No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಲ್ಲುಗಣಿಗಾರಿಕೆ ನಿಷೇಧ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

kalpa News by kalpa News
August 27, 2021
in ಶಿವಮೊಗ್ಗ
0
ಕಲ್ಲುಗಣಿಗಾರಿಕೆ ನಿಷೇಧ ಆದೇಶ ಉಲ್ಲಂಘಿಸಿದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ಶೆಟ್ಟಿಹಳ್ಳಿ ಪರಿಸರ ಸೂಕ್ಷ್ಮವಲಯಕ್ಕೆ ಹೊಂದಿಕೊಂಡಂತೆ 10ಕಿಮೀ ವ್ಯಾಪ್ತಿಯಲ್ಲಿರುವ ಗ್ರಾಮಗಳಲ್ಲಿ ಕಲ್ಲುಗಣಿಗಾರಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್(ಗಣಿ) ಸಮಿತಿ, ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಪರವಾನಿಗೆ ಮತ್ತು ನಿಯಂತ್ರಣ ಪ್ರಾಧಿಕಾರ ಹಾಗೂ ಜಿಲ್ಲಾ ಮರಳು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶೆಟ್ಟಿಹಳ್ಳಿ ಸೂಕ್ಷ್ಮ ಪ್ರದೇಶಕ್ಕೆ ಹೊಂದಿಕೊಂಡಂತೆ ಗುತ್ತಿಗೆದಾರರು ನಡೆಸಲಾಗುತ್ತಿರುವ ಗಣಿಗಾರಿಕೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ದಾಖಲಾಗಿರುವ ಕೆಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಅದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಕಲ್ಲು ಮತ್ತು ಮರಳು ಗಣಿಗಾರಿಕೆ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಸರ್ಕಾರದ ಅದೇಶಗಳನ್ನು ಹಾಗೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಗಾಜನೂರು ಜಲಾಶಯದ ಹಿನ್ನೀರಿನ ಪ್ರದೇಶದ ನಾಗರೀಕರು ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಪ್ರಮಾಣದ ಹೂಳು, ಮರಳು ತುಂಬಿಕೊಂಡಿರುವ ಕಾರಣದಿಂದ ಜಲಾಶಯದಲ್ಲಿ ಸಂಗ್ರಹವಾದ ನಂತರ ಹೆಚ್ಚಿನ ನೀರು ಜನವಸತಿ ಪ್ರದೇಶಗಳಿಗೆ ನುಗ್ಗುವಂತಾಗಿದೆ. ಕೆಲವೊಮ್ಮೆ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುವುದು ಮಾತ್ರವಲ್ಲ ಜಮೀನಿನಲ್ಲಿ ಮರಳು ಸಂಗ್ರಹಗೊಂಡು ಕೃಷಿ ಚಟುವಟಿಕೆಗೆ ಅಡಚಣೆ ಉಂಟು ಮಾಡುತ್ತಿದೆ ಎಂಬ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಸಂಬಂಧಿತ ಇಲಾಖಾ ಅಧಿಕಾರಿಗಳು ಕ.ನೀ.ನಿಗಮ, ತುಂಗಾ ಮೇಲ್ದಂಡೆ ಯೋಜನೆ ಮತ್ತು ಅರಣ್ಯ ಇಲಾಖಾ ಅಧಿಕಾರಿಗಳಿಂದ ಅಭಿಪ್ರಾಯ ಪಡೆದು ಅಗತ್ಯ ಕ್ರಮ ವಹಿಸಬೇಕು. ಇದರಿಂದಾಗಿ ಜಲಾಶಯದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಳವಾಗಲಿದೆ ಎಂದರು.

ಸಾಗರದ ಪಂಚಾಯತ್‌ರಾಜ್ ಇಲಾಖೆಯ ಸುಪರ್ದಿಗೆ ವಹಿಸಿಕೊಡಲಾಗಿದ್ದ ಮರಳು ಗಣಿಗಳ ನಿರ್ವಹಣೆಯಲ್ಲಿ ನಿಯಮ ಉಲ್ಲಂಘನೆಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಿಸಿದ ಇಲಾಖಾಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಜವಾಭ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ ಅವರು, ಸರ್ಕಾರಿ ಯೋಜನೆಗಳಿಗಾಗಿ ಕಾಯ್ದಿರಿಸಿದ ಗಣಿಗಳನ್ನು ಉದ್ದೇಶಿತ ಸರ್ಕಾರದ ಆಶಯಗಳಿಗೆ ಪೂರಕವಾಗಿ ಕನಿಷ್ಟ ದರದಲ್ಲಿ ಮರಳು ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯಲ್ಲಿ ನಡೆಯುವ ಅಕ್ರಮ ಗಣಿಗಾರಿಕೆ, ಸಾಗಾಣಿಕೆಗೆ ಸಂಬಂಧಿಸಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ದಂಡ ವಸೂಲಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕಲ್ಲಗಂಗೂರು, ಗೆಜ್ಜೇನಹಳ್ಳಿ ವ್ಯಾಪ್ತಿಯಲ್ಲಿನ ಕ್ರಷರ್, ಗಣಿಗಾರಿಕೆಯಿಂದ ಪರಿಸರದ ಮೇಲಾಗಿರುವ ಪರಿಣಾಮಗಳ ಕುರಿತು ತಜ್ಞರಿಂದ ಅಧ್ಯಯನ ನಡೆಸಿ, ವರದಿ ನೀಡುವುದಕ್ಕೆ ಸಂಬಂಧಿಸಿದಂತೆ 15ಲಕ್ಷ ರೂ.ಗಳನ್ನು ಮಂಜೂರು ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.

ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಹಾಗೂ ಬುಕ್ಲಾಪುರ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ಮೊಕದ್ದಮೆಗಳನ್ನು ದಾಖಲಿಸಿ, ಸಂಪರ್ಕ ರಸ್ತೆ ಕಡಿತಗೊಳಿಸಿದ ಹೊರತಾಗಿಯೂ ಪುನಃ ಸಂಪರ್ಕ ಕಲ್ಪಿಸಿಕೊಂಡು ಅಕ್ರಮ ಗಣಿಗಾರಿಕೆ ಮುಂದುವರೆಸಿರುವ ಬಗ್ಗೆ ದೂರುಗಳಿದ್ದು, ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರ ತಂಡ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಡಾ. ಶೇಖರ್ ಹೆಚ್. ತೆಕ್ಕಣ್ಣನವರ್, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಭೂವಿಜ್ಞಾನಿ ಚಂದ್ರಶೇಖರ್ ಹೊಸಮನಿ ಸೇರಿದಂತೆ ಸಂಬಂಧಿತ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಜಿಲ್ಲಾಧಿಕಾರಿ ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಭಿನ್ನ ಆಲೋಚನೆ, ಚಿಂತನೆಗಳಿಂದ ಸಾಂಪ್ರದಾಯಿಕ ಮಾಧ್ಯಮಗಳ ಉಳಿವು ಸಾಧ್ಯ: ಡಾ.ಎನ್. ಸುಧೀಂದ್ರ ಅಭಿಪ್ರಾಯ

Next Post

ಆ. 27ರಿಂದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಪ್ರವಾಸ

kalpa News

kalpa News

Next Post
ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಆ. 27ರಿಂದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲಾಪ್ರವಾಸ

Leave a Reply Cancel reply

Your email address will not be published. Required fields are marked *

No Result
View All Result
HERO MOTOCORP ANNOUNCES RS 3200+ CRORE INVESTMENT IN ANDHRA PRADESH
English Articles

HERO MOTOCORP ANNOUNCES RS 3200+ CRORE INVESTMENT IN ANDHRA PRADESH

by kalpa News
July 4, 2026
0

Kalpa Media House  | Bengaluru | Reinforcing its commitment to sustainable growth and community empowerment, Hero MotoCorp, the world’s largest manufacturer of...

Read moreDetails
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!