No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತಂತ್ರಜ್ಞಾನ ಮೂಲಕ ಅಧ್ಯಾಪನ ಆಧುನಿಕಗೊಳ್ಳಲಿ | ಪ್ರೊ.ಕೆ.ವಿ. ಜಯಕುಮಾರ್‌ ಕರೆ

ಎನ್ಇಎಸ್ ಬಿಎಡ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ವಿಚಾರ ಸಂಕಿರಣ

kalpa News by kalpa News
January 2, 2025
in ಶಿವಮೊಗ್ಗ
0
ತಂತ್ರಜ್ಞಾನ ಮೂಲಕ ಅಧ್ಯಾಪನ ಆಧುನಿಕಗೊಳ್ಳಲಿ | ಪ್ರೊ.ಕೆ.ವಿ. ಜಯಕುಮಾರ್‌ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಂತ್ರಜ್ಞಾನಗಳ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಅಧ್ಯಾಪನ ಕ್ರಮವನ್ನು ಮತ್ತಷ್ಟು ಆಧುನಿಕಗೊಳಿಸಿಕೊಳ್ಳಿ ಎಂದು ಐಐಟಿ ಧಾರವಾಡದ ಸಲಹೆಗಾರರು ಹಾಗೂ ಅತಿಥಿ ಪ್ರಾಧ್ಯಾಪಕರಾದ ಪ್ರೊ.ಕೆ.ವಿ. ಜಯಕುಮಾರ್‌ ಕರೆ ನೀಡಿದರು.

ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಆಧುನಿಕ ತಂತ್ರಜ್ಞಾನ ಮೂಲಕ ಗುಣಮಟ್ಟದ ಶಿಕ್ಷಣ ಅವಕಾಶ ಮತ್ತು ಸವಾಲುಗಳು ಕುರಿತ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

21 ನೇ ಶತಮಾನದ ವಿದ್ಯಾರ್ಥಿಗಳಿಗೆ 20 ನೇ ಶತಮಾನದ ಹಳೆಯ ಶಿಕ್ಷಣ ಪದ್ಧತಿಯಲ್ಲಿಯೇ ಅಧ್ಯಾಪನ ಮಾಡಲಾಗುತ್ತಿದೆ. ತರಗತಿಗಳಲ್ಲಿ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಓದುವುದು ತಾಂತ್ರಿಕ ಅಧ್ಯಾಪನವಲ್ಲ‌. ಅದರ ಆಚೇಗಿನ ತಾಂತ್ರಿಕ ಆವಿಷ್ಕಾರಗಳನ್ನು ಬಳಸಿ ವಿದ್ಯಾರ್ಥಿಗಳನ್ನು ತಲುಪಲು ಶಿಕ್ಷಕ ಸಮೂಹ ಆಸಕ್ತಿ ತೋರಬೇಕಿದೆ.
ಜಗತ್ತಿನಲ್ಲಿ 250 ಮಿಲಿಯನ್ ವಿದ್ಯಾರ್ಥಿಗಳು ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಓದುತ್ತಿದ್ದಾರೆ. ಇಂಟರ್ನೆಟ್ ಮೂಲಕ ಎಂಥಹ ವಿಚಾರಗಳನ್ನು ತಿಳಿಯಬಹುದು ಎಂಬ ಅಂಧತ್ವದಲ್ಲಿದ್ದಾರೆ. ತಾವು ನೋಡುವ ಅಪ್ಲಿಕೇಶನ್ ತೆರೆದುಕೊಳ್ಳಲು ಸ್ವಲ್ಪ ತಡವಾದರು ಕಾಯುವ ತಾಳ್ಮೆ ಯುವ ಸಮೂಹದಲ್ಲಿ ಇಲ್ಲ. ಇಂತಹ ಸಂದರ್ಭದಲ್ಲಿ ಶಿಕ್ಷಕರು, ಹೊಸ ತಾಂತ್ರಿಕತೆಯ ಮೂಲಕ ಶೈಕ್ಷಣಿಕ ಅಭ್ಯಾಸದತ್ತ ವಿದ್ಯಾರ್ಥಿಗಳನ್ನು ಸೆಳೆಯಬೇಕು.

ಮೊಬೈಲ್ ನಲ್ಲಿ ಬರೆಯುವ ಮೆಸೇಜ್ ಗಳ ಮಾದರಿಯಲ್ಲಿ ಪರೀಕ್ಷೆಯಲ್ಲಿ ಉತ್ತರಗಳನ್ನು ಬರೆಯುತ್ತಿದ್ದಾರೆ. ತಂತ್ರಜ್ಞಾನದಿಂದ ಏನನ್ನು ಕಲಿಯಬೇಕು ಎಂಬ ಗೊಂದಲದ ನಡುವೆ, ವಿದ್ಯಾರ್ಥಿಗಳನ್ನು ಸರಿದಾರಿಯಲ್ಲಿ ನಡೆಸುವ, ಅವರಿಗೆ ಬರವಣಿಗೆ, ಶಬ್ದಕೋಶಗಳ ಬಳಕೆ, ವ್ಯಾಖ್ಯಾನದಂತಹ ಕೌಶಲ್ಯತೆಗಳನ್ನು ತುಂಬುವ ಕಾರ್ಯ ಶಿಕ್ಷಕರಿಂದ ಆಗಬೇಕು. ಮೂಲಭೂತವಾಗಿ ಇದನ್ನು ಕಲಿಸದಾತ ಕೆಟ್ಟ ಶಿಕ್ಷಕನಾಗಿ ವಿದ್ಯಾರ್ಥಿಗಳ ಎದುರು ಗುರುತಿಸಿಕೊಂಡು ಬಿಡುತ್ತಾರೆ.

Also read: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ

ಭಾರತೀಯರಷ್ಟು ಪ್ರಬುದ್ಧವಾಗಿ ಇಂಗ್ಲೀಷ್ ಮಾತನಾಡಬಲ್ಲ ಶಕ್ತಿ ವಿದೇಶಿಗರಲ್ಲಿ ಇಲ್ಲ. ಯಾರು ಮಾತೃಭಾಷೆಯಲ್ಲಿ ಹೆಚ್ಚು ಪ್ರಬುದ್ಧರಾಗಿರುತ್ತಾರೆ, ಅಂತಹ ವ್ಯಕ್ತಿ ಯಾವುದೇ ಭಾಷೆಯನ್ನು ಸುಲಲಿತವಾಗಿ ಕಲಿಯಬಹುದು. ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಹೊಸತನದ ಕಲಿಯಲು ಯಾರು ನಿಮ್ಮನ್ನು ತಡೆಯುವುದಿಲ್ಲ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ತಂತ್ರಜ್ಞಾನದ ಅತಿಯಾದ ಅವಲಂಬನೆ ವಿನಾಶಕ್ಕೆ ಕಾರಣವೂ ಹೌದು. ಆಧುನಿಕತೆಯ ಒಳಗೆ ಮಾನವೀಯ ಸಂಬಂಧಗಳು ಕಣ್ಮರೆಯಾಗುತ್ತಿದೆ. ಆನ್ಲೈನ್ ತರಗತಿ ಮೂಲಕ ವಿದ್ಯಾರ್ಥಿಗಳಿಗೆ ಮಾರಕವಾಗಿದ್ದೆ ಹೆಚ್ಚು ಎಂದು ಹೇಳಿದರು.
ಕುವೆಂಪು ವಿವಿ ಶಿಕ್ಷಣಶಾಸ್ತ್ರ ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಜಗನ್ನಾಥ ಡಾಂಗೆ ಮಾತನಾಡಿ, ತಂತ್ರಜ್ಞಾನದ ಬಳಕೆ ನಮಗೆ ತಿಳಿಯದಂತೆ ನೆನಪಿನ ಶಕ್ತಿ ಕುಂದುತ್ತಾ ಹೋಗುತ್ತದೆ‌. ನಮಗೆ ಅರಿವೆಯಿಲ್ಲದಂತೆ ತಂತ್ರಜ್ಞಾನದ ದಾಸರಾಗಿ ಕುಗ್ಗಿದ್ದೆವೆ. ಹೊಸ ತಂತ್ರಜ್ಞಾನ ಬಂದಾಗ ಅದನ್ನು ಬಳಸಿ ಎಂದು ಹೇಳುವ ವ್ಯವಸ್ಥೆಯು, ಮುಂದೆ ಅದೇ ತಂತ್ರಜ್ಞಾನದಿಂದ ದೂರವಿರಿ ಎನ್ನುವಾಗ ತಾಂತ್ರಿಕತೆ ಮಾರಕವೊ, ಪೂರಕವೊ ಎಂಬ ವಿಮರ್ಶೆ ಮಾಡಬೇಕಿದೆ. ಮುಂದಿನ ದಿನಗಳಲ್ಲಿ ಯಾವುದೇ ತರಗತಿ ಕೊಠಡಿಗಳು ಇರುವುದಿಲ್ಲ. ಎಲ್ಲವನ್ನೂ ಕೃತಕ ಬುದ್ಧಿಮತ್ತೆಯ ಮೂಲಕ ಸಾಧ್ಯ ಎನ್ನುವಾಗ, ಪ್ರಸ್ತುತ ಶಿಕ್ಷಕರ ನಿಜವಾದ ಪಾತ್ರವೇನು ಎಂದು ವಿಮರ್ಶಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಮೈಸೂರು ವಿಶ್ವವಿದ್ಯಾಲಯದ ಶಿಕ್ಷಣಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ.ಶೀಲಾ.ಜಿ, ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಕೆ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಎನ್.ಡಿ.ಮಂಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಿಕ್ಷಣಾರ್ಥಿ ಸುಬ್ರಹ್ಮಣ್ಯ ಪ್ರಾರ್ಥಿಸಿ, ಪ್ರಾಧ್ಯಾಪಕ ಡಾ‌. ಪ್ರಕಾಶ.ಕೆ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕಿ ಲಾವಣ್ಯ.ಸಿ.ಇ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ

Next Post

ಮನು ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

kalpa News

kalpa News

Next Post
ಮನು ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

ಮನು ಭಾಕರ್, ಗುಕೇಶ್ ಸೇರಿ ನಾಲ್ವರಿಗೆ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL