No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಮಾಜದ‌ ಬೆಳವಣಿಗೆಗೆ ಜ್ಞಾನ‌ ಸದ್ಬಳಕೆಯಾಗಲಿ | ಲೆಕ್ಕ ಪರಿಶೋಧಕ ಶರತ್

ಶಿವಮೊಗ್ಗ | ಎನ್ಇಎಸ್ ಐಎಎಸ್ ಕಾಲೇಜಿನಲ್ಲಿ 'ಗ್ರಾಜುಯೇಷನ್‌ ಡೇ'

kalpa News by kalpa News
August 5, 2024
in ಶಿವಮೊಗ್ಗ
0
ಸಮಾಜದ‌ ಬೆಳವಣಿಗೆಗೆ ಜ್ಞಾನ‌ ಸದ್ಬಳಕೆಯಾಗಲಿ | ಲೆಕ್ಕ ಪರಿಶೋಧಕ ಶರತ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜ್ಞಾನದ ಸದ್ಬಳಕೆ ಸಮಾಜದ ಬೆಳವಣಿಗೆಗೆ ಬಳಕೆಯಾಗಲಿ ಎಂದು ಖ್ಯಾತ ಸನ್ನದ್ದು ಲೆಕ್ಕ ಪರಿಶೋಧಕ ಶರತ್ ಹೇಳಿದರು.

ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನಲ್ಲಿ ಶನಿವಾರ ಅಂತಿಮ‌ ವರ್ಷದ ಬಿಬಿಎ‌ ಮತ್ತು‌ ಬಿಕಾಂ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದರು.
ಹಿಂಜರಿಕೆ ಎಂಬುದು ನಮ್ಮೊಳಗಿನ ಅತಿ ದೊಡ್ಡ ಶತ್ರು. ವೃತ್ತಿ ವ್ಯಕ್ತಿತ್ವ ರೂಪಿಸಿಕೊಳ್ಳುವ ಅನೇಕ ಅವಕಾಶಗಳು ನಮ್ಮ ನಡುವೆಯೇ ಲಭ್ಯವಿದ್ದು, ಯಾವುದೇ ಹಿಂಜರಿಕೆಗಳಿಲ್ಲದೆ ಬಳಸಿಕೊಳ್ಳಿ.

Also read: ಚಿಕ್ಕಮಗಳೂರು | ನಕಲಿ ಚಿನ್ನದ ಆಭರಣ ಅಡವಿಟ್ಟು ವಂಚಿಸಿದ್ದ ಇಬ್ಬರ ಬಂಧನ

ಪದವಿಯ ನಂತರದ ಭವಿಷ್ಯದ ಹಾದಿಯನ್ನು ವಿದ್ಯಾರ್ಥಿ ದೆಸೆಯಲ್ಲಿಯೆ ನಿಶ್ಚಯಿಸಿಕೊಳ್ಳಿ. ಸರಿ ತಪ್ಪುಗಳ ವಿಮರ್ಶೆ ವಾಸ್ತವಿಕ ಜ್ಞಾನದೊಂದಿಗೆ, ನಾವು ಕಲಿತ ಜ್ಞಾನ ನಮ್ಮ ಜೀವನ ಮತ್ತು ಸಮಾಜದ ಬೆಳವಣಿಗೆಗೆ ಉಪಯೋಗವಾಗಲಿ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಿದರು.
ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾತನಾಡಿ, ಹಣಕಾಸು ಮತ್ತು ಮಾನವ ಸಂಪನ್ಮೂಲ ಕ್ಷೇತ್ರಗಳ ನಿರ್ವಹಣೆಯಲ್ಲಿ ಮನುಷ್ಯನಷ್ಟು ಸರಿ ಸಮಾನವಾಗಿ ಯಾವ ತಂತ್ರಜ್ಞಾನವು ಮಾಡಲಾರದು. ಈ ಹಿನ್ನಲೆಯಲ್ಲಿಯೇ ವಾಣಿಜ್ಯ ಕೋರ್ಸ್‌ಗಳು ಬಹು ಬೇಡಿಕೆಯನ್ನು ಪಡೆದಿದೆ.‌

ಪದವೀಧರರಿಂದ‌ ಸಮಾಜ ಬಹಳಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.‌ ಪಠ್ಯಪುಸ್ತಕಕ್ಕೆ ಸೀಮಿತವಾಗದೆ ಬಹುಮುಖಿ ಕೌಶಲ್ಯತೆಗಳನ್ನು ಹೊಂದಿದ ಪದವೀಧರರಾಗಿ ಅಭಿವೃದ್ಧಿ ಕಾಣಬೇಕು ಎಂದು ಹೇಳಿದರು.

ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಎಸ್.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ವಿನೂತಾ ಶೆಣೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗ್ರಾಜುಯೇಷನ್ ಗೌನ್ ತೊಟ್ಟು ಮಿಂಚಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿಕ್ಕಮಗಳೂರು | ನಕಲಿ ಚಿನ್ನದ ಆಭರಣ ಅಡವಿಟ್ಟು ವಂಚಿಸಿದ್ದ ಇಬ್ಬರ ಬಂಧನ

Next Post

ಬೆಂಗಳೂರು | ಸಿಸಿಬಿ ಅಧಿಕಾರಿ ತಿಮ್ಮೇಗೌಡ ಆತ್ಮಹತ್ಯೆ | ಕಾರಣವೇನು?

kalpa News

kalpa News

Next Post
ಬೆಂಗಳೂರು | ಸಿಸಿಬಿ ಅಧಿಕಾರಿ ತಿಮ್ಮೇಗೌಡ ಆತ್ಮಹತ್ಯೆ | ಕಾರಣವೇನು?

ಬೆಂಗಳೂರು | ಸಿಸಿಬಿ ಅಧಿಕಾರಿ ತಿಮ್ಮೇಗೌಡ ಆತ್ಮಹತ್ಯೆ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL