No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ: ಜಿ. ಅನುರಾಧ

ಜೆಎನ್‌ಎನ್‌ಸಿಇ ಗ್ರಾಜುಯೇಷನ್ ಡೇ ಕಾರ್ಯಕ್ರಮ | ಶಲ್ಯದಲ್ಲಿ ಮಿಂಚಿದ ವಿದ್ಯಾರ್ಥಿಗಳು

kalpa News by kalpa News
August 2, 2022
in ಶಿವಮೊಗ್ಗ
0
ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ: ಜಿ. ಅನುರಾಧ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |    

ಶೈಕಣಿಕ ಪದವಿಯು ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲಾಗಿದ್ದು ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಸಚಿವರಾದ ಅನುರಾಧ.ಜಿ ಅಭಿಪ್ರಾಯಪಟ್ಟರು.

ಮಂಗಳವಾರ ನಗರದ ಜೆ.ಎನ್.ಎನ್.ಎಂಜಿನಿಯರಿಂಗ್ ಕಾಲೇಜಿನ  JNNCE College ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಎಂಜಿನಿಯರಿಂಗ್, ಎಂ.ಬಿ.ಎ, ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಶಿಕ್ಷಣದ ನಂತರವೇ ಬದುಕಿನಲ್ಲಿ ನಿಜವಾದ ಸವಾಲುಗಳು ಎದುರಾಗುತ್ತದೆ. ಅಂತಹ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮುಖ ಸ್ಥಾನ ಪಡೆದಿದ್ದು ಅಂತಹ ಅನೇಕ ನಾವಿನ್ಯಯುತ ಸಾಧನೆಗಳಿಗೆ ತಾಂತ್ರಿಕ ಪದವೀಧರರಾಗಿ ಹೊರಹೊಮ್ಮುತ್ತಿರುವ ತಮ್ಮೆಲ್ಲರ ಕೊಡುಗೆ ಹೆಚ್ಚಾಗಲಿ ಎಂದು ಹೇಳಿದರು.

Also read: ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಪದವಿ ಪಡೆದುಕೊಳ್ಳುವುದು ಜೀವನದ ನಿಜವಾದ ಸಾಕ್ಷಾತ್ಕಾರವಲ್ಲ, ಬದುಕಿನ ದೀರ್ಘ ಆಯಾಮದಲ್ಲಿ ಅದೊಂದು ಘಟ್ಟ ಮಾತ್ರ. ಶಿಕ್ಷಣದ ಜೊತೆಗೆ ವ್ಯಕ್ತಿತ್ವ ಪ್ರಮುಖವಾಗಿದೆ. ವ್ಯಕ್ತಿ ಮತ್ತು ವ್ಯಕ್ತಿತ್ವದ ನಡುವೆ ಶಬ್ದದ ವ್ಯತ್ಯಾಸವಿದ್ದರು ವ್ಯಕ್ತಿತ್ವವಿಲ್ಲದ ಬದುಕು ವ್ಯರ್ಥವಾಗಿ ಬಿಡುತ್ತದೆ. ಬದುಕಿನಲ್ಲಿ ಯಶಸ್ಸು ಆಕಸ್ಮಿಕವಾಗಿ ಸಿಗುವ ವಸ್ತುವಲ್ಲ. ಅದರ ಹಿಂದೆ ದೀರ್ಘಕಾಲಿಕ ಪ್ರಯತ್ನ, ಕಠಿಣ ಪರಿಶ್ರಮ, ಕೌಶಲ್ಯಯುತ ಅನುಷ್ಟಾನ ಅವಶ್ಯಕ. ಹಾಗಾಗಿಯೇ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವ, ಕೌಶಲ್ಯತೆ, ಹೊಸತನದ ಚಿಂತನೆಗಳು ಅಳವಡಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎನ್.ಟಿ.ನಾರಾಯಣರಾವ್, ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ.ಟಿ.ಎಸ್.ಹೂವಯ್ಯಗೌಡ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಲ್ಯದಲ್ಲಿ ಮಿಂಚಿದ ವಿದ್ಯಾರ್ಥಿಗಳು:
ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಕಪ್ಪು ಗೌನ್‌ ಬದಲಾಗಿ ಪ್ರಾದೇಶಿಕ ಸಂಸ್ಕೃತಿಯಾದ ಶಲ್ಯದಲ್ಲಿ ವಿದ್ಯಾರ್ಥಿಗಳು ಮಿಂಚಿದ್ದು ವಿಶೇಷವಾಗಿತ್ತು. ಎನ್.ಇ.ಎಸ್ ಮತ್ತು ಜೆ.ಎನ್.ಎನ್.ಸಿ.ಇ ಕಾಲೇಜಿನ ಲಾಂಛನ ಹೊಂದಿದ್ದ ಶಲ್ಯ ಧರಿಸಿದ ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಗುರುಗಳೊಂದಿಗೆ ಫೋಟೋ ಸೆಲ್ಫಿಯಲ್ಲಿ ಸಂಭ್ರಮಿಸುತ್ತಿರುವುದು ಸಾಮಾನ್ಯವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: JNNCE CollegeKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಜೆಎನ್‌ಎನ್‌ಸಿಇ ಕಾಲೇಜ್ಶಿವಮೊಗ್ಗ_ನ್ಯೂಸ್
Share213Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ

Next Post

ಶೂ ಒಳಗೆ ಅಡಗಿದ್ದ ಮೂರು ಅಡಿ ಉದ್ದದ ನಾಗರಹಾವು…

kalpa News

kalpa News

Next Post
ಶೂ ಒಳಗೆ ಅಡಗಿದ್ದ ಮೂರು ಅಡಿ ಉದ್ದದ ನಾಗರಹಾವು…

ಶೂ ಒಳಗೆ ಅಡಗಿದ್ದ ಮೂರು ಅಡಿ ಉದ್ದದ ನಾಗರಹಾವು...

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL