No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾವೀನ್ಯತೆ ಎಂಬುದು ಪ್ರತಿ ಹಂತದಲ್ಲಿ ರೂಢಿಗತವಾಗಲಿ: ಡಾ. ಸುಜಾತ ಸಲಹೆ

ಜೆ.ಎನ್.ಎನ್.ಸಿ.ಇ - ಐ ಸ್ಕ್ವೇರ್ ಕನೆಕ್ಟ್' ಕಾರ್ಯಕ್ರಮ

kalpa News by kalpa News
May 29, 2023
in ಶಿವಮೊಗ್ಗ
0
ನಾವೀನ್ಯತೆ ಎಂಬುದು ಪ್ರತಿ ಹಂತದಲ್ಲಿ ರೂಢಿಗತವಾಗಲಿ: ಡಾ. ಸುಜಾತ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ವಿದ್ಯಾರ್ಥಿಗಳು ನಾವೀನ್ಯತೆ ಎಂಬ ಕನಸುಗಳ ಬೆನ್ನೇರಿ ಹೊರಡಬೇಕಿದೆ ಎಂದು ಐಇಇಇ ಬೆಂಗಳೂರು ವಿಭಾಗದ ಸಹ ಮುಖ್ಯಸ್ಥರಾದ ಡಾ.ಡಿ.ಎನ್. ಸುಜಾತ ಅಭಿಪ್ರಾಯಪಟ್ಟರು.

ಸೋಮವಾರ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐಇಇಇ ಮಂಗಳೂರು ಉಪವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ವತಿಯಿಂದ ಏರ್ಪಡಿಸಿದ್ದ ನಾವೀನ್ಯ ಯೋಜನೆಗಳ ಪ್ರದರ್ಶನ – ‘ಐ ಸ್ಕ್ವೇರ್ ಕನೆಕ್ಟ್’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೊಡ್ಡ ಕನಸುಗಳನ್ನು ಕಾಣುವ ಸ್ವಭಾವ ನಿಮ್ಮದಾಗಲಿ. ನಾವೀನ್ಯತೆ ಎಂಬುದು ಪ್ರತಿ ಹಂತದಲ್ಲಿ ರೂಡಿಗತವಾಗಲಿ. ನಿದ್ದೆಯಲ್ಲಿಯು ಆ ಕನಸುಗಳು ನಮ್ಮನ್ನು ಜಾಗೃತಗೊಳಿಸುತ್ತಿರಬೇಕು.

Also read: ಸುಂದರ ಫೋಟೋಗಳನ್ನು ಹಂಚಿಕೊಂಡು ಪತಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸುಮಲತಾ ಅಂಬರೀಶ್

ಜೀವನವೆಂಬುದು ಅನುಭವಾಧಾರಿತ ಹೂರಣ. ಸೋಲು ಗೆಲುವುಗಳ ನಿರಂತರತೆಯಲ್ಲಿ ಸೋಲು ನಿಮ್ಮನ್ನು ಕಾಡದಿರಲಿ. ಅನುಭವಗಳು ಹೊಸತನದ ಕಲಿಕೆಗೆ ಹೆಚ್ಚು ಪ್ರೋತ್ಸಾಹ ನೀಡಲಿದೆ. ಸ್ಪರ್ಧಾತ್ಮಕ ಯುಗದಲ್ಲಿ ನಿಮ್ಮ ತನದೊಂದಿಗೆ ನೀವು ಹೋರಾಡಿ.ಇತರರ ಯಶಸ್ಸು ಪ್ರೇರಣೆಯಾಗಿ ಪಡೆಯಿರಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ, ತಂತ್ರಜ್ಞಾನದ ಕ್ಷೇತ್ರದಲ್ಲಿ ಕಲಿಕೆಯೊಂದಿಗೆ ಪ್ರಯೋಗಗಳ ಅವಶ್ಯಕತೆಯಿದೆ. ಯಾವುದೇ ನಾವೀನ್ಯ ಪ್ರಯೋಗಗಳು ನಮ್ಮಲ್ಲಿರುವ ಕಲಿಕೆಯ ಗುಣಮಟ್ಟದ ಆಧಾರದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಪ್ರಾಯೋಗಿಕ ಕಲಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಿ. ನೀವು ರೂಪಿಸುವ ಪ್ರಯೋಗಗಳು ಕೇವಲ ಶೈಕ್ಷಣಿಕ ಸೀಮಿತತೆಗೆ ಒಳಗಾಗದೇ ಪೆಟೆಂಟ್ ಫೈಲಿಂಗ್, ಸ್ಟಾರ್ಟ್ ಅಪ್ ಗಳಿಗೆ ಬಡ್ತಿ ಪಡೆಯಲಿ ಎಂದು ಹೇಳಿದರು.

ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಪೂರ್ಣಿಮಾ.ಕೆ.ಎಂ, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಸ್.ವಿ.ಸತ್ಯನಾರಾಯಣ, ಕಾರ್ಯಕ್ರಮ ಸಂಯೋಜಕರಾದ ಡಾ.ಜಲೇಶ್ ಕುಮಾರ್, ಡಾ.ಮಂಜುಳ.ಜಿ.ಆರ್, ಡಾ‌.ಬೆನಕಪ್ಪ ಎಸ್.ಎಂ, ಸುಷ್ಮಾ.ಆರ್ ಉಪಸ್ಥಿತರಿದ್ದರು. ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 40 ನಾವೀನ್ಯ ಯೋಜನೆಗಳ ಪ್ರಾತ್ಯಕ್ಷಿಕೆಯನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

https://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಂದರ ಫೋಟೋಗಳನ್ನು ಹಂಚಿಕೊಂಡು ಪತಿ ಹುಟ್ಟುಹಬ್ಬದ ಶುಭಾಶಯ ಕೋರಿದ ಸುಮಲತಾ ಅಂಬರೀಶ್

Next Post

ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: 10 ಮಂದಿ ಸಾವು

kalpa News

kalpa News

Next Post
ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: 10 ಮಂದಿ ಸಾವು

ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ: 10 ಮಂದಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL