಲ್ಲಿ ನೆಲೆಸಿರುವ ಅನೇಕ ದಾನಿಗಳು ಸ್ಪಂದಿಸುತ್ತಿದ್ದಾರೆ. ನಾಲ್ಕು ಜಿಲ್ಲೆಗಳ ರೋಟರಿ ಸಹಕಾರದಿಂದ ಒಂದು ಕೋಟಿ ರೂ.ಗೂ ಹೆಚ್ಚು ಟ್ಯಾಬ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದ್ದು, ಶಾಲೆಗಳಿಗೆ ಕಂಪ್ಯೂಟರ್‌ಗಳನ್ನು ನೀಡುವ ತಯಾರಿಯಲ್ಲಿದ್ದೇವೆ. ಇಂದು ನವೀಕರಣಗೊಂಡ ಶಾಲೆಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಉತ್ತಮ ಪಲಿತಾಂಶ ಪಡೆಯಲು ಸಹಕಾರಿಯಾಗಲಿ ಎಂಬುದೇ ಎಲ್ಲರ ಉದ್ದೇಶ ಎಂದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್. ನಾಗರಾಜ ಮಾತನಾಡಿ, ಎನ್‌ಇಎಸ್ ಸಂಸ್ಥೆಗೆ ಇಂದು ಮರೆಯಲಾಗದ ದಿನ. ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಸಂಸ್ಥೆ ಮೂವತ್ತೈದು ಶಾಲಾ ಕಾಲೇಜುಗಳು ಹದಿನೇಳು ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಹೆಮ್ಮರವಾಗಿ ಬೆಳೆಯಲು ಮೂಲ ಬೇರು ರಾಷ್ಟ್ರೀಯ ಪ್ರೌಢಶಾಲೆ. ಕನ್ನಡ ಮಾಧ್ಯಮ ಶಾಲೆಯನ್ನು ನಡೆಸುವುದೇ ದೊಡ್ಡ ಸವಾಲಾಗಿದೆ. ಅದರೇ ಸಂಪೂರ್ಣ ಲಾಭ ನಷ್ಟಗಳ ಬಗ್ಗೆ ಚಿಂತಿಸಿದ ಎನ್‌ಇಎಸ್ ಎಲ್ಲಾ ಸವಾಲುಗಳನ್ನು ಎದುರಿಸಿಕೊಂಡು ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರೋಟರಿಯ ಸಹಕಾರ ಅವಿಸ್ಮರಣೀಯ. ಈ ಮೂಲಕ ಖಾಸಗಿ ಶಾಲೆಗಳ ಮಟ್ಟದಲ್ಲಿಯೇ ಸರ್ಕಾರಿ ಶಾಲೆಗಳನ್ನು ಪ್ರಸ್ತುತ ಪಡಿಸುವ ಗುರಿ ನಮ್ಮದಾಗಿದೆ ಎಂದರು.

ರೋಟರಿ ಮಾಜಿಜಿಲ್ಲಾ ಗವರ್ನರ್ ಡಾ.ಪಿ. ನಾರಾಯಣ ಮಾತನಾಡಿ, ರೋಟರಿಯ ಮೂಲಕ ಸಾಕಷ್ಟು ಸಾಮಾಜಿಕ ಸ್ಪಂದನೆ ನೀಡುವ ಕಾರ್ಯ ನಡೆಯುತ್ತಿದ್ದು ಅಂತಾರಾಷ್ಟ್ರೀಯವಾಗಿ ಹಲವಾರು ದಾನಿಗಳು ಸಹಕರಿಸಿದ್ದಾರೆ. ಇಂದು ಅನುದಾನಿತ ಶಾಲೆಗಳಿಗೆ ಶಿಕ್ಷಕರ ಹಾಗೂ ಮೂಲಸೌಕರ್ಯದ ಕೊರತೆಯಿದೆ. ಸರ್ಕಾರ ಅಗತ್ಯ ಅನುಮತಿಗಳನ್ನು ನೀಡುವುದರ ಮೂಲಕ ಅನುದಾನಿತ ಸರ್ಕಾರಿ ಶಾಲೆಗಳನ್ನು ಸಮರ್ಪಕವಾಗಿ ಅಭಿವೃದ್ದಿಪಡಿಸಲು ಸಹಕಾರಿಯಾಗಬೇಕಿದೆ ಎಂದರು.

ಶಿವಮೊಗ್ಗ ರೋಟರಿ ಕ್ಲಬ್ ಅಧ್ಯಕ್ಷರಾದ ಎಚ್.ಎಸ್. ಮೋಹನ್ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಎ.ಎಸ್. ವಿಶ್ವನಾಥ, ಉಪಾಧ್ಯಕ್ಷರಾದ ಟಿ.ಆರ್. ಅಶ್ವತ್ಥ್‌ ನಾರಾಯಣ ಶೆಟ್ಟಿ, ಸಹ ಕಾರ್ಯದರ್ಶಿಗಳಾದ ಅಮರೇಂದ್ರ ಕಿರೀಟಿ, ಖಜಾಂಚಿಗಳಾದ ಸಿ.ಆರ್. ನಾಗರಾಜ, ಕುಲಸಚಿವರಾದ ಪ್ರೊ.ಹೂವಯ್ಯಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎನ್.ಎಂ. ರಮೇಶ್, ನಿಯೋಜಿತ ರೋಟರಿ ಅಧ್ಯಕ್ಷರಾದ ಎಂ.ಜಿ. ರಾಮಚಂದ್ರಮೂರ್ತಿ, ಸಹಾಯಕ ಗವರ್ನರ್ ಶ್ರೀಧರ್, ಮಾಜಿ ಅಧ್ಯಕ್ಷರಾದ ವೀರಣ್ಣ ಹುಗ್ಗಿ, ಮುಖ್ಯೋಪದ್ಯಾಯರಾದ ಚಿಕ್ಕ ಪಿಂಚಾಲಯ್ಯ ಸೇರಿದಂತೆ ರೋಟರಿಯ ಸದಸ್ಯರು, ಎನ್‌ಇಎಸ್ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNational High SchoolNews in KannadaNews KannadaRotary ClubShimogaShivamoggaShivamogga Newsಮಲೆನಾಡು_ಸುದ್ಧಿರಾಷ್ಟ್ರೀಯ ಪ್ರೌಢಶಾಲೆರೋಟರಿ ಕ್ಲಬ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್ಎಸ್ಎಲ್ ಸಿ ಪರೀಕ್ಷೆ: ಆದ್ಯತೆಯ ಮೇಲೆ ಶಿಕ್ಷಕರಿಗೆ ಲಸಿಕೆ: ಸಚಿವ ಸುರೇಶ್ ಕುಮಾರ್ ಸೂಚನೆ

Next Post

ಕೋವಿಡ್’ನಿಂದ ಸ್ಥಗಿತಗೊಂಡಿದ್ದ ನವದುರ್ಗಾ ಪ್ರಸಾದ್ ಬಸ್ ಸಂಚಾರ ಶೀಘ್ರ ಆರಂಭ: ಇಲ್ಲಿದೆ ಮಾಹಿತಿ

kalpa News

kalpa News

Next Post
ಕೋವಿಡ್’ನಿಂದ ಸ್ಥಗಿತಗೊಂಡಿದ್ದ ನವದುರ್ಗಾ ಪ್ರಸಾದ್ ಬಸ್ ಸಂಚಾರ ಶೀಘ್ರ ಆರಂಭ: ಇಲ್ಲಿದೆ ಮಾಹಿತಿ

ಕೋವಿಡ್’ನಿಂದ ಸ್ಥಗಿತಗೊಂಡಿದ್ದ ನವದುರ್ಗಾ ಪ್ರಸಾದ್ ಬಸ್ ಸಂಚಾರ ಶೀಘ್ರ ಆರಂಭ: ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL