No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಎರಡು ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಕೆ.ಎಸ್. ಈಶ್ವರಪ್ಪ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 2, 2024
in ಶಿವಮೊಗ್ಗ
0
ಈ ಎರಡು ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿ: ಕೆ.ಎಸ್. ಈಶ್ವರಪ್ಪ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಡವರು ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಅವರಿಗೆ ಸರ್ಕಾರ ವಿಳಂಬ ಮಾಡದೇ ಸೂರು ನೀಡಿ ಎಂದು ರಾಷ್ಟ್ರಭಕ್ತಿ ಬಳಗದ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಬಡವರಿಗಾಗಿ ಸೂರು ನೀಡಲು ಆಶ್ರಯಮನೆ ಯೋಜನೆಯನ್ನು ಕಳೆದ 9 ವರ್ಷಗಳ ಹಿಂದೆಯೇ ಜಾರಿಗೆ ತರಲಾಗಿತ್ತು. ಗೋವಿಂದಪುರದಲ್ಲಿ 3 ಸಾವಿರ ಆಶ್ರಯ ಮನೆಗಳು ನಿರ್ಮಾಣವಾಗಬೇಕಿತ್ತು. ಅಲ್ಲಿ ಕೇವಲ 288 ಮನೆಗಳಿಗೆ ಹಕ್ಕುಪತ್ರ ನೀಡಲಾಗಿದೆ. ಉಳಿದ ಬಡವರು ಸೂರಿಗಾಗಿ ನಿಟ್ಟುಸಿರು ಬಿಡುತ್ತಿದ್ದಾರೆ ಎಂದರು.
ಸಾಮಾನ್ಯವರ್ಗಕ್ಕೆ ಸೇರಿದ ಜನರು 80 ಸಾವಿರ ಪರಿಷ್ಟರು 50 ಸಾವಿರ ರೂ.ಗಳನ್ನು ಈಗಾಗಲೇ ಅಡ್ವಾನ್ಸ್ ರೂಪದಲ್ಲಿ ಕೊಟ್ಟಿದ್ದಾರೆ. 3 ವರ್ಷಗಳಲ್ಲಿ ಮನೆ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ 9 ವರ್ಷವಾದರೂ ನೀಡಿಲ್ಲ. ಹಣಕಟ್ಟಿದವರು, ಸಾಲ ಸೋಲ ಮಾಡಿದ್ದಾರೆ. ಬಡ್ಡಿ ಕಟ್ಟಲು ಆಗುತ್ತಿಲ್ಲ. ಅತ್ಯಂತ ಕಷ್ಟದಲ್ಲಿದ್ದಾರೆ. ತಕ್ಷಣವೇ ಅವರಿಗೆ ಆಶ್ರಯ ನೀಡಬೇಕು ಎಂದರು.

ಬಿಜೆಪಿಯಿಂದ ತಮಗೆ ಕರೆಬಂದಿದ್ದು, ಸದ್ಯದರಲ್ಲಿಯೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವೆ .ಈಗಾಗಲೇ ಬಿಜೆಪಿಯಲ್ಲೇ ನಾವಿದ್ದು, ರಾಷ್ಟ್ರಭಕ್ತ ಬಳಗವು ಬಿಜೆಪಿಯ ಒಂದು ಭಾಗವೇ ಆಗಿದೆ. ಚುನಾವಣೆಯ ಒಂದು ವಿಷಯದಲ್ಲಿ ಮಾತ್ರ ಒಂದಿಷ್ಟು ಭಿನ್ನಾಭಿಪ್ರಾಯವಾಗಿದ್ದವು. ಈಗ ಬಿಜೆಪಿ ಕಡೆಯಿಂದ ತಮಗೆ ಕರೆಬಂದಿದ್ದು, ಬಿಜೆಪಿ ಮತ್ತೆ ಸೇರುವ ಬಗ್ಗೆ ನಿರ್ಧಾರ ಕೈಗೊಳ್ಳುವೆ. ಕಾಂಗ್ರೆಸ್ ನಾಯಕರು ತಾವು ಜಾತಿಗಾಗಿ ನಾಯಕರಾಗಿದ್ದೇವೆ ಎಂದು ಈಗ ಸ್ಪಷ್ಟಪಡಿಸುತ್ತಿದ್ದಾರೆ. ಮಠದ ಸ್ವಾಮೀಜಿಗಳನ್ನು ತಮ್ಮ ಹಿತಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ತಮ್ಮ ಪರವಾಗಿ ಹೇಳಿಕೆ ಕೊಡಿಸುತ್ತಿದ್ದಾರೆ. ಇದು ನೀಚ ರಾಜಕಾರಣ.

ಕೆ.ಎಸ್.ಈಶ್ವರಪ್ಪ, ರಾಷ್ಟ್ರಭಕ್ತಿ ಬಳಗ

ಈಗ ಕೊಟ್ಟಿರುವ ಮನೆಗಳಿಗೂ ಮೂಲಭೂತ ಸೌಲಭ್ಯಗಳಿಲ್ಲ. ಬೀದಿ ದೀಪವಿಲ್ಲ, ರಸ್ತೆಗಳಿಲ್ಲ, ರಾತ್ರಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟವಾಗುತ್ತದೆ. ಗೋಪಿಶೆಟ್ಟಿಕೊಪ್ಪದಲ್ಲಿಯೂ ಕೂಡ ಯಾವುದೇ ಮನೆಗಳು ಇನ್ನೂ ನಿರ್ಮಾಣವಾಗಿಲ್ಲ. ನಾನು ಶಾಸಕನಾಗಿದ್ದಾಗ. ಒಂದಿಷ್ಟು ಶ್ರಮ ಪಟ್ಟಿದ್ದೆ ಎಂದರು.

Also read: ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

ಈ ಹಿನ್ನಲೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ #Zameer Ahmed ಅವರನ್ನು ಭೇಟಿ ಮಾಡಿದ್ದೇವೆ. ಅವರು ನಾನೇ ಶಿವಮೊಗ್ಗಕ್ಕೆ ಬಂದು ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳುವೆ ಎಂದು ಹೇಳಿದ್ದಾರೆ. ಅವರ ಮಾತಿನ ಮೇಲೆ ನಮಗೆ ಭರವಸೆ ಇದೆ. ಈ ಎಲ್ಲಾ ಹಿನ್ನಲೆಯಲ್ಲಿ ಜು.15ರೊಳಗೆ ವಿಶೇಷ ಸಭೆಯನ್ನು ಕರೆಯಬೇಕು. ಈ ಸಭೆಗೆ ಸಚಿವರು ಬರಬೇಕು. ಅವರು ಫಲಾನುಭವಿಗಳಿಗೆ ಅಭಯಾಶ್ರಯ ನೀಡಬೇಕು ಎಂದರು.

ಶಿವಮೊಗ್ಗ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಅಭಿವೃದ್ಧಿಗೆ ಮಹಾನಗರ ಪಾಲಿಕೆ ಪಾತ್ರ ಹೆಚ್ಚಾಗಿದೆ. ಆದರೆ ಪಾಲಿಕೆಯ ಅವಧಿ ಮುಗಿದು ಹಲವು ತಿಂಗಳುಗಳು ಆದರು ಕೂಡ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಅಧಿಕಾರಿಗಳು ಬೇಜವಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಕೂಡಲೇ ಮಹಾನಗರಪಾಲಿಕೆಗೆ ಚುನಾವಣೆ ನಡೆಸಬೇಕು ಎಂದರು.

ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರಭಕ್ತ ಬಳಗವು ಆಯಾ ಸಂದರ್ಭಕ್ಕೆ ತಕ್ಕಂತೆ ತೀರ್ಮಾನ ತೆಗೆದುಕೊಳ್ಳುತ್ತದೆ. ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಷ್ಟ್ರಭಕ್ತ ಬಳಗದ ಮಹಾಲಿಂಗಶಾಸ್ತ್ರಿಯವರು ವಿಜೇತರಾಗಿದ್ದಾರೆ. ಅವರನ್ನು ಜು.15ರಂದು ಸನ್ಮಾನಿಸಲಾಗುವುದು ಎಂದರು.
ಈ ಎರಡು ವಿಷಯಗಳ ಬಗ್ಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಷ್ಟ್ರಭಕ್ತಿ ಬಳಗದಿಂದ ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದರು.

ಪತ್ರಿಕಾಗೋಷ್ಟಿಯಲ್ಲಿ ಪ್ರಮುಖರಾದ ಮಹಾಲಿಂಗಶಾಸ್ತ್ರಿ, ಈ.ವಿಶ್ವಾಸ್, ಗನ್ನಿಶಂಕರ್, ಅ.ಮಾ.ಪ್ರಕಾಶ್, ಭೂಪಾಲ್, ಬಾಲು, ನಾಗರಾಜು, ಮೋಹನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsZameer Ahmedಜಮೀರ್ ಅಹ್ಮದ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Previous Post

ಶಿವಮೊಗ್ಗ | ಕುವೆಂಪು ನಗರದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ? ಅರಣ್ಯಾಧಿಕಾರಿಗಳು ಸ್ಪಷ್ಟನೆ ನೀಡುವರೇ?

Next Post

ಜುಲೈ 3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನಾ ಸಮಾರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜುಲೈ 3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನಾ ಸಮಾರಂಭ

ಜುಲೈ 3ರಂದು ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಉದ್ಘಾಟನಾ ಸಮಾರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

ಶಿವಮೊಗ್ಗದಲ್ಲಿ ಹೊತ್ತಿ ಉರಿದ ಗೂಡ್ಸ್ ಲಾರಿ

March 26, 2026
ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ

ರೋಸ್ಟರ್ ಬಿಂದುಗಳಲ್ಲಿರುವ ದೋಷ ಸರಿಪಡಿಸಿದ ಬಳಿಕ ಒಳಮೀಸಲಾತಿ ಜಾರಿಗೊಳಿಸಿ: ಗುರುಮೂರ್ತಿ ಆಗ್ರಹ

March 26, 2026
ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

ಹೊಳೆಹೊನ್ನೂರು | ಕಾರು ಡಿಕ್ಕಿಯಾಗಿ ಪಾದಚಾರಿ ಸಾವು | ಹಾರಿ ಪಲ್ಟಿಯಾಗಿ ಬಿದ್ದ ಕಾರು

March 26, 2026
ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

ಶಿವಮೊಗ್ಗ | ನಾರಾಯಣ ಹೆಲ್ತ್’ನಿಂದ `ಹೆಲ್ದಿ ಕಿಡ್ಸ್ ಗೇಟ್ವೇ’ ಕಾರ್ಯಾಗಾರ ಆಯೋಜನೆ

March 26, 2026
ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

ಯುವಜನರಿಗೆ ವಿಪತ್ತು ನಿರ್ವಹಣೆ ತರಬೇತಿ ಅವಶ್ಯ: ಅಪರ ಜಿಲ್ಲಾಧಿಕಾರಿ ಅಭಿಷೇಕ್

March 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL