No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಯಕತ್ವವು ಸರಪಳಿಯಲ್ಲ, ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿ: ದೇವೇಂದ್ರ ಪ್ರತಾಪ್

ಪಿಇಎಸ್‌ಐಎಎಂಎಸ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

kalpa News by kalpa News
August 15, 2026
in ಶಿವಮೊಗ್ಗ
0
Shivamogga Leadership Lecture In PESIMS
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಯಕತ್ವ ಎನ್ನುವುದು ಒಂದು ಸರಪಳಿಯಲ್ಲ; ಅದು ನಾವು ಹೊತ್ತುಕೊಂಡು ಸಾಗಬೇಕಾದ ಜವಾಬ್ದಾರಿಯಾಗಿದೆ ಎಂದು (Shivamogga) ಶಿವಮೊಗ್ಗದ ಕಿಮ್ಮನೆ ಲಕ್ಸುರಿ ಗಾಲ್ಫ್ ರೆಸಾರ್ಟ್‌ನ ಗ್ರೂಪ್ ಜನರಲ್ ಮ್ಯಾನೇಜರ್ (ಆಪರೇಷನ್ಸ್) ದೇವೇಂದ್ರ ಪ್ರತಾಪ್ ಸಿಂಗ್ ಹೇಳಿದರು.

ನಗರದ ಪಿಇಎಸ್‌ಐಎಎಂಎಸ್ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗಾಗಿ ‘Leadership and Process Excellence in Hospitality, Tourism & Event Management’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಆತಿಥ್ಯ ಕ್ಷೇತ್ರದಲ್ಲಿ ನಾಯಕತ್ವ, ಜವಾಬ್ದಾರಿತನ ಹಾಗೂ ವೃತ್ತಿಪರತೆಗೆ ಹೆಚ್ಚಿನ ಮಹತ್ವವಿದೆ. ಈ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಿರುವ ಎಲ್ಲ ರೀತಿಯ ಕೌಶಲ್ಯಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಪ್ರಸ್ತುತ ಆತಿಥ್ಯ ಕ್ಷೇತ್ರದಲ್ಲಿ ವಿವಿಧ ಜವಾಬ್ದಾರಿಗಳು ಹಾಗೂ ಸವಾಲುಗಳು ಹೆಚ್ಚಾಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ಎದುರಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

https://kalpa.news/wp-content/uploads/2026/08/Independence-Day-Film-Kannada.mp4

ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೋಟೆಲ್ ಮತ್ತು ರೆಸಾರ್ಟ್ ಉದ್ಯಮವು ವೇಗವಾಗಿ ಬೆಳೆಯುತ್ತಿದೆ. ಗ್ರಾಹಕರ ಮನತೃಪ್ತಿಗೊಳಿಸುವ ಗುಣಮಟ್ಟದ ಸೇವೆ ನೀಡುವುದು ಈ ಕ್ಷೇತ್ರದ ಪ್ರಮುಖ ಅಗತ್ಯವಾಗಿದೆ. ಇದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರವೂ ವಿಶಾಲ ವ್ಯಾಪ್ತಿಯನ್ನು ಪಡೆದುಕೊಳ್ಳುತ್ತಿದ್ದು, ಉದ್ಯೋಗ ಹಾಗೂ ವೃತ್ತಿ ಬೆಳವಣಿಗೆಗೆ ಹಲವು ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ತಿಳಿಸಿದರು.

Also read>> ಶಿವಮೊಗ್ಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ | ಈ ಬಾರಿ ಏನೆಲ್ಲಾ ವಿಶೇಷ ಇತ್ತು?

ವಿದ್ಯಾರ್ಥಿಗಳು ವೃತ್ತಿಪರತೆ, ವ್ಯಕ್ತಿತ್ವ ವಿಕಸನ ಹಾಗೂ ಅಗತ್ಯ ತರಬೇತಿಗಳನ್ನು ಸೂಕ್ತ ಸಮಯದಲ್ಲಿ ಪೂರ್ಣಗೊಳಿಸಿಕೊಂಡು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡರೆ ಉತ್ತಮ ಉದ್ಯೋಗಾವಕಾಶಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ದೇವೇಂದ್ರ ಪ್ರತಾಪ್ ಸಿಂಗ್ ಹೇಳಿದರು.B.Y. Raghavendra Birthday

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಜಿ.ಎಂ. ಮಾತನಾಡಿ, ಇಂತಹ ವಿಶೇಷ ಉಪನ್ಯಾಸಗಳು ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸಿದ ನಂತರದ ವೃತ್ತಿಜೀವನದ ಕುರಿತು ಅಗತ್ಯ ಮಾರ್ಗದರ್ಶನ ನೀಡುತ್ತವೆ. ಮುಂದಿನ ದಿನಗಳಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಯಾವ ರೀತಿಯ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂಬುದರ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತವೆ. ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಂಡು ತಮ್ಮ ಗುರಿ ಸಾಧನೆಗೆ ಮುಂದಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥ ಮೋಹನ್ ಡಿ., ಟಿ&ಟಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್, ಹೆಚ್‌ಇಎಂ ವಿಭಾಗದ ಉಪನ್ಯಾಸಕ ಉತ್ಕರ್ಷ್ ಸಿಂಗ್ ಸೇರಿದಂತೆ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

ಬಿಬಿಎ, ಬಿಬಿಎ (ಟಿ&ಟಿ) ಹಾಗೂ ಬಿಬಿಎ (ಹೆಚ್‌ಇಎಂ) ವಿಭಾಗಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನೌಶೀನ್ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಜಿ.ಬಿ. ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

PES ShivamoggaKumadvathi College ShikariuraKalpa News Advertising DisclaimerKalahamsa Infotech private limited

Tags: Kimmane Galf ClubLeadership lecture in PESIMSPESIMSShivamoggaಶಿವಮೊಗ್ಗ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ | ಈ ಬಾರಿ ಏನೆಲ್ಲಾ ವಿಶೇಷ ಇತ್ತು?

Next Post

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ : ರಾಮಚಂದ್ರಾಪುರ ಶ್ರೀ

kalpa News

kalpa News

Next Post
Gokarna digestive fire -consuming food-mind foundation: Ramachandrapura Shri

ಜಠರಾಗ್ನಿಯೇ ದೈವಿಕ ಶಕ್ತಿ; ಆಹಾರ ಸೇವಿಸುವಾಗಿನ ಭಾವವೇ ಮನಸ್ಸಿಗೆ ಆಧಾರ : ರಾಮಚಂದ್ರಾಪುರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL