No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪ್ರಜ್ಞಾಪೂರ್ವಕ ಅರಿವು ನಮ್ಮ ಬದುಕಿನ ಗುರುವಾಗಲಿ: ಪ್ರಶಾಂತ ನಾಯಕ ಅಭಿಮತ

ಸಾಂಸ್ಕೃತಿಕ ಕ್ರೀಡಾ ವಿಭಾಗ ಸಮಾರೋಪ ಸಮಾರಂಭ

kalpa News by kalpa News
September 15, 2022
in ಶಿವಮೊಗ್ಗ
0
ಪ್ರಜ್ಞಾಪೂರ್ವಕ ಅರಿವು ನಮ್ಮ ಬದುಕಿನ ಗುರುವಾಗಲಿ: ಪ್ರಶಾಂತ ನಾಯಕ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಆಧುನಿಕರಣದ ಭ್ರಮೆಯಿಂದ ಹೊರಬಂದು, ಪ್ರಜ್ಞಾಪೂರ್ವಕದ ಅರಿವು ನಮ್ಮ ಬದುಕಿನ ಗುರುವಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ನಿರ್ದೇಶಕರಾದ ಡಾ.ಜಿ.ಪ್ರಶಾಂತ ನಾಯಕ ಅಭಿಪ್ರಾಯಪಟ್ಟರು.

ಇಂದು ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವತಿಯಿಂದ 2021-22 ನೇ ಸಾಲಿನ ಸಾಂಸ್ಕೃತಿಕ ಸಂಘ ಹಾಗೂ ಕ್ರೀಡಾವಿಭಾಗಗಳ ಸಮಾರೋಪ‌ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಆಧುನಿಕರಣದ ಭ್ರಮೆಯಲ್ಲಿ ನಮಗೆ ತಿಳಿಯದ ಹಾಗೇ ಅವಲಂಬನೆ ಹೆಚ್ಚಾಗುತ್ತಿದೆ. ಹೀಗೆಯೇ ಅತಿಯಾದ ಅವಲಂಬನೆ ನಮ್ಮಲ್ಲಿನ ಮಾನಸಿಕ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಕ್ಷೀಣಿಸುತ್ತಿದೆ. ಹಾಗಾಗಿಯೇ ನಮ್ಮ‌ ಹಿರಿಯರು ಸಾಹಿತ್ಯದ‌ ಮೂಲಕ ಅರಿವೇ ಗುರುವೆಂದು ಸಾರೀದರು. ಸಾಹಿತ್ಯ ಒಳ್ಳೆಯ ತನದ ಬದುಕನ್ನು ನಡೆಸುವ ಪ್ರಜ್ಞೆ ಕಲಿಸಿಕೊಡಲಿದೆ. ತನ್ನ ಶತ್ರುಗಳನ್ನು ನಿರಾಳವಾಗಿ ಕ್ಷಮಿಸಿಬಿಡುವ ಮನೋಸ್ಥೈರ್ಯ ತುಂಬುತ್ತದೆ. ಹಾಗೆಂದ ಮಾತ್ರಕ್ಕೆ ಓದು ಉದ್ಯೋಗಪಡೆಯುವ ಸಾಧನವಾಗಿ ಉಳಿದುಬಿಡಬಾರದು. ಬದುಕಿನ ಪ್ರಜ್ಞೆಯೇ ಇಲ್ಲದ ಓದು ಅನುಪಯುಕ್ತ. ಭಾರತ ದೇಶದಲ್ಲಿ ಹೆಣ್ಣನ್ನು ತಾಯಿಯಾಗಿ, ಪೂಜ್ಯನೀಯವಾಗಿ ನೋಡುವ ಸಂದರ್ಭದಲ್ಲಿ ಇಂದಿಗೂ ಮೀಸಲಾತಿಯ ಚರ್ಚೆ ನಡೆಯುತ್ತಿರುವುದು ದುರಂತ. ಹೆಣ್ಣಿಲ್ಲದ ಜಗತ್ತನ್ನು ಊಹಿಸಲು ಅಸಾಧ್ಯ. ವ್ಯಕ್ತಿಯ ಪರಿಪೂರ್ಣತೆಯಾಗುವುದು ಹೆಣ್ಣಿಂದ. ಇಂದು ಪುರಷರಿಗಿಂತ ಮಹಿಳೆಯರು ಹೆಚ್ಚು ಅಕ್ಷರಸ್ಥರಾಗಿ ಹೊರಹೊಮ್ಮುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಹೇಳಿದರು.

Also read: ನಿವೃತ್ತ ಕಾರ್ಮಿಕರಿಗೆ ವಸತಿ ಗೃಹ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ ತುಂಬಿದ ಕುಟುಂಬದ ಪರಿಕಲ್ಪನೆ ಕಡಿಮೆಯಾಗುತ್ತಿದೆ. ಇಂದಿನ ಮಕ್ಕಳಲ್ಲಿ ಜೀವನ ಮೌಲ್ಯಗಳು ಕ್ಷೀಣಿಸುತ್ತಿದೆ. ಶಿಕ್ಷಣ ಹಣದ ಆಧಾರಿತವಾಗಿ ನಡೆಯುತ್ತಿದೆ.‌ನಮ್ಮ‌ ನೋವು ನಮಗೆ ಗೊತ್ತಾದರೆ ಬದುಕಿದ್ದೇವೆ ಎಂದರ್ಥ, ಪರರ ನೋವು ನಮಗೆ ಗೊತ್ತಾದರೆ ನಾವು ಮನುಷ್ಯರಾಗಿದ್ದೇವೆ ಎಂದರ್ಥ. ಹಾಗಾಗಿಯೇ ಬುದ್ದಿವಂತರಿಗಿಂತ ಮನೋವಂತರನ್ನು ಶಿಕ್ಷಣದ ಮೂಲಕ ತಯಾರಿಸಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್.ಎಸ್.ನಾಗಭೂಷಣ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಘದ ಸಂಚಾಲಕರಾದ ಆರಡಿ ಮಲ್ಲಯ್ಯ, ಡಾ.ರಮೇಶ್.ಎನ್.ಡಿ, ದೈಹಿಕ‌ ಶಿಕ್ಷಣ‌ ನಿರ್ದೇಶಕರಾದ ವಿದ್ಯಾಶ್ರೀ ಬಿ.ಕೆ, ಸಾಂಸ್ಕೃತಿಕ ಸಂಘದ ಉಪಾಧ್ಯಕ್ಷರಾದ ಪಲ್ಲವಿ ಶೇಟ್, ಕಾರ್ಯದರ್ಶಿಗಳಾದ ಸಂಗೀತ.ಎ, ಕ್ರೀಡಾ ನಾಯಕಿಯರಾದ ರಚನಾ.ಆರ್, ಚೈತನ್ಯ. ಜಿ.ಎಚ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿವೃತ್ತ ಕಾರ್ಮಿಕರಿಗೆ ವಸತಿ ಗೃಹ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

Next Post

ವಲಯಮಟ್ಟದ ಕ್ರೀಡಾಕೂಟದಲ್ಲಿ ಯರೇಹಳ್ಳಿ ಶಾಲಾ ಮಕ್ಕಳ ಸಾಧನೆ: ಶಿಕ್ಷಕರ ಅಭಿನಂದನೆ

kalpa News

kalpa News

Next Post
ವಲಯಮಟ್ಟದ ಕ್ರೀಡಾಕೂಟದಲ್ಲಿ ಯರೇಹಳ್ಳಿ ಶಾಲಾ ಮಕ್ಕಳ ಸಾಧನೆ: ಶಿಕ್ಷಕರ ಅಭಿನಂದನೆ

ವಲಯಮಟ್ಟದ ಕ್ರೀಡಾಕೂಟದಲ್ಲಿ ಯರೇಹಳ್ಳಿ ಶಾಲಾ ಮಕ್ಕಳ ಸಾಧನೆ: ಶಿಕ್ಷಕರ ಅಭಿನಂದನೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL