No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ | ಮೃತ ಮಂಜುನಾಥ್ ಪತ್ನಿ ಪಲ್ಲವಿ

ಸಕಲ ಸರ್ಕಾರಿ ಗೌರವದೊಂದಿಗೆ ಮಂಜುನಾಥ್ ರಾವ್ ಅಂತ್ಯಕ್ರಿಯೆ | ಗಣ್ಯರು ಹಾಗೂ ಅಧಿಕಾರಿಗಳ ಅಂತಿಮ ದರ್ಶನ

kalpa News by kalpa News
April 24, 2025
in ಶಿವಮೊಗ್ಗ
0
ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ | ಮೃತ ಮಂಜುನಾಥ್ ಪತ್ನಿ ಪಲ್ಲವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಾಶ್ಮೀರದಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ #Terror Attack ಬಲಿಯಾದ ಶಿವಮೊಗ್ಗದ ಮಂಜುನಾಥ್ ರಾವ್ #Manjunath Rao ಅವರ ಪಾರ್ಥೀವ ಶರೀರ ಇಂದು ಬೆಳಿಗ್ಗೆ 5.30ರ ಸುಮಾರಿಗೆ ಬೆಂಗಳೂರಿನಿಂದ ಹೊರಟು 10.30ಕ್ಕೆ ಶಿವಮೊಗ್ಗದ ಅವರ ಮನೆಗೆ ತಲುಪಿತು.

ಪ್ರಾರ್ಥಿವ ಶರೀರದೊಂದಿಗೆ ಅವರ ಪುತ್ರ ಅಭಿಜೈ ಮತ್ತು ಪತ್ನಿ ಪಲ್ಲವಿ ಅಂಬ್ಯುಲೆನ್ಸ್ ನಲ್ಲಿ ಜೊತೆಗಿದ್ದರು. ಅಲ್ಲಲ್ಲಿ ಮಂಜುನಾಥ್ ಅವರ ಪಾರ್ಥಿವ ಶರೀರಕ್ಕೆ ಸಾರ್ವಜನಿಕರು ಹೂವಿನ ಹಾರ ಹಾಕಿ ಗೌರವ ಸಮರ್ಪಿಸಿ ಭಯೋತ್ಪಾದಕರ ಕೃತ್ಯವನ್ನು ಖಂಡಿಸಿ ದೇಶ ಪ್ರೇಮವನ್ನು ಮೆರೆದರು.
ಶಿವಮೊಗ್ಗಕ್ಕೆ ಪಾರ್ಥೀವ ಶರೀರ ಪ್ರವೇಶಿಸುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ವತಿಯಿಂದ ಅದ್ದೂರಿ ಸ್ವಾಗತ ಮತ್ತು ಬೈಕ್ ರ್ಯಾಲಿ ಮೂಲಕ ಮಂಜುನಾಥ್ ಮನೆಯವರೆಗೆ ಘೋಷಣೆಗಳನ್ನು ಕೂಗುತ್ತ ಕರೆದೊಯ್ಯಲಾಯಿತು. ನಂತರ ಮನೆಯಲ್ಲಿ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಿ ಅಲ್ಲಿ ಅವರ ತಾಯಿಯವರು ದರ್ಶನ ಮಾಡಿದ ಬಳಿಕ ಕೆಲವು ವಿಧಿ ವಿಧಾನಗಳನ್ನು ಪೂರೈಸಿ ಸಾರ್ವಜನಿಕ ದರ್ಶನಕ್ಕೆ ಇಡಲಾಯಿತು. ಇದಕ್ಕೂ ಮೊದಲು ಮನೆಯ ಅಕ್ಕಪಕ್ಕ ಬ್ಯಾರಿಕೇಡ್ ಅಳವಡಿಸಿ ಪೊಲೀಸ್ ಬಂದೋಬಸ್ತ್‍ನೊಂದಿಗೆ ಸಕಲ ಸಿದ್ದತೆಗಳನ್ನು ಮಾಡಲಾಗಿತ್ತು.

ಭಯೋತ್ಪಾದಕರಿಗೆ ಮೋದಿ ಸರ್ಕಾರ ತಕ್ಕ ಪಾಠ ಕಲಿಸಲಿ

ತನ್ನ ಮಗ ದ್ವಿತೀಯ ಪಿಯುಸಿಯಲ್ಲಿ 97% ಅಂಕಪಡೆದಿದ್ದು, ಆ ಖುಷಿಯಿಂದ ಪತಿ ಮತ್ತು ಮಗನೊಂದಿಗೆ ನಾವು ಕಾಶ್ಮೀರ ಪ್ರವಾಸಕ್ಕೆ ಹೋಗಿದ್ದೇವು. ಈ ಘಟನೆ ನಿರೀಕ್ಷಿಸಿರಲಿಲ್ಲ. ಘಟನೆಯ ಬಳಿಕ ನನಗೆ ಆಘಾತವಾಯಿತು. ಅಲ್ಲಿನ ಸ್ಥಳಿಯರು ನನಗೆ ಸಹಕರಿಸಿದರು. ಮಗನನ್ನು ಬೆನ್ನಮೇಲೆ ಹೊತ್ತು ಆಸ್ಪತ್ರೆಗೆ ಕರೆದುಕೊಂಡು ಹೋದರು. ನನಗೂ ಕೂಡ ಧೈರ್ಯ ತುಂಬುತ್ತ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಹೋದರು. ಅವರು ಮುಸ್ಲಿಂರಾಗಿದ್ದರು. ಅವರಿಗೂ ಭಯೋತ್ಪಾದಕರು ಬೆದರಿಕೆ ಒಡ್ಡಿದ್ದರು. ಆದರೆ ಅವರು ಕಾಬಿಲ್ ಬಿಸ್ಮಿಲ್ಲಾ ಎಂದು ಹೇಳುತ್ತಾ ಅವರೊಂದಿಗೆ ಮಾತನಾಡಿ, ವಿನಂತಿ ಮಾಡಿದರು. ಅಲ್ಲಿ ಸ್ವಲ್ಪಮಟ್ಟಿಗೆ ಹಿಂದೂ ವಿರೋಧಿ ವಾತಾವರಣವಿದೆ. ಆದರೆ ನಮಗೆ ಅಲ್ಲಿನ ಸ್ಥಳೀಯ ಮುಸ್ಲಿಂರೇ ಸಹಾಯ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿ, ಇನ್ನೂ ಮುಂದೆ ಈ ರೀತಿಯ ಘಟನೆಗಳು ನಡೆಯಬಾರದು. ಆ ರೀತಿಯ ತಕ್ಕ ಪಾಠವನ್ನು ಭಯೋತ್ಪಾದಕರಿಗೆ ಮೋದಿ ಸರ್ಕಾರ ಕೈಗೊಳ್ಳಲಿ.

ಪಲ್ಲವಿ, ಮೃತ ಮಂಜುನಾಥ್ ಪತ್ನಿ 

ನಗರದ ಸಹಸ್ರಾರು ಜನರು ಪಾರ್ಥಿವಶರೀರದ ದರ್ಶನಕ್ಕೆ ಬೆಳಗ್ಗೆಯಿಂದಲೇ ಕಾಯುತ್ತಿದ್ದರು. ಗಣ್ಯಾತಿಗಣ್ಯರು ಹಾಗೂ ಅಧಿಕಾರಿಗಳು ಅಂತಿಮ ದರ್ಶನ ಪಡೆದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಧನಂಜಯಸರ್ಜಿ, ಬಲ್ಕೀಶ್ ಭಾನು ಹಾಗೂ ಪ್ರಮುಖರಾದ ಎಸ್.ದತ್ತಾತ್ರಿ, ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಮ್ಯಾಮ್ಕೋಸ್ ಅಧ್ಯಕ್ಷರಾದ ಮಹೇಶ್, ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರು ಮತ್ತು ಸದಸ್ಯರು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಸಂಸದ ಆಯನೂರು ಮಂಜುನಾಥ್, ಜಿಲ್ಲಾಧಿಕಾರಿ ಗುರುದತ್‍ಹೆಗಡೆ, ಪೂರ್ವವಲಯ ಐಜಿಪಿ ರವಿಕಾಂತೇಗೌಡ, ಎಸ್.ಪಿ.ಮಿಥುನ್‍ಕುಮಾರ್, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಕಾರ್ಯಪ್ಪ, ಅನಿಲ್‍ಕುಮಾರ್, ಉಪವಿಭಾಗಾಧಿಕಾರಿಗಳು ತಹಶೀಲ್ದಾರ್, ಆರ್‍ಎಸ್‍ಎಸ್ ಪ್ರಮುಖರಾದ ಪಟ್ಟಾಭಿರಾಮ್, ವಿಹೆಚ್‍ಪಿ ಅಧ್ಯಕ್ಷರಾದ ವಾಸುದೇವ್, ಬಜರಂಗದಳದ ರಾಜೇಶ್ ಗೌಡ ಸೇರಿದಂತೆ ಹಿಂದೂಪರ ಸಂಘಟನೆಗಳ ಪ್ರಮುಖರು ಎಲ್ಲಾ ಪಕ್ಷದ ಪ್ರಮುಖರು ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು.

ನಂತರ ಪಾರ್ಥೀವ ಶರೀರವನ್ನು ಅಲಂಕೃತ ವಾಹನದಲ್ಲಿ ಸುಮಾರು ಒಂದು ಘಂಟೆಯ ವೇಳೆಗೆ ಮೆರವಣಿಗೆ ಪ್ರಾರಂಭವಾಯಿತು. ಮೆರವಣಿಗೆಯಲ್ಲಿ ಭಯೋತ್ಪದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನಕ್ಕೆ ದಿಕ್ಕಾರ, ಮುರ್ದಾಬಾದ್ ಮುರ್ದಾಬಾದ್ ಪಾಕಿಸ್ತಾನ್ ಮುರ್ದಾಬಾದ್, ಅಮರ್ ರಹೇ.. ಅಮರ್ ರಹೇ ಮಂಜುನಾಥ್ ಅಮರ್ ರಹೇ ಎಂಬ ಘೋಷಣೆ ಮಂಜುನಾಥ್ ಅವರ ಮನೆಯ ಮುಂದೆ ಜಮಾವಣೆಗೊಂಡ ಸಾರ್ವಜನಿಕರು ಘೋಷಣೆ ಕೂಗಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ತುಂಗ ನದಿಯ ದಡದಲ್ಲಿರುವ ರೋಟರಿ ಚಿತಾಗಾರಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು.

ಈ ಸಂದರ್ಭದಲ್ಲಿ ಸಚಿವ ಮಧುಬಂಗಾರಪ್ಪ ಸೇರಿದಂತೆ ಗಣ್ಯರು, ಜನಪ್ರತಿನಿಧಿಗಳು, ಕುಟುಂಬಸ್ಥರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsManjunath RaoNews_in_KannadaNews_KannadaShimogaShivamoggaNewsTerror attackಭಯೋತ್ಪಾದಕರ ಗುಂಡಿನ ದಾಳಿಮಂಜುನಾಥ್ ರಾವ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಹಲ್ಗಾಮ್ ಉಗ್ರರ ದಾಳಿ | ಪಾಕಿಸ್ತಾನ ತನ್ನ ಅಂತ್ಯಕ್ಕೆ ತಾನೇ ನಾಂದಿಹಾಡಿದೆ | ಈಶ್ವರಪ್ಪ

Next Post

ಕನ್ನಡಿಗ ಬೆಳಗಾವಿಯ ಸಚಿನ್ ಕತ್ತಿಗೆ ಒಲಿದ ಇಂಟೆಲ್‌ನ ಉನ್ನತ ಹುದ್ದೆ

kalpa News

kalpa News

Next Post
ಕನ್ನಡಿಗ ಬೆಳಗಾವಿಯ ಸಚಿನ್ ಕತ್ತಿಗೆ ಒಲಿದ ಇಂಟೆಲ್‌ನ ಉನ್ನತ ಹುದ್ದೆ

ಕನ್ನಡಿಗ ಬೆಳಗಾವಿಯ ಸಚಿನ್ ಕತ್ತಿಗೆ ಒಲಿದ ಇಂಟೆಲ್‌ನ ಉನ್ನತ ಹುದ್ದೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL