No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಸೂರು ಜನರ ತ್ಯಾಗ ಯುವಕರಿಗೆ ಮಾದರಿಯಾಗಲಿ | ನಿವೃತ್ತ ಡಿವೈಎಸ್’ಪಿ ಮಂಜಪ್ಪ

ಶಿವಮೊಗ್ಗ | ಜೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ ದಿನಾಚರಣೆ

kalpa News by kalpa News
August 15, 2024
in ಶಿವಮೊಗ್ಗ
0
ಈಸೂರು ಜನರ ತ್ಯಾಗ ಯುವಕರಿಗೆ ಮಾದರಿಯಾಗಲಿ | ನಿವೃತ್ತ ಡಿವೈಎಸ್’ಪಿ ಮಂಜಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ದೇಶದ ಸ್ವಾತಂತ್ರ ಹೋರಾಟದಲ್ಲಿ ಮೊದಲ ಬಾರಿಗೆ ಸ್ವುಯಂ ಸ್ವಾತಂತ್ರ ಘೋಷಣೆ ಮಾಡಿಕೊಂಡ ಜಿಲ್ಲೆಯ ಈಸೂರು ಜನರ ಹೋರಾಟ, ತ್ಯಾಗ ಹಾಗೂ ಧೈರ್ಯ ಯುವಕರಿಗೆ ಮಾದರಿಯಾಗಿರಬೇಕು ಎಂದು ನಿವೃತ್ತ ಡಿವೈಎಸ್’ಪಿ ಮಂಜಪ್ಪ ಅಭಿಪ್ರಾಯಪಟ್ಟರು.

ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯಲ್ಲಿ ನಡೆದ ಸ್ವಾತಂತ್ರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲೂ 1942 ಆಗಸ್ಟ್ 9ರಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಗಾಂಧೀಜಿ ಘೋಷಣೆಗೆ ಗ್ರಾಮದ ಜನತೆ ಕಿವಿಗೊಟ್ಟು ಹೋರಾಟದ ಹಾದಿಯನ್ನು ಇಳಿದರು. 1942 ಸೆಪ್ಟೆಂಬರ್ 27ರಂದು ಈಸೂರು ಗ್ರಾಮದ ಜನತೆ ಈಸೂರು ಸ್ವಾತಂತ್ರö್ಯ ಗ್ರಾಮ ಬ್ರಿಟಿಷರಿಗೆ ಪ್ರವೇಶವಿಲ್ಲ ಎಂಬ ನಾಮ ಫಲಕವನ್ನು ಊರ ಪ್ರವೇಶದ್ವಾರಕ್ಕೆ ಹಾಕಿದ್ದರು ಎಂದು ನೆನಪಿಸಿದರು.

Also read: ದೇಶದ ಭವಿಷ್ಯ ಯುವ ಪೀಳಿಗೆ ಮೇಲೆ ಅವಲಂಭಿತ | ಡಾ. ಸಿದ್ಧಲಿಂಗಪ್ಪ ಅಭಿಮತ

ತಮ್ಮ ಗ್ರಾಮವನ್ನು ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ಗ್ರಾಮವೆಂದು ಘೋಷಿಸಿಕೊಂಡಿತು. ತಮ್ಮ ಗ್ರಾಮವನ್ನು ಸ್ವಾತಂತ್ರ್ಯ ಗ್ರಾಮ ಎಂದು ಘೋಷಿಸಿಕೊಂಡ ಪ್ರಥಮ ಗ್ರಾಮ ಈಸೂರು ಆಯಿತು. ಗ್ರಾಮದ ಯುವಕರು, ಹಿರಿಯರು ಹೋರಾಟದ ರೂಪುರೇಷೆ ಸಿದ್ಧಪಡಿಸುವುದನ್ನು ಕಂಡ ಗ್ರಾಮದ ಮಕ್ಕಳು ಸಹ ತಮ್ಮನ್ನು ಸ್ವಾತಂತ್ರತ್ರ್ಯ ಹೋರಾಟಕ್ಕೆ ಅರ್ಪಿಸಿಕೊಂಡರು. ಇಂತಹ ಗ್ರಾಮದ ಜನರ ತ್ಯಾಗವನ್ನು ಆದರ್ಶವನ್ನಾಗಿಸಿಕೊಂಡು ಇಂದಿನ ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಜೈನ್ ಪಬ್ಲಿಕ್ ಶಾಲೆ ಸತತ 12 ವರ್ಷಗಳಿಂದ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಜೈನ್ ಪಬ್ಲಿಕ್ ಶಾಲೆಯ ಕುರಿತಾದ ಸಾಧನೆಯನ್ನು ಸ್ಮರಿಸುವ ಮೂಲಕ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ನಡೆಯಿತು. ಶಾಲೆಯ ವಿದ್ಯಾರ್ಥಿ ದೇಶಭಕ್ತರ ವೇಷಭೂಷಣ ಸ್ಪರ್ಧೆ ಅತ್ಯಂತ ಆಕರ್ಷಣೀಯವಾಗಿತ್ತು. ದೇಶಭಕ್ತಿ ಗೀತೆಗಳು ಮತ್ತು ನೃತ್ಯ ಮಾಡುವ ಮೂಲಕ ಭಾರತಾಂಭೆಗೆ ನಮನ ಸಲ್ಲಿಸಿದರು.
Kalahamsa Infotech private limitedಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಪ್ರಿಯದರ್ಶಿನಿ, ಶಾಲಾ ಸಿಓಓ ಸುಮಂತ್ ಮತ್ತು ಸೌಲಭ್ಯ ವ್ಯವಸ್ಥಾಪಕರಾದ ವಿಜಯಕುಮಾರ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಭವಿಷ್ಯ ಯುವ ಪೀಳಿಗೆ ಮೇಲೆ ಅವಲಂಭಿತ | ಡಾ. ಸಿದ್ಧಲಿಂಗಪ್ಪ ಅಭಿಮತ

Next Post

ಯುವಕರು ದುಶ್ಚಟಗಳಿಂದ ದೂರಾದರೆ ಅದೇ ಸ್ವಾತಂತ್ರ: ತಹಶೀಲ್ದಾರ್ ಮಂಜುಳಾ

kalpa News

kalpa News

Next Post
ಯುವಕರು ದುಶ್ಚಟಗಳಿಂದ ದೂರಾದರೆ ಅದೇ ಸ್ವಾತಂತ್ರ: ತಹಶೀಲ್ದಾರ್ ಮಂಜುಳಾ

ಯುವಕರು ದುಶ್ಚಟಗಳಿಂದ ದೂರಾದರೆ ಅದೇ ಸ್ವಾತಂತ್ರ: ತಹಶೀಲ್ದಾರ್ ಮಂಜುಳಾ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL