No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನರ ಒಲುಮೆ ಗೆದ್ದ ಧೀಮಂತ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ: ಲಕ್ಷೀನಾರಾಯಣ ಕಾಶಿ

kalpa News by kalpa News
February 27, 2021
in ಶಿವಮೊಗ್ಗ
0
ಪ್ರವಾಸೋದ್ಯಮಕ್ಕೆ ಒತ್ತು ನೀಡಿದ ಬಿಎಸ್‌ವೈ: ಲಕ್ಷ್ಮೀನಾರಾಯಣ ಕಾಶಿ ಸಂತಸ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರವಾಸೋದ್ಯಮಕ್ಕಷ್ಟೇ ಅಲ್ಲದೆ ಇಡೀ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಡಿನ ಹೆಮ್ಮೆಯ ಜನನಾಯಕ ಹಾಗೂ ಜಿಲ್ಲೆಯ ಜನರ ಒಲುಮೆ ಗೆದ್ದ ಧೀಮಂತ ನಾಯಕರಾಗಿದ್ದಾರೆ ಎಂದು ಟಾಸ್ಕ್‌ಫೋರ್ಸ್ ಸದಸ್ಯ ಲಕ್ಷ್ಮೀನಾರಾಯಣ ಕಾಶಿ ಅಭಿಪ್ರಾಯಪಟ್ಟಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ 79ನೆಯ ಹುಟ್ಟುಹಬ್ಬದ ಸಂದರ್ಭದಲ್ಲಿ ಟಾಸ್ಕ್‌ಫೋರ್ಸ್, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಹಾಗೂ ಸಾಗರ, ಶಿಕಾರಿಪುರ, ಹೊಸನಗರ ಘಟಕಗಳ ಪರವಾಗಿ ಅಭಿನಂದನೆ ಸಲ್ಲಿಸಿದರು.

ಪ್ರವಾಸೋದ್ಯಮವನ್ನು ರಾಜ್ಯದಲ್ಲಿ ಇಲ್ಲಿಯವರೆಗೆ ಯಾವ ಮುಖ್ಯಮಂತ್ರಿಯೂ ಆದ್ಯತಾ ಅಭಿವೃದ್ಧಿವಲಯ ಎಂದು ಪರಿಗಣಿಸಿರಲಿಲ್ಲ. ಆದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲೆರಡು ತಿಂಗಳಿನಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಚಿಂತನೆಗಾಗಿ ಟಾಸ್ಕ್‌ಫೋರ್ಸ್ ರಚಿಸಿದರು. ಇದರ ನಡುವೆಯೇ ಸರ್ಕಾರದಿಂದ ಜೋಗ, ಅಂಬುತೀರ್ಥ, ಶಿವಪ್ಪನಾಯಕ ಅರಮನೆ, ನಗರಕೋಟೆ, ಕವಲೇದುರ್ಗ, ಉಡುತಡಿ, ಸಿಂಹಧಾಮ, ಕರೂರು-ಬಾರಂಗಿ ಸೇತುವೆ, ಸಕ್ಕರೆ ಬೈಲಿನಲ್ಲಿ ಜೈವಿಕ ಉದ್ಯಾನವನ ಮುಂತಾದ ಹಲವು ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸಾವಿರಾರು ಕೋಟಿರೂ. ಅನುದಾನ ನೀಡಿದ್ದಾರೆ ಎಂದು ವಿವರಿಸಿದರು.

ಕೋವಿಡ್-19 ಹಾಗೂ ಅತಿವೃಷ್ಠಿಯ ಸಂಕಟಗಳನ್ನು ಸಮರ್ಥವಾಗಿ ಎದುರಿಸಿ ಜನಪ್ರಿತಿ ಗಳಿಸಿ, ನಲ್ಮೆಯ ಮುಖ್ಯಮಂತ್ರಿ ಎನಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹಲವು ಪ್ರವಾಸಿ ತಾಣಗಳನ್ನು ಆಕರ್ಷಣೀಯವಾಗಿಸಲು ಹೆಚ್ಚು ಯೋಜನೆಗಳನ್ನು ನೀಡುತ್ತಾರೆ ಎನ್ನುವ ಭರವಸೆಯೆದೆ ಎಂದು ಹೇಳಿದರು.


ಅವರಂಥ ದೂರದರ್ಶೀಯ, ಜನರೊಲುಮೆಯ ಜನನಾಯಕ, ಛಲಗಾರ, ನಿಷ್ಠಾವಂತ ಜನಪರ ಚಿಂತಕರಿಗೆ ನಾಳೆ ಶಿವಮೊಗ್ಗಯಲ್ಲಿ ನಮ್ಮೊಲುಮೆ ಎಂಬ ಹೆಸರಿನ ಜಿಲ್ಲಾ ನಾಗರೀಕ ಸನ್ಮಾನ ನಡೆಯಲಿದ್ದು, ಅದರಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯೂ ಸೇರಿಕೊಂಡು ನಮ್ಮ ಹೆಮ್ಮೆಯ ನಲುಮೆಯ ನಾಯಕನಿಗೆ ನಮನ ಸಲ್ಲಿಸಿ ಅಭಿನಂದಿಸುತ್ತದೆ. ಜಿಲ್ಲೆಯ ನಾಗರೀಕರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆಯ ಕಾರ್ಯದರ್ಶಿ ಗೋಪಿನಾಥ್, ಕೆ.ಎಸ್. ಮಂಜುನಾಥ ಶರ್ಮ, ರಾಷ್ಟ್ರೀಯ ಸಮಿತಿ ಸದಸ್ಯ ಅ.ನಾ. ವಿಜಯೇಂದ್ರ ರಾವ್, ರಾಜ್ಯ ಉಪಾಧ್ಯಕ್ಷ ವಿಜಯಕುಮಾರ್, ಅಭಿನಂದನಾ ಸಮಿತಿ ಸದಸ್ಯ ಬಳ್ಳೆಕೆರೆ ಸಂತೋಷ್, ಜಿಪಂ ಸದಸ್ಯ ಪೂಜಾರ್ ಅವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B S YadiyurappaB S Yadiyurappa Abhinandana samithiBSY BirthdayKannada News WebsiteLatest News KannadaLaxminarayana KashiLocal NewsMalnad NewsNammolumeShimogaಶಿವಮೊಗ್ಗ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಚಳ್ಳಕೆರೆ ರೈತರ ಪ್ರತಿಭಟನೆ

Next Post

ಆನ್‌ಲೈನ್‌ನಲ್ಲಿ ಉಚಿತ ವಿಷ್ಣುಸಹಸ್ರನಾಮ ಕಲಿಯಲು ಇಲ್ಲಿದೆ ಅವಕಾಶ

kalpa News

kalpa News

Next Post
April 6: Vishnu Sahasranama Yajna in Bangalore for World Welfare

ಆನ್‌ಲೈನ್‌ನಲ್ಲಿ ಉಚಿತ ವಿಷ್ಣುಸಹಸ್ರನಾಮ ಕಲಿಯಲು ಇಲ್ಲಿದೆ ಅವಕಾಶ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL