No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಾಂತ್ರಿಕ ಬದಲಾವಣೆಗಳ ಅವಶ್ಯಕತೆಗೆ ತಕ್ಕಂತೆ ಅಧ್ಯಯನ ಮುಂದುವರಿಯಲಿ: ಎಂಎಲ್’ಸಿ ಡಿ.ಎಸ್. ಅರುಣ್

kalpa News by kalpa News
January 21, 2023
in ಶಿವಮೊಗ್ಗ
0
ತಾಂತ್ರಿಕ ಬದಲಾವಣೆಗಳ ಅವಶ್ಯಕತೆಗೆ ತಕ್ಕಂತೆ ಅಧ್ಯಯನ ಮುಂದುವರಿಯಲಿ: ಎಂಎಲ್’ಸಿ ಡಿ.ಎಸ್. ಅರುಣ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತಂತ್ರಜ್ಞಾನ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ನಡೆಯುತ್ತಿದ್ದು, ಅಂತಹ ಬದಲಾಣೆಗಳಿಗೆ ತಕ್ಕಂತೆ ಶಿಕ್ಷಕರ ಅಧ್ಯಯನ ಮುಂದುವರಿಯಲಿ ಎಂದು ವಿಧಾನಪರಿಷತ್ತಿನ ಸದಸ್ಯರಾದ ಡಿ.ಎಸ್. ಅರುಣ್ ಅಭಿಪ್ರಾಯಪಟ್ಟರು

ಶನಿವಾರ ನಗರದ ನ್ಯಾಷನಲ್ ಪಬ್ಲಿಕ್ ಶಾಲೆ ಆವರಣದಲ್ಲಿ ಸಹ್ಯಾದ್ರಿ ಸಹೋದಯ ಶಾಲೆಗಳ ಒಕ್ಕೂಟದ ವತಿಯಿಂದ ‘ಅಧ್ಯಯನ್ – 3’ ವಾರ್ಷಿಕ ಶಿಕ್ಷಕರ ಸಮ್ಮೇಳನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಶಿಕ್ಷಣದ ವ್ಯವಸ್ಥೆಯಲ್ಲಿ ಸಾಕಷ್ಟು ಸವಾಲುಗಳಿವೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿ, ಶಿಕ್ಷಣದ ವ್ಯವಸ್ಥೆಯ ಪರಿವರ್ತನಾ ಕಾರ್ಯ ನಡೆಸುತ್ತಿದೆ. ಓದು ಮತ್ತು ಬದುಕು ನಡುವಿನ ವ್ಯತ್ಯಾಸಗಳನ್ನು ನೀವಾರಿಸುವಲ್ಲಿ ಎನ್ಇಪಿ ಪೂರಕವಾಗಿದೆ. ಈ‌ ಹಿನ್ನಲೆಯಲ್ಲಿ ವೈಜ್ಞಾನಿಕ ಹಾಗೂ ವಾಸ್ತವತೆಯ ತಳಹದಿಯ ಬೋಧನೆ ಮತ್ತು ಅಧ್ಯಯನ ನಡೆಯಬೇಕಿದ್ದು, ಶಿಕ್ಷಣ ವ್ಯವಸ್ಥೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಲು ಶಿಕ್ಷಕರಿಂದ‌ ಮಾತ್ರ ಸಾಧ್ಯ ಎಂದರು.

Also read: ಮಡಿಕೇರಿಯಲ್ಲಿ 2.43 ಕೋಟಿ ರೂ. ವೆಚ್ಚದಲ್ಲಿ ಸರ್ವಋತು ರಸ್ತೆ ನಿರ್ಮಾಣಕ್ಕೆ ಚಾಲನೆ

ಮಕ್ಕಳಲ್ಲಿ ಸವಾಲುಗಳನ್ನು ಎದುರಿಸುವ ಆತ್ಮವಿಶ್ವಾಸ ಬೆಳೆಸಬೇಕಿದೆ. ಹಿಂದಿನ ದಿನಮಾನದ ಕೂಡು ಕುಟುಂಬಗಳು ಮರೆಯಾಗಿ, ಮಕ್ಕಳನ್ನು ಸೀಮಿತತೆಯ ಒಳಗೆ ಪೋಷಕರು ಬೆಳೆಸುತ್ತಿದ್ದಾರೆ. ಅಂತಹ ಸೀಮಿತತೆಯ ಹೊರತಾಗಿ ಮಕ್ಕಳ ಆಲೋಚನೆ ಮುನ್ನಡೆಯುವಂತೆ ಮಾಡಲು ಶಿಕ್ಷಕರ ಪಾತ್ರ ಅತ್ಯವಶ್ಯಕ. ಕಷ್ಟಗಳನ್ನ ಮತ್ತು ನಿವಾರಿಸುವ ಗುಣಗಳನ್ನು ಕಲಿಸಿಕೊಡದೆ ಇದ್ದರೆ ವಿದ್ಯಾರ್ಥಿಗಳು ಅಪೂರ್ಣರಾಗಿ ಬಿಡುತ್ತಾರೆ ಎಂದರು.
ಗಂಗಾ ಸ್ನಾನ ತುಂಗಾ ಪಾನ ಎಂಬ ಮಾತಿದೆ. ಅದರೇ ತುಂಗೆ ಕಲುಷಿತಗೊಳ್ಳುತ್ತಿದೆ. ಪವಿತ್ರ ಗಂಗೆಯು ಶುದ್ಧಗೊಂಡಂತೆ, ತುಂಗೆಯು ಶುದ್ಧೀಕರಣಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನಪರಿಷತ್ತಿನ ಸದಸ್ಯರಾದ ಬೋಜೆಗೌಡ ಮಾತನಾಡಿ, ಸಮಾಜದ ಮುಖ್ಯ ವಾಹಿನಿಯಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರ ಜವಾಬ್ದಾರಿ ಮಹತ್ವ ಪೂರ್ಣವಾಗಿದೆ. ಮಂಕುತಿಮ್ಮನ ಕಗ್ಗ ಉಲ್ಲೇಖಿಸುವಂತೆ, ಚಿಂತನೆಗಳ ಮಡುವಿನಲ್ಲಿ ಮುಳುಗದೆ ಬದುಕಿನ ಎಲ್ಲ ಏಳು ಬೀಳುಗಳನ್ನು ನಿರ್ಭಿತಿಯಿಂದ ಎದುರಿಸಬೇಕಿದೆ. ಅಂತಹ ಎದುರಿಸುವ ಗುಣ ಶಿಕ್ಷಣ ಶಿಕ್ಷಕರಿಂದ‌ ಮಕ್ಕಳಿಗೆ ಸಿಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ ಮಾತನಾಡಿ, ಅಧ್ಯಾಪನದಲ್ಲಿ ನಾವೀನ್ಯಯುತ ಬೋಧನಾ ಕೌಶಲ್ಯತೆ ಅತ್ಯವಶ್ಯಕ ವಿಚಾರವಾಗಿದೆ. ಕಲಿಕೆ ಮತ್ತು ಬೋಧನೆಯ ಸುತ್ತಲು ಪ್ರಗತಿಪರ ನಾವೀನ್ಯತೆ ಅಳವಡಿಸುವ ಕಾರ್ಯ ಶಿಕ್ಷಕರು ಮಾಡಬೇಕಿದ್ದು, ಇದರಿಂದಾಗಿ ಮೌಲ್ಯಾಧಾರಿತ ಶಿಕ್ಷಣ ಸಾಧ್ಯವಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನ್ಯಾಷನಲ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ನವೀನ.ಎಂ. ಪಾಯಸ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಿಗೆ ಮೌಲ್ಯ, ನೈತಿಕತೆ ಮತ್ತು ತತ್ವಗಳು ಕುರಿತಾಗಿ ರಾಮಕೃಷ್ಣ ಆಶ್ರಮದ‌ ಸ್ವಾಮಿ ಮಂಗಳನಾಥನಂದಾಜೀ ಮಾತನಾಡಿದರು. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಮತ್ತು ನೀತಿ ಕುರಿತು ಡಯಟ್ ಉಪನ್ಯಾಸಕರಾದ ಡಾ.ಜಿ.ವಿ.ಹರಿಪ್ರಸಾದ್, ಅಧ್ಯಯನಕಾರರ ಭಾವನಾತ್ಮಕ ಯೋಗಕ್ಷೇಮ ಕುರಿತು ಮಂಗಳೂರಿನ ಅಕೊಲೇಡ್ಸ್ ಅಕಾಡೆಮಿ ನಿರ್ದೇಶಕರಾದ ಶ್ರೀಕೃಷ್ಣಪ್ರಸಾದ್ ಅಡಪ್ಪಾ, ಪರಿಣಾಮಕಾರಿ ಬೋಧನೆ ಮತ್ತು ಕಲಿಕೆಯ ಪ್ರಕ್ರಿಯೆಯಲ್ಲಿ ಕಲೆ ಮತ್ತು ನಾಟಕದ ಪಾತ್ರ ಕುರಿತು ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಮಾತನಾಡಿದರು. ಸಹ್ಯಾದ್ರಿ ಸಹೋದಯ ಶಾಲೆಗಳ ಒಕ್ಕೂಟದ ಸುಮಾರು ಇಪ್ಪತ್ತನಾಲ್ಕು ಶಾಲೆಗಳ ಶಿಕ್ಷಕರು ಸಮ್ಮೇಳನದಲ್ಲಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnlineKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಡಿಕೇರಿಯಲ್ಲಿ 2.43 ಕೋಟಿ ರೂ. ವೆಚ್ಚದಲ್ಲಿ ಸರ್ವಋತು ರಸ್ತೆ ನಿರ್ಮಾಣಕ್ಕೆ ಚಾಲನೆ

Next Post

ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

kalpa News

kalpa News

Next Post
ವಿಐಎಸ್’ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

ವಿಐಎಸ್'ಎಲ್ ಮುಚ್ಚದಂತೆ ಚುರುಕುಗೊಂಡ ಹೋರಾಟ: ನಗರದಲ್ಲಿ ವ್ಯಾಪಕ ಬೆಂಬಲ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!