No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ

ಎನ್‌ಇಎಸ್ ಅಮೃತಮಹೋತ್ಸವ ಉಪನ್ಯಾಸ ಸರಣಿ | ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ

kalpa News by kalpa News
December 10, 2022
in ಶಿವಮೊಗ್ಗ
0
ವಕೀಲರು ಶಾಸನದ ಅನಭಿಶಿಕ್ತ ಕರ್ತರು: ಜಸ್ಟಿಸ್ ಕೃಷ್ಣಾ ದೀಕ್ಷಿತ್ ಅಭಿಪ್ರಾಯ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಕವಿಗಳನ್ನು ಅನಭಿಶಿಕ್ತ ಸಾಹಿತ್ಯದ ಕರ್ತರು ಎನ್ನುವಂತೆ ವಕೀಲರು ಶಾಸನದ ಅನಭಿಶಿಕ್ತ ಕರ್ತರು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟಿಸ್ ಕೃಷ್ಣಾ ಎಸ್.ದೀಕ್ಷಿತ್ ಅಭಿಪ್ರಾಯಪಟ್ಟರು.
ಶನಿವಾರ ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವ ಉಪನ್ಯಾಸ ಸರಣಿಯ ಆರನೇ ಮಾಲಿಕೆ ಹಾಗೂ ಸಿ. ಭೀಮಸೇನರಾವ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನ್ಯಾಯಾಧೀಶರಿಗಿಂತ ವಕೀಲರ ಜವಾಬ್ದಾರಿ ಹೆಚ್ಚು. ಕಾನೂನು ವಿದ್ಯಾರ್ಥಿಗಳು ಪದವಿ ನಂತರವು ಅಧ್ಯಯನಶೀಲತೆ ಮುಂದುವರೆಸಬೇಕಿದೆ‌. ವಕೀಲರೆಂದರೆ ಕೆಲವು ತತ್ವಗಳ ಮೇಲೆ ನಿರ್ಮಾಣವಾಗಿದೆ ಎಂದು ಸಮಾಜ ನಂಬಿದೆ. ಅಂತಹ ನಂಬಿಕೆಗಳಿಗೆ ಘಾಸಿಯಾಗದಂತೆ ವಕೀಲರಾದವರು ನಡೆದುಕೊಳ್ಳಬೇಕಿದೆ‌.
ವಕೀಲ ಎಂದ ಕೂಡಲೇ ವಿನಾಕಾರಣ ವಾದ ಮಾಡುವವರು, ಅವರಿಗೆ ಮನೆ ಬಾಡಿಗೆ ನೀಡಬಾರದು, ಮಾತನಾಡಿಸಬಾರದು ಎಂದು ಸಮಾಜದ ಒಂದು ಭಾಗ ವಿಚಾರ ಮಾಡುವ ಕಾಲವಿತ್ತು. ಅದರೇ ಅಂತಹ ವಿಚಾರಗಳು ಸಮಾಜದಲ್ಲಿ ಬದಲಾಗಿದೆ‌. ದೇಶದ ಭವಿಷ್ಯವನ್ನು ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರದ ಮಹತ್ವವನ್ನು ಕುರಿತು ಸಮಾಜ ಒಪ್ಪಿಕೊಂಡಿದೆ. ಸಂವಿಧಾನದ ರೂಪರೇಷ ಉಳಿಸಿಕೊಳ್ಳುವಲ್ಲಿ ನ್ಯಾಯಾಧೀಶರು, ವಕೀಲರು, ಕಕ್ಷಿದಾರರು ಮುಖ್ಯ ಕಾರಣ. ವಕೀಲಿ ವೃತ್ತಿ ಸಂವಿಧಾನದಲ್ಲಿಯೇ ಉಲ್ಲೇಖವಾಗಿರುವ ವೃತ್ತಿ. ಅಂತಹ ವೃತ್ತಿಯ ಬಗ್ಗೆ ಕೀಳರಿಮೆ‌ ಬೇಡ.
ನ್ಯಾಯಾಲಯ ಅಂಗಡಿಗಳಲ್ಲ, ಅದೊಂದು ನ್ಯಾಯದಾನದ ದೇಗುಲ. ಹಾಗಾಗಿಯೇ ವಕೀಲರಾಗುವವರಲ್ಲಿ ಲಾಭಾಂಶದ ಹಂಬಲ ಬೇಡ. ವ್ಯಾಜ್ಯಗಳ ಅಗತ್ಯತೆಗೆ ತಕ್ಕಂತೆ ಶುಲ್ಕವನ್ನು ಪಡೆಯಿರಿ. ಶುಲ್ಕ ಕಡಿಮೆ ನೀಡುತ್ತಾರೆ ಎಂಬ ಕಾರಣಕ್ಕೆ ಕೇಸ್ ಪಡೆಯದೇ ಇರುವುದು ಸರಿಯಲ್ಲ.
Also read: ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ
ಸಾಮಾನ್ಯ ಜನರು ತಡವಾಗಿ ಸಿಗುವ ನ್ಯಾಯದ ಕುರಿತು ಸದಾ ಬೇಸರಿಸುತ್ತಾರೆ. ತಡವಾಗಿ ಸಿಗುವ ನ್ಯಾಯ ನ್ಯಾಯವೇ ಅಲ್ಲ ಎಂಬ ಮಾತಿದೆ. ಅದರೇ ಅವಸರದಲ್ಲಿ ನೀಡಿದ ನ್ಯಾಯ ಸಮಾಧಿ ಮಾಡಿದಂತೆ ಎಂಬ ಸಮಂಜಸವು ಬರುತ್ತದೆ ಎಂದು ಹೇಳಿದರು.
ಅಮೃತಮಹೋತ್ಸವದ ವಿಶೇಷ ಉಪನ್ಯಾಸದಲ್ಲಿ ಮಾನವ ಹಕ್ಕುಗಳ ಕುರಿತು ಮಾಜಿ ಅಡ್ವೋಕೇಟ್ ಜನರಲ್ ಅಶೋಕ ಹಾರನಹಳ್ಳಿ ಮಾತನಾಡಿ, ಎಪ್ಪತ್ತೈದು ವರ್ಷ ಪೂರೈಸಿರುವ ಮಾನವ ಹಕ್ಕುಗಳು ನಮ್ಮ ಸಂವಿಧಾನದಲ್ಲಿ ಪ್ರಬಲವಾಗಿ ಅಡಕವಾಗಿದೆ‌. ಪ್ರತಿಯೊಂದು ಪ್ರಾಣಿ, ಪಕ್ಷಿ, ಮನುಷ್ಯರಿಗೆ ಬದುಕುವ ಹಕ್ಕಿದೆ‌. ಅದರೇ ಮನುಷ್ಯನಿಗೆ ವಿಶೇಷವಾಗಿ ಹುಟ್ಟಿನಿಂದಲೇ ಆಲೋಚಿಸುವ, ಹಕ್ಕುಗಳನ್ನು ಮಂಡನೆ ಮಾಡುವ ಶಕ್ತಿಯಿದೆ. ಭಾರತ ಮುಕ್ತವಾಗಿ ಹೆಣ್ಣು ಮತ್ತು ಗಂಡಿಗೆ ಸಮಾನವಾದ ಹಕ್ಕು ನೀಡಿದೆ‌. ಇಂದಿನ ದಿನಮಾನದಲ್ಲಿ ಶಿಕ್ಷೆಯ ಮನಃಪರಿವರ್ತನೆಯ ಉದ್ದೇಶಗಳು ಸಕಾರಗೊಳ್ಳುತ್ತಿಲ್ಲ. ಶಿಕ್ಷೆ ಎಂದು ಕಳಿಸಿದ ಜೈಲು ವ್ಯಾಪಾರ ಕೇಂದ್ರವಾಗಿ ಮಾರ್ಪಾಡಾಗಿರುವುದು ವಿಷಾದನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಸ್ವಾಗತಿಸಿದರು, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಖಜಾಂಚಿಗಳಾದ ಡಿ.ಜಿ.ರಮೇಶ್, ಪ್ರಾಂಶುಪಾಲರಾದ ಡಾ.ಜಗದೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಕಾನೂನು ಪದವಿ ಪಡೆದ ಅರವತ್ತಕ್ಕು ಹೆಚ್ಚು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮ ತೀರ್ಥ ಸುತ್ತ ಕಟ್ಟಡ ಕಾಮಗಾರಿಗೆ ಅವಕಾಶ ಸಲ್ಲದು: ಪುರಾತತ್ವ ಇಲಾಖೆ

Next Post

ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

kalpa News

kalpa News

Next Post
ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

ಮನಸ್ಸಿಗೆ ಮುದ ನೀಡುವ ಚಟುವಟಿಕೆಗಳಲ್ಲಿ ಪಾಲ್ಗೊಂಡು ದೇಹಾರೋಗ್ಯ ಕಾಪಾಡಿಕೊಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL